HomeIndia Newsಬಂಗಾರ ಖರೀದಿಸುವವರಿಗೆ ಗುಡ್‌ನ್ಯೂಸ್; ಚಿನ್ನ-ಬೆಳ್ಳಿ ದರ ಕುಸಿತ, ಇಲ್ಲಿದೆ ದರಪಟ್ಟಿ!

ಬಂಗಾರ ಖರೀದಿಸುವವರಿಗೆ ಗುಡ್‌ನ್ಯೂಸ್; ಚಿನ್ನ-ಬೆಳ್ಳಿ ದರ ಕುಸಿತ, ಇಲ್ಲಿದೆ ದರಪಟ್ಟಿ!

For Dai;y Updates Join Our whatsapp Group

ದೇಶದಲ್ಲಿ ಚಿನ್ನದ ಬೆಲೆ ಇಳಿಕೆ ಮುಂದುವರಿದಿದೆ. ಸೋಮವಾರ 230ರೂಗಳಷ್ಟು ಕುಸಿದಿದ್ದ ಚಿನ್ನದ ಬೆಲೆ, ಮಂಗಳವಾರವೂ 125ರೂಗಳಷ್ಟು ಇಳಿಕೆಯಾಗಿದೆ. ಇದರೊಂದಿಗೆ ಶುದ್ಧ ಚಿನ್ನದ ಬೆಲೆ ₹1.50 ಲಕ್ಷಕ್ಕಿಂತ ಕೆಳಗೆ ಬಂದಿದೆ.

ಅಂತರರಾಷ್ಟ್ರೀಯ ಮಾರುಕಟ್ಟೆಯಲ್ಲೂ ಚಿನ್ನ ಮತ್ತು ಬೆಳ್ಳಿ ಬೆಲೆಗಳಲ್ಲಿ ಇಳಿಕೆ ಕಂಡುಬಂದಿದೆ. ಸ್ಪಾಟ್ ಚಿನ್ನ ಹಾಗೂ ಬೆಳ್ಳಿ ದರಗಳು ಕೂಡ ಕಡಿಮೆಯಾಗಿವೆ. ಭಾರತದಲ್ಲಿ ಸದ್ಯ 10 ಗ್ರಾಮ್​ನ 22 ಕ್ಯಾರಟ್ ಚಿನ್ನದ ಬೆಲೆ 1,36,400 ರುಪಾಯಿ ಇದೆ. 24 ಕ್ಯಾರಟ್​ನ ಅಪರಂಜಿ ಚಿನ್ನದ ಬೆಲೆ 1,48,800 ರುಪಾಯಿ ಆಗಿದೆ. 100 ಗ್ರಾಮ್ ಬೆಳ್ಳಿ ಬೆಲೆ 24,000 ರುಪಾಯಿ ಇದೆ. ಬೆಂಗಳೂರಿನಲ್ಲಿ ಚಿನ್ನದ ಬೆಲೆ 10 ಗ್ರಾಮ್​ಗೆ 1,36,400 ರುಪಾಯಿ ಆಗಿದೆ, ಬೆಳ್ಳಿ ಬೆಲೆ 100 ಗ್ರಾಮ್​ಗೆ 24,000 ರುಪಾಯಿಯಲ್ಲಿ ಇದೆ. ತಮಿಳುನಾಡು, ಕೇರಳ ಮೊದಲಾದೆಡೆಯೂ ಈ ಲೋಹದ ಬೆಲೆ 24,500 ರೂ ಇದೆ.

ಭಾರತದಲ್ಲಿರುವ ಚಿನ್ನ, ಬೆಳ್ಳಿ ಬೆಲೆ:

  • 24 ಕ್ಯಾರಟ್​ನ 1 ಗ್ರಾಂ ಚಿನ್ನದ ಬೆಲೆ: 14,880
  • 22 ಕ್ಯಾರಟ್​ನ 1 ಗ್ರಾಂ ಚಿನ್ನದ ಬೆಲೆ: 13,640
  • 18 ಕ್ಯಾರಟ್​ನ 1 ಗ್ರಾಂ ಚಿನ್ನದ ಬೆಲೆ: 11,160
  • ಬೆಳ್ಳಿ ಬೆಲೆ 1 ಗ್ರಾಂಗೆ: 240 ರೂ.

ವಿವಿಧ ನಗರಗಳಲ್ಲಿರುವ 22 ಕ್ಯಾರಟ್ ಚಿನ್ನದ ಬೆಲೆ (1 ಗ್ರಾಮ್​ಗೆ)

  • ಬೆಂಗಳೂರು: 13,640 ರೂ
  • ಚೆನ್ನೈ: 13,640 ರೂ
  • ಮುಂಬೈ: 13,640 ರೂ
  • ದೆಹಲಿ: 13,655
  • ಕೋಲ್ಕತಾ: 13,640 ರೂ
  • ಕೇರಳ: 13,640 ರೂ
  • ಅಹ್ಮದಾಬಾದ್: 13,645 ರೂ
  • ಜೈಪುರ್: 13,655
  • ಲಕ್ನೋ: 13,655
  • ಭುವನೇಶ್ವರ್: 13,640 ರೂ
Vijaya Sakshi
Vijaya Sakshi
Vijayasakshi is a Kannada Daily News Paper Publishing From Gadag. Get Latest Gadag District News Live Updates Online In Vijayasakshi.Com Vijayasakshi Kannada Daily Newspaper Provide News On Gadag District Including Karnataka, India News In Kannada. Contact-9448326533/9019256545 E-mail-vijayasakshidaily@gmail.com

LEAVE A REPLY

Please enter your comment!
Please enter your name here

E-Paper

E-paper

Must Read

spot_img