ಸಾಮಾನ್ಯವಾಗಿ ಬಂಗಾರ ಹಾಗೂ ಬೆಳ್ಳಿ ದರಗಳಲ್ಲಿ ಏರಿಳಿತವಾಗುವುದು ಸಹಜವಾಗಿದ್ದು ಇದು ಹಲವು ಅಂತಾರಾಷ್ಟ್ರೀಯ ಹಾಗೂ ಸ್ಥಳೀಯ ಕಾರಣಗಳಿಂದಾಗುತ್ತಿರುತ್ತದೆ. ಇತ್ತೀಚೆಗೆ ಕೆಲವು ರಾಷ್ಟ್ರಗಳಿಂದ ಚಿನ್ನದ ಖರೀದಿ ಹೆಚ್ಚಾಗುತ್ತಿದ್ದು ಇನ್ನೊಂದೆಡೆ ಡಾಲರ್ ದುರ್ಬಲಗೊಳ್ಳುತ್ತಿರುವುದರಿಂದಲೇ ಚಿನ್ನದ ದರ ಏರುತ್ತಿದೆ ಎನ್ನಲಾಗಿದೆ.
ಒಟ್ಟಿನಲ್ಲಿ ಬಂಗಾರದ ಮೇಲೆ ಹೂಡಿಕೆ ಮಾಡಲು ಇದು ಅತಿ ಉತ್ತಮ ಸಮಯ ಎಂದು ಹಲವು ಪರಿಣಿತರು ವಿಶ್ಲೇಷಿಸುತ್ತಿದ್ದಾರೆ. ಜಾಗತಿಕ ಮಟ್ಟದಲ್ಲಿ ಹಲವು ತೀವ್ರತರವಾದ ವಿದ್ಯಮಾನಗಳು ಜರುಗುತ್ತಿದ್ದು ಒಂದೆಡೆ ಕೆಲವು ದೇಶಗಳು ತಮ್ಮ ಚಿನ್ನ ಖರೀದಿಯನ್ನು ಹೆಚ್ಚಿಸುತ್ತಿವೆ.
ಚಿನ್ನ, ಬೆಳ್ಳಿ ಬೆಲೆಗಳೆರಡೂ ಇಂದು ಬುಧವಾರ ಏರಿವೆ. ಚಿನ್ನದ ಬೆಲೆ 110 ರೂ ಏರಿದರೆ, ಬೆಳ್ಳಿ ಬೆಲೆ 3 ರೂ ಹೆಚ್ಚಳ ಕಂಡಿದೆ. ಆಭರಣ ಚಿನ್ನದ ಬೆಲೆ 11,335 ರೂನಿಂದ 11,445 ರೂಗೆ ಏರಿದೆ. ಅಪರಂಜಿ ಚಿನ್ನದ ಬೆಲೆ 12,486 ರೂಗೆ ಏರಿದೆ. ಬೆಳ್ಳಿ ಬೆಲೆ ಮುಂಬೈ, ಬೆಂಗಳೂರು ಮೊದಲಾದೆಡೆ 165 ರೂಗೆ ಏರಿದೆ. ಚೆನ್ನೈ ಮೊದಲಾದ ಕೆಲವೆಡೆ ಬೆಲೆ 173 ರೂ ಇದೆ.
ಭಾರತದಲ್ಲಿ ಸದ್ಯ 10 ಗ್ರಾಮ್ನ 22 ಕ್ಯಾರಟ್ ಚಿನ್ನದ ಬೆಲೆ 1,14,450 ರುಪಾಯಿ ಇದೆ. 24 ಕ್ಯಾರಟ್ನ ಅಪರಂಜಿ ಚಿನ್ನದ ಬೆಲೆ 1,24,860 ರುಪಾಯಿ ಆಗಿದೆ. 100 ಗ್ರಾಮ್ ಬೆಳ್ಳಿ ಬೆಲೆ 16,500 ರುಪಾಯಿ ಇದೆ. ಬೆಂಗಳೂರಿನಲ್ಲಿ ಚಿನ್ನದ ಬೆಲೆ 10 ಗ್ರಾಮ್ಗೆ 1,14,450 ರುಪಾಯಿ ಆಗಿದೆ, ಬೆಳ್ಳಿ ಬೆಲೆ 100 ಗ್ರಾಮ್ಗೆ 16,500 ರುಪಾಯಿಯಲ್ಲಿ ಇದೆ. ತಮಿಳುನಾಡು, ಕೇರಳ ಮೊದಲಾದ ಕೆಲವೆಡೆ ಈ ಲೋಹದ ಬೆಲೆ 17,300 ರೂ ಇದೆ.
ಭಾರತದಲ್ಲಿರುವ ಚಿನ್ನ, ಬೆಳ್ಳಿ ಬೆಲೆ (ನವೆಂಬರ್ 19ಕ್ಕೆ)
- 24 ಕ್ಯಾರಟ್ನ 1 ಗ್ರಾಂ ಚಿನ್ನದ ಬೆಲೆ: 12,486 ರೂ
- 22 ಕ್ಯಾರಟ್ನ 1 ಗ್ರಾಂ ಚಿನ್ನದ ಬೆಲೆ: 11,445 ರೂ
- 18 ಕ್ಯಾರಟ್ನ 1 ಗ್ರಾಂ ಚಿನ್ನದ ಬೆಲೆ: 9,364 ರೂ
- ಬೆಳ್ಳಿ ಬೆಲೆ 1 ಗ್ರಾಂಗೆ: 165 ರೂ
ಬೆಂಗಳೂರಿನಲ್ಲಿ ಚಿನ್ನ, ಬೆಳ್ಳಿ ಬೆಲೆ
- 24 ಕ್ಯಾರಟ್ನ 1 ಗ್ರಾಂ ಚಿನ್ನದ ಬೆಲೆ: 12,486 ರೂ
- 22 ಕ್ಯಾರಟ್ನ 1 ಗ್ರಾಂ ಚಿನ್ನದ ಬೆಲೆ: 11,445 ರೂ
- ಬೆಳ್ಳಿ ಬೆಲೆ 1 ಗ್ರಾಂಗೆ: 165 ರೂ
ವಿವಿಧ ನಗರಗಳಲ್ಲಿರುವ 22 ಕ್ಯಾರಟ್ ಚಿನ್ನದ ಬೆಲೆ (1 ಗ್ರಾಮ್ಗೆ)
- ಬೆಂಗಳೂರು: 11,445 ರೂ
- ಚೆನ್ನೈ: 11,500 ರೂ
- ಮುಂಬೈ: 11,445 ರೂ
- ದೆಹಲಿ: 11,460 ರೂ
- ಕೋಲ್ಕತಾ: 11,445 ರೂ
- ಕೇರಳ: 11,445 ರೂ
- ಅಹ್ಮದಾಬಾದ್: 11,450 ರೂ
- ಜೈಪುರ್: 11,460 ರೂ
- ಲಕ್ನೋ: 11,460 ರೂ
- ಭುವನೇಶ್ವರ್: 11,445 ರೂ


