ನವದೆಹಲಿ: ದೇಶದಲ್ಲಿ ಚಿನ್ನ ಮತ್ತು ಬೆಳ್ಳಿ ಬೆಲೆಗಳು ಸತತ ಎರಡನೇ ದಿನವೂ ಏರಿಕೆಯಾಗಿವೆ.
ಜಾಗತಿಕ ಮಾರುಕಟ್ಟೆಯಲ್ಲಿ ಬೆಲೆ ಹೆಚ್ಚಾದ ಪರಿಣಾಮ ದೇಶೀಯ ಮಾರುಕಟ್ಟೆಯಲ್ಲೂ ಚಿನ್ನ ಹಾಗೂ ಬೆಳ್ಳಿ ದುಬಾರಿಯಾಗಿದೆ. ಇಂದು 22 ಕ್ಯಾರಟ್ ಚಿನ್ನದ ಬೆಲೆ 10 ಗ್ರಾಂಗೆ ₹245 ಏರಿಕೆಯಾಗಿದ್ದು, ₹1,32,500ಕ್ಕೆ ತಲುಪಿದೆ. 24 ಕ್ಯಾರಟ್ ಚಿನ್ನದ ಬೆಲೆ 10 ಗ್ರಾಂಗೆ ₹1,44,550 ಆಗಿದೆ.
ಭಾರತದಲ್ಲಿ ಸದ್ಯ 10 ಗ್ರಾಮ್ನ 22 ಕ್ಯಾರಟ್ ಚಿನ್ನದ ಬೆಲೆ 1,32,500 ರುಪಾಯಿ ಇದೆ. 24 ಕ್ಯಾರಟ್ನ ಅಪರಂಜಿ ಚಿನ್ನದ ಬೆಲೆ 1,44,550 ರುಪಾಯಿ ಆಗಿದೆ. 100 ಗ್ರಾಮ್ ಬೆಳ್ಳಿ ಬೆಲೆ 24,500 ರುಪಾಯಿ ಇದೆ. ಬೆಂಗಳೂರಿನಲ್ಲಿ ಚಿನ್ನದ ಬೆಲೆ 10 ಗ್ರಾಮ್ಗೆ 1,32,500 ರುಪಾಯಿ ಆಗಿದೆ, ಬೆಳ್ಳಿ ಬೆಲೆ 100 ಗ್ರಾಮ್ಗೆ 24,500 ರುಪಾಯಿಯಲ್ಲಿ ಇದೆ. ತಮಿಳುನಾಡು, ಕೇರಳ ಮೊದಲಾದ ಕೆಲವೆಡೆ ಈ ಲೋಹದ ಬೆಲೆ 25,000 ರೂ ಇದೆ.
ಭಾರತದಲ್ಲಿರುವ ಚಿನ್ನ, ಬೆಳ್ಳಿ ಬೆಲೆ:
- 24 ಕ್ಯಾರಟ್ನ 1 ಗ್ರಾಂ ಚಿನ್ನದ ಬೆಲೆ: 14,455 ರೂ
- 22 ಕ್ಯಾರಟ್ನ 1 ಗ್ರಾಂ ಚಿನ್ನದ ಬೆಲೆ: 13,250 ರೂ
- 18 ಕ್ಯಾರಟ್ನ 1 ಗ್ರಾಂ ಚಿನ್ನದ ಬೆಲೆ: 10,841 ರೂ
- ಬೆಳ್ಳಿ ಬೆಲೆ 1 ಗ್ರಾಂಗೆ: 245 ರೂ.
ಬೆಂಗಳೂರಿನಲ್ಲಿ ಚಿನ್ನ, ಬೆಳ್ಳಿ ಬೆಲೆ
- 24 ಕ್ಯಾರಟ್ನ 1 ಗ್ರಾಂ ಚಿನ್ನದ ಬೆಲೆ: 14,445 ರೂ
- 22 ಕ್ಯಾರಟ್ನ 1 ಗ್ರಾಂ ಚಿನ್ನದ ಬೆಲೆ: 13,250 ರೂ
- ಬೆಳ್ಳಿ ಬೆಲೆ 1 ಗ್ರಾಂಗೆ: 245 ರೂ.



