• About
  • Advertise
  • Privacy & Policy
  • Contact
Saturday, November 7, 2026
Vijaya Sakshi News
Advertisement
  • Home
  • Gadag News
  • Dharwad
  • Crime News
  • Entertainment
  • Districts
    • Bagalkot
    • Belgaum
    • Bellary
    • Bengaluru City
    • Bengaluru News
    • Bengaluru Rural
    • Bidar
    • Chamarajanagar
    • Chikkaballapur
    • Chikkamagaluru
    • Chitradurga
    • Davanagere
    • Hassan
    • Haveri
    • hubballi
    • Kalaburagi
    • Kodagu
  • E Paper
No Result
View All Result
  • Home
  • Gadag News
  • Dharwad
  • Crime News
  • Entertainment
  • Districts
    • Bagalkot
    • Belgaum
    • Bellary
    • Bengaluru City
    • Bengaluru News
    • Bengaluru Rural
    • Bidar
    • Chamarajanagar
    • Chikkaballapur
    • Chikkamagaluru
    • Chitradurga
    • Davanagere
    • Hassan
    • Haveri
    • hubballi
    • Kalaburagi
    • Kodagu
  • E Paper
No Result
View All Result
Vijaya Sakshi News
  • Home
  • Gadag News
  • Karnataka News
  • Crime News
  • Politics News
  • Bengaluru News
  • Entertainment
  • Life Style
  • Sports News
Home Entertainment

Bigg Boss ಮನೆಯ ಕ್ಯಾಪ್ಟನ್ ಆಗಿ ಗೌತಮಿ ಆಯ್ಕೆ: ಗೌತಮಿ ಜೊತೆಗೆ ಆಡಲ್ಲ ಎಂದ ಮೋಕ್ಷಿತಾಗೆ ಭಾರೀ ಮುಖಭಂಗ!

Vijaya Sakshi News Desk by Vijaya Sakshi News Desk
December 6, 2024
in Entertainment
Bigg Boss ಮನೆಯ ಕ್ಯಾಪ್ಟನ್ ಆಗಿ ಗೌತಮಿ ಆಯ್ಕೆ: ಗೌತಮಿ ಜೊತೆಗೆ ಆಡಲ್ಲ ಎಂದ ಮೋಕ್ಷಿತಾಗೆ ಭಾರೀ ಮುಖಭಂಗ!
0
SHARES
0
VIEWS
Share on Facebook

ಕಳೆದ ಸೀಸನ್ ಗಳಿಗಿಂತಲೂ ಈ ಬಾರಿಯ ಕನ್ನಡದ ಬಿಗ್ಬಾಸ್ ರೋಚಕತೆ ಸೃಷ್ಟಿಸುತ್ತಿದೆ. ಈ ಸೀಸನ್ ನಲ್ಲಿ ದಿನಕೊಂದು ತಿರುವು, ಊಹಿಸಲಾರದ ಟ್ವಿಸ್ಟ್ ಪಡೆದುಕೊಳ್ಳುತ್ತಿದ್ದು, ಪ್ರೇಕ್ಷಕರ ಕಟ್ಟಿಹಾಕುತ್ತಲಿದೆ.. ಈಗಾಗಲೇ 68 ದಿನಗಳಾಗಿದ್ದು, ಬಿಗ್ ಬಾಸ್ ವಿನ್ನರ್ ಪಟ್ಟಕ್ಕೇರಲು ಕೆಲವೇ ವಾರಗಳು ಬಾಕಿ ಇವೆ.. ಬಿಗ್ ಬಾಸ್ ಆರಂಭದಿಂದಲೂ ಸಹ ಸೋಲು ಗೆಲುವಿನ ಲೆಕ್ಕಾಚಾರ ಶುರುವಾಗಿದ್ದು, ಗೌತಮಿ ಮುಂದಿನ ವಾರದ ಕ್ಯಾಪ್ಟನ್ ಆಗಿ ಆಯ್ಕೆ ಆಗಿದ್ದಾರೆ. ಈ ಮೂಲಕ ಮೋಕ್ಷಿತಾಗೆ ಕಪಾಳಮೋಕ್ಷ ಆದಂತೆ ಆಗಿದೆ.

ಬಿಗ್ ಬಾಸ್ ಕನ್ನಡ ಸೀಸನ್ 11’ರಲ್ಲಿ ಟ್ವಿಸ್ಟ್ ಮೇಲೆ ಟ್ವಿಸ್ಟ್​ಗಳು ಸಿಕ್ಕಿವೆ. ಮೋಕ್ಷಿತಾ ಪೈ ಅವರು ಧಿಮಾಕು ತೋರಿದರು. ಜನರು ಆದೇಶವನ್ನು ಬದಿಗೊತ್ತಿದರು. ಇದಕ್ಕೆ ಅವರು ಸರಿಯಾದ ಪಾಠ ಕಲಿತಿದ್ದಾರೆ. ತಮಗೆ ಸಿಕ್ಕ ಅವಕಾಶ ಕೈ ಚೆಲ್ಲಿದರು. ಇದು ಅವರಿಗೆ ಮುಳುವಾಗಿ ಹೋಗಿದೆ. ಈ ಅವಕಾಶ ಬಳಕೆ ಮಾಡಿಕೊಂಡ ಗೌತಮಿ ಅವರು ಕ್ಯಾಪ್ಟನ್ ಆಗಿದ್ದಾರೆ! ಇದರಿಂದ ಮೋಕ್ಷಿತಾ ಉರಿದುರಿದು ಹೋಗಿದ್ದಾರೆ.

ಬಿಗ್ ಬಾಸ್​ನಲ್ಲಿ ಬಂದ ಅವಕಾಶವನ್ನು ಯಾವತ್ತೂ ಕೈ ಚೆಲ್ಲಬಾರದು. ಹಾಗೆ ಚೆಲ್ಲಿದರೆ ಅದಕ್ಕೆ ದೊಡ್ಡ ದಂಡ ತೆತ್ತಬೇಕಾಗುತ್ತದೆ. ಇದು ಸ್ಪರ್ಧಿಗಳಿಗೆ ಅನೇಕ ಬಾರಿ ಅನುಭವ ಆಗಿದೆ. ಆದಾಗ್ಯೂ ಅನೇಕರು ಮತ್ತೆ ಮತ್ತೆ ಇದೇ ತಪ್ಪನ್ನು ಮಾಡುತ್ತಿದ್ದಾರೆ. ಮೋಕ್ಷಿತಾ ಕೂಡ ಇದೇ ತಪ್ಪನ್ನು ಮಾಡಿ ದೊಡ್ಡ ದಂಡ ತೆತ್ತಿದರು.

ಗೌತಮಿ ಗೆದ್ದು ನಾನು ಕ್ಯಾಪ್ಟನ್ ಆಗಬೇಕೆಂಬುದು ಯಾವತ್ತೂ ಇಲ್ಲ’ ಎಂದಿದ್ದಾರೆ ಮೋಕ್ಷಿತಾ. ಇದಕ್ಕೆ ಬಿಗ್ ಬಾಸ್ ಎಚ್ಚರಿಕೆಯನ್ನು ಕೂಡ ನೀಡಿದರು. ಇದಕ್ಕೆ ನೀವು ದೊಡ್ಡ ದಂಡ ತೆತ್ತಬೇಕಾಗುತ್ತದೆ ಎಂದರು. ಕೊನೆಗೆ ಮೋಲ್ಷಿತಾ ಬದಲಾಗಿ ಓರ್ವ ಬೇರೆ ಆಟಗಾರನನ್ನು ಎದುರಾಳಿ ತಂಡದಿಂದ ಆಯ್ಕೆ ಮಾಡಲು ಅವಕಾಶ ನೀಡಲಾಯಿತು. ಆಗ ಎಲ್ಲರೂ ಗೌತಮಿ ಅವರನ್ನು ಆಯ್ಕೆ ಮಾಡಿದರು. ಈಗ ರಿಲೀಸ್ ಆಗಿರೋ ಹೊಸ ಪ್ರೋಮೋದಲ್ಲಿ ಗೌತಮಿ ಕ್ಯಾಪ್ಟನ್ ಆಗಿದ್ದಾರೆ. ಮೋಕ್ಷಿತಾ ಕೊಟ್ಟ ಅವಕಾಶದಿಂದ ಗೌತಮಿಗೆ ಈ ಪಟ್ಟ ಒಲಿದಿದೆ.

Tags: biggbossgowthamikannadanewsKarnatakaVijayasakshivijayasakshinews
ShareSendShare
Previous Post

ರೇಣುಕಾಸ್ವಾಮಿ ಹತ್ಯೆ ಕೇಸ್: ನಟ ದರ್ಶನ್ & ಗ್ಯಾಂಗ್ ಜಾಮೀನು ಅರ್ಜಿ ವಿಚಾರಣೆ ಮುಂದೂಡಿಕೆ

Next Post

ಸರ್ಕಾರದ ಹಗರಣಗಳನ್ನು ಬಯಲು ಮಾಡಿ ರಾಜ್ಯದ ಜನರಿಗೆ ನ್ಯಾಯ ಕೊಡಿಸುತ್ತೇವೆ: ಬಿ.ಎಸ್‌.ಯಡಿಯೂರಪ್ಪ

Vijaya Sakshi News Desk

Vijaya Sakshi News Desk

Vijayasakshi is a Kannada Daily News Paper Publishing From Gadag. Get Latest Gadag District News Live Updates Online In Vijayasakshi.Com Vijayasakshi Kannada Daily Newspaper Provide News On Gadag District Including Karnataka, India News In Kannada. Contact-9448326533/9019256545 E-mail-vijayasakshidaily@gmail.com

Next Post
ಅಧಿಕಾರಕ್ಕೆ ಬಂದ ಐದೇ ತಿಂಗಳಲ್ಲಿ ಎಲ್ಲ ರಂಗಗಳಲ್ಲೂ ಕಾಂಗ್ರೆಸ್ ವಿಫಲವಾಗಿದೆ: ಬಿಎಸ್ ಯಡಿಯೂರಪ್ಪ

ಸರ್ಕಾರದ ಹಗರಣಗಳನ್ನು ಬಯಲು ಮಾಡಿ ರಾಜ್ಯದ ಜನರಿಗೆ ನ್ಯಾಯ ಕೊಡಿಸುತ್ತೇವೆ: ಬಿ.ಎಸ್‌.ಯಡಿಯೂರಪ್ಪ

Stay Connected test

  • 24k Followers
  • 99 Subscribers
  • Trending
  • Comments
  • Latest

ಪೊಲೀಸ್ ವೇಷದಲ್ಲಿ ಅಮಾಯಕರಿಗೆ ಬೆದರಿಕೆ: ಸಂಜಯ ಕೊಪ್ಪದ ಬಂಧನಕ್ಕೆ ಸರ್ಕಾರದ ಮುದ್ರೆ

October 24, 2026
ಧಾರಾಕಾರ ಮಳೆಗೆ ತತ್ತರಿಸಿದ ಗದಗ: ಸಿಡಿಲು ಬಡಿದು ಕುರಿಗಾಯಿ ಸಾವು, 5 ಆಡುಗಳು ಬಲಿ

ಧಾರಾಕಾರ ಮಳೆಗೆ ತತ್ತರಿಸಿದ ಗದಗ: ಸಿಡಿಲು ಬಡಿದು ಕುರಿಗಾಯಿ ಸಾವು, 5 ಆಡುಗಳು ಬಲಿ

October 23, 2026
ಲಕ್ಷ್ಮೇಶ್ವರ, ಶಿರಹಟ್ಟಿಯಲ್ಲಿ ಲೋಕಾಯುಕ್ತ ಅಧಿಕಾರಿಗಳ ದಿಢೀರ್ ಪರಿಶೀಲನೆ

ಲಕ್ಷ್ಮೇಶ್ವರ, ಶಿರಹಟ್ಟಿಯಲ್ಲಿ ಲೋಕಾಯುಕ್ತ ಅಧಿಕಾರಿಗಳ ದಿಢೀರ್ ಪರಿಶೀಲನೆ

November 4, 2026
Crime News: ಅರಣ್ಯ ಇಲಾಖೆ ನೌಕರ ವಿಠಲ್ ಜೋನಿ ಆತ್ಮಹತ್ಯೆ: ಕಾರಣ ನಿಗೂಢ

Crime News: ಅರಣ್ಯ ಇಲಾಖೆ ನೌಕರ ವಿಠಲ್ ಜೋನಿ ಆತ್ಮಹತ್ಯೆ: ಕಾರಣ ನಿಗೂಢ

October 25, 2026
Single Post Template – Fast News

ದೇವಸ್ಥಾನದಲ್ಲಿ 3 ಕೊಲೆ: ಹುಂಡಿಗಳ್ಳರ ಅಮಾನುಷ ಕೃತ್ಯ

0
Single Post Template – Fast News

ಕೋಡಿಹಳ್ಳಿಯವರಿಗೆ ಇಷ್ಟೊಂದು ಅಜ್ಞಾನ ಇದೆ ಅಂತ ಗೊತ್ತಿರಲಿಲ್ಲ: ಬಿ.ಸಿ.ಪಾಟೀಲ

0
Single Post Template – Fast News

ಕತ್ತಲಲ್ಲಿ ಕ್ವಾರಂಟೈನ್ ಸೆಂಟರ್; ಪರದಾಡಿದ ಕೊವಿಡ್ ರೋಗಿಗಳು!

0
Single Post Template – Fast News

ನಗರಸಭೆ ಆಯುಕ್ತರ ಕುರ್ಚಿ ಮಾರಾಟವಾಯ್ತೆ?
ಉಸ್ತುವಾರಿ ಸಚಿವರು ತಮ್ಮ ಹಠ ಸಾಧಿಸಿಯೇ ಬಿಟ್ಟರೆ?

0
GRAP-3 ನಿರ್ಬಂಧಕ್ಕೂ ಕಡಿಮೆಯಾಗದ ವಾಯುಮಾಲಿನ್ಯ; ದೆಹಲಿಯಲ್ಲಿ ಮುಂದುವರಿದ ವಿಷಗಾಳಿ ಆತಂಕ!

GRAP-3 ನಿರ್ಬಂಧಕ್ಕೂ ಕಡಿಮೆಯಾಗದ ವಾಯುಮಾಲಿನ್ಯ; ದೆಹಲಿಯಲ್ಲಿ ಮುಂದುವರಿದ ವಿಷಗಾಳಿ ಆತಂಕ!

November 7, 2026
ಕೆಆರ್‌ಎಸ್‌ನಿಂದ ತಮಿಳುನಾಡಿಗೆ ನಿರಂತರ ನೀರು; ಬರಿದಾಗುತ್ತಿವೆ ಜಲಾಶಯಗಳು

ಕೆಆರ್‌ಎಸ್ ಜಲಾಶಯದ ನೀರಿನ ಮಟ್ಟದಲ್ಲಿ ಭಾರಿ ಕುಸಿತ; ಕೇವಲ 10 ದಿನಕ್ಕೆ 6 ಅಡಿ ನೀರು ಖಾಲಿ!

November 7, 2026
ಒಂದೇ ಡಿಕ್ಕಿಗೆ ನಾಲ್ಕು ವಾಹನಗಳಿಗೆ ಹಾನಿ; ಬೆಂಗಳೂರಿನಲ್ಲಿ ಬೆಚ್ಚಿಬೀಳಿಸಿದ ಸರಣಿ ಅಪಘಾತ!

ಒಂದೇ ಡಿಕ್ಕಿಗೆ ನಾಲ್ಕು ವಾಹನಗಳಿಗೆ ಹಾನಿ; ಬೆಂಗಳೂರಿನಲ್ಲಿ ಬೆಚ್ಚಿಬೀಳಿಸಿದ ಸರಣಿ ಅಪಘಾತ!

November 7, 2026
ದೀಪಾವಳಿ ಜಾತ್ರೆಗೆ ಮಹದೇಶ್ವರ ಬೆಟ್ಟಕ್ಕೆ ತೆರಳುವ ಭಕ್ತರೇ ಗಮನಿಸಿ; ನ.11ರವರೆಗೆ ಕಾಲ್ನಡಿಗೆ, ಪಾದಯಾತ್ರೆ ನಿಷೇಧ!

ದೀಪಾವಳಿ ಜಾತ್ರೆಗೆ ಮಹದೇಶ್ವರ ಬೆಟ್ಟಕ್ಕೆ ತೆರಳುವ ಭಕ್ತರೇ ಗಮನಿಸಿ; ನ.11ರವರೆಗೆ ಕಾಲ್ನಡಿಗೆ, ಪಾದಯಾತ್ರೆ ನಿಷೇಧ!

November 7, 2026

Recent News

We bring you the best Premium WordPress Themes that perfect for news, magazine, personal blog, etc. Check our landing page for details.

Browse by Category

Recent News

GRAP-3 ನಿರ್ಬಂಧಕ್ಕೂ ಕಡಿಮೆಯಾಗದ ವಾಯುಮಾಲಿನ್ಯ; ದೆಹಲಿಯಲ್ಲಿ ಮುಂದುವರಿದ ವಿಷಗಾಳಿ ಆತಂಕ!

GRAP-3 ನಿರ್ಬಂಧಕ್ಕೂ ಕಡಿಮೆಯಾಗದ ವಾಯುಮಾಲಿನ್ಯ; ದೆಹಲಿಯಲ್ಲಿ ಮುಂದುವರಿದ ವಿಷಗಾಳಿ ಆತಂಕ!

November 7, 2026
ಕೆಆರ್‌ಎಸ್‌ನಿಂದ ತಮಿಳುನಾಡಿಗೆ ನಿರಂತರ ನೀರು; ಬರಿದಾಗುತ್ತಿವೆ ಜಲಾಶಯಗಳು

ಕೆಆರ್‌ಎಸ್ ಜಲಾಶಯದ ನೀರಿನ ಮಟ್ಟದಲ್ಲಿ ಭಾರಿ ಕುಸಿತ; ಕೇವಲ 10 ದಿನಕ್ಕೆ 6 ಅಡಿ ನೀರು ಖಾಲಿ!

November 7, 2026
  • About
  • Advertise
  • Privacy & Policy
  • Contact

Vijaya Sakshi 2026 CREATED BY Kalahamsa Infotech. PREMIUM WEBSITE SOLUTIONS.

error: Content is protected !!
Join WhatsApp ▤ Read E-Paper