ಚಿನ್ನ ಪ್ರಿಯರಿಗೆ ಇಂದು ಗುಡ್ ನ್ಯೂಸ್ ಸಿಕ್ಕಿದೆ. ಏಕೆಂದರೆ ಕಳೆದ ಕೆಲವು ದಿನಗಳಿಂದ ತೀವ್ರ ಏರಿಕೆ ಕಂಡಿದ್ದ ಚಿನ್ನದ ದರ ಇಂದುದಿಢೀರ್ ಇಳಿಕೆ ಕಂಡಿದೆ. ಅಂತಾರಾಷ್ಟ್ರೀಯ ಮಾರುಕಟ್ಟೆಯಲ್ಲಿ ಕೂಡ ಚಿನ್ನದ ಬೆಲೆ ಭಾರೀ ಇಳಿಕೆ ಕಂಡಿದೆ. ಇನ್ನು ಬೆಂಗಳೂರಲ್ಲಿ ಚಿನ್ನ ಮತ್ತು ಬೆಳ್ಳಿ ದರ ಎಷ್ಟಿದೆ ಎಂಬ ಮಾಹಿತಿ ತಿಳಿದುಕೊಳ್ಳಲು ಮುಂದೆ ಓದಿ…
ಭಾರತದಲ್ಲಿ ಸದ್ಯ 10 ಗ್ರಾಮ್ನ 22 ಕ್ಯಾರಟ್ ಚಿನ್ನದ ಬೆಲೆ 97,950 ರುಪಾಯಿ ಇದೆ. 24 ಕ್ಯಾರಟ್ನ ಅಪರಂಜಿ ಚಿನ್ನದ ಬೆಲೆ 1,07,860 ರುಪಾಯಿ ಆಗಿದೆ. 100 ಗ್ರಾಮ್ ಬೆಳ್ಳಿ ಬೆಲೆ 12,700 ರುಪಾಯಿ ಇದೆ. ಬೆಂಗಳೂರಿನಲ್ಲಿ ಚಿನ್ನದ ಬೆಲೆ 10 ಗ್ರಾಮ್ಗೆ 97,950 ರುಪಾಯಿ ಆಗಿದೆ, ಬೆಳ್ಳಿ ಬೆಲೆ 100 ಗ್ರಾಮ್ಗೆ 12,700 ರುಪಾಯಿಯಲ್ಲಿ ಇದೆ. ತಮಿಳುನಾಡು, ಕೇರಳ ಮೊದಲಾದ ಕೆಲವೆಡೆ ಈ ಲೋಹದ ಬೆಲೆ 13,700 ರೂ ಇದೆ.
ಭಾರತದಲ್ಲಿರುವ ಚಿನ್ನ ಮತ್ತು ಬೆಳ್ಳಿ ಬೆಲೆ (ಸೆಪ್ಟೆಂಬರ್ 4ಕ್ಕೆ)
- 22 ಕ್ಯಾರಟ್ನ 10 ಗ್ರಾಂ ಚಿನ್ನದ ಬೆಲೆ: 97,950 ರೂ
- 24 ಕ್ಯಾರಟ್ನ 10 ಗ್ರಾಂ ಚಿನ್ನದ ಬೆಲೆ: 1,06,860 ರೂ
- 18 ಕ್ಯಾರಟ್ನ 10 ಗ್ರಾಂ ಚಿನ್ನದ ಬೆಲೆ: 80,140 ರೂ
- ಬೆಳ್ಳಿ ಬೆಲೆ 10 ಗ್ರಾಂಗೆ: 1,270 ರೂ
ಬೆಂಗಳೂರಿನಲ್ಲಿ ಚಿನ್ನ, ಬೆಳ್ಳಿ ಬೆಲೆ
- 22 ಕ್ಯಾರಟ್ನ 10 ಗ್ರಾಂ ಚಿನ್ನದ ಬೆಲೆ: 97,950 ರೂ
- 24 ಕ್ಯಾರಟ್ನ 10 ಗ್ರಾಂ ಚಿನ್ನದ ಬೆಲೆ: 1,06,860 ರೂ
- ಬೆಳ್ಳಿ ಬೆಲೆ 10 ಗ್ರಾಂಗೆ: 1,270 ರೂ
ವಿವಿಧ ನಗರಗಳಲ್ಲಿರುವ 22 ಕ್ಯಾರಟ್ ಚಿನ್ನದ ಬೆಲೆ (10 ಗ್ರಾಮ್ಗೆ)
- ಬೆಂಗಳೂರು: 97,950 ರೂ
- ಚೆನ್ನೈ: 97,950 ರೂ
- ಮುಂಬೈ: 97,950 ರೂ
- ದೆಹಲಿ: 98,100 ರೂ
- ಕೋಲ್ಕತಾ: 97,950 ರೂ
- ಕೇರಳ: 97,950 ರೂ
- ಅಹ್ಮದಾಬಾದ್: 98,000 ರೂ
- ಜೈಪುರ್: 98,100 ರೂ
- ಲಕ್ನೋ: 98,100 ರೂ
- ಭುವನೇಶ್ವರ್: 97,950 ರೂ