ಗೋಲ್ಡ್ ಪ್ರಿಯರೇ.. ಇಂದಿನ ಗ್ರಾಂ ಚಿನ್ನದ ರೇಟ್ ಎಷ್ಟು ಗೊತ್ತಾ?

0
Spread the love

ಕಳೆದ ಹಲವು ದಿನಗಳಿಂದ ಹಾವು-ಏಣಿ ಆಟ ಮುಂದುವರಿಸಿರುವ ಚಿನ್ನ ಮತ್ತು ಬೆಳ್ಳಿ ಬೆಲೆ ಇಂದು ಸ್ಥಿರವಾಗಿದೆ. ಕಳೆದ ಮೂರು ದಿನಗಳಿಂದ ಸತತವಾಗಿ ಇಳಿಯುತ್ತಿದ್ದ ಚಿನ್ನದ ಬೆಲೆ ಇವತ್ತು ಯಥಾಸ್ಥಿತಿಯಲ್ಲಿದೆ. ಬೆಳ್ಳಿ ಬೆಲೆಯಲ್ಲೂ ಯಾವುದೇ ವ್ಯತ್ಯಯವಾಗಿಲ್ಲ.

Advertisement

ಭಾರತದಲ್ಲಿ ಸದ್ಯ 10 ಗ್ರಾಮ್​ನ 22 ಕ್ಯಾರಟ್ ಚಿನ್ನದ ಬೆಲೆ 90,700 ರುಪಾಯಿ ಇದೆ. 24 ಕ್ಯಾರಟ್​ನ ಅಪರಂಜಿ ಚಿನ್ನದ ಬೆಲೆ 98,950 ರುಪಾಯಿ ಆಗಿದೆ. 100 ಗ್ರಾಮ್ ಬೆಳ್ಳಿ ಬೆಲೆ 10,800 ರುಪಾಯಿ ಇದೆ. ಬೆಂಗಳೂರಿನಲ್ಲಿ ಚಿನ್ನದ ಬೆಲೆ 10 ಗ್ರಾಮ್​ಗೆ 90,700 ರುಪಾಯಿ ಆಗಿದೆ, ಬೆಳ್ಳಿ ಬೆಲೆ 100 ಗ್ರಾಮ್​ಗೆ 10,800 ರುಪಾಯಿಯಲ್ಲಿ ಇದೆ.

ಭಾರತದಲ್ಲಿರುವ ಚಿನ್ನ ಮತ್ತು ಬೆಳ್ಳಿ ಬೆಲೆ (ಜೂನ್ 26ಕ್ಕೆ):

22 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ: 90,700 ರೂ.

24 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ: 98,950 ರೂ.

18 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ: 74,210 ರೂ.

ಬೆಳ್ಳಿ ಬೆಲೆ 10 ಗ್ರಾಂಗೆ: 1,080 ರೂ.

ಬೆಂಗಳೂರಿನಲ್ಲಿ ಚಿನ್ನ, ಬೆಳ್ಳಿ ಬೆಲೆ:-

22 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ: 90,700 ರೂ.

24 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ: 98,920 ರೂ.

ಬೆಳ್ಳಿ ಬೆಲೆ 10 ಗ್ರಾಂಗೆ: 1,080 ರೂ.


Spread the love

LEAVE A REPLY

Please enter your comment!
Please enter your name here