ಚಿನ್ನದ ಬೆಲೆಯಲ್ಲಿ ಮತ್ತೆ ಏರಿಕೆ ಕಂಡುಬಂದಿದೆ.
ಕಳೆದ ಎರಡು ದಿನಗಳಲ್ಲಿ ಚಿನ್ನದ ಬೆಲೆ ಸುಮಾರು 275ರಷ್ಟು ಹೆಚ್ಚಾಗಿದ್ದು, ವಾರಾಂತ್ಯದಲ್ಲಿ ಪ್ರತಿ ಗ್ರಾಂಗೆ 130 ರೂ. ಏರಿಕೆಯಾಗಿದೆ. ಬೆಳ್ಳಿ ಬೆಲೆಯಲ್ಲೂ ಏರಿಕೆ ಕಂಡುಬಂದಿದ್ದು, ಕಳೆದ ಎರಡು-ಮೂರು ದಿನಗಳಲ್ಲಿ ಪ್ರತಿ ಗ್ರಾಂಗೆ ಸುಮಾರು 10 ರೂ. ಹೆಚ್ಚಾಗಿದೆ.
ಭಾರತದಲ್ಲಿ ಸದ್ಯ 10 ಗ್ರಾಮ್ನ 22 ಕ್ಯಾರಟ್ ಚಿನ್ನದ ಬೆಲೆ 1,42,850 ರುಪಾಯಿ ಇದೆ. 24 ಕ್ಯಾರಟ್ನ ಅಪರಂಜಿ ಚಿನ್ನದ ಬೆಲೆ 1,55,840 ರುಪಾಯಿ ಆಗಿದೆ. 100 ಗ್ರಾಮ್ ಬೆಳ್ಳಿ ಬೆಲೆ 25,500 ರುಪಾಯಿ ಇದೆ. ಬೆಂಗಳೂರಿನಲ್ಲಿ ಚಿನ್ನದ ಬೆಲೆ 10 ಗ್ರಾಮ್ಗೆ 1,42,850 ರುಪಾಯಿ ಆಗಿದೆ, ಬೆಳ್ಳಿ ಬೆಲೆ 100 ಗ್ರಾಮ್ಗೆ 25,500 ರುಪಾಯಿಯಲ್ಲಿ ಇದೆ. ತಮಿಳುನಾಡು, ಕೇರಳ ಮೊದಲಾದೆಡೆಯೂ ಈ ಲೋಹದ ಬೆಲೆ 26,000 ರೂ ಇದೆ.
ಭಾರತದಲ್ಲಿರುವ ಚಿನ್ನ, ಬೆಳ್ಳಿ ಬೆಲೆ:
- 24 ಕ್ಯಾರಟ್ನ 1 ಗ್ರಾಂ ಚಿನ್ನದ ಬೆಲೆ: 15,584
- 22 ಕ್ಯಾರಟ್ನ 1 ಗ್ರಾಂ ಚಿನ್ನದ ಬೆಲೆ: 14,285
- 18 ಕ್ಯಾರಟ್ನ 1 ಗ್ರಾಂ ಚಿನ್ನದ ಬೆಲೆ: 11,688
- ಬೆಳ್ಳಿ ಬೆಲೆ 1 ಗ್ರಾಂಗೆ: 255 ರೂ
- ವಿವಿಧ ನಗರಗಳಲ್ಲಿರುವ 22 ಕ್ಯಾರಟ್ ಚಿನ್ನದ ಬೆಲೆ:
- ಬೆಂಗಳೂರು: 14,285 ರೂ
- ಚೆನ್ನೈ: 14,285 ರೂ
- ಮುಂಬೈ: 14,285 ರೂ
- ದೆಹಲಿ: 14,300
- ಕೋಲ್ಕತಾ: 14,285 ರೂ
- ಕೇರಳ: 14,285 ರೂ
- ಅಹ್ಮದಾಬಾದ್: 14,290 ರೂ
- ಜೈಪುರ್: 14,300
- ಲಕ್ನೋ: 14,300
- ಭುವನೇಶ್ವರ್: 14,285 ರೂ.



