ಚಿನ್ನ, ಬೆಳ್ಳಿ ದರಗಳ ಇಳಿಕೆ ಮುಂದುವರಿದಿದ್ದು, ಕಳೆದ ಮೂರು ವಾರಗಳಿಂದ ಸಿಕ್ಕಾಪಟ್ಟೆ ಬೆಲೆ ತಗ್ಗಿದೆ. ಇದರಿಂದ ಗೋಲ್ಡ್ ಪ್ರಿಯರು ಸಂತಸಗೊಂಡಿದ್ದಾರೆ.
ಭಾರತದಲ್ಲಿ ಸದ್ಯ 10 ಗ್ರಾಮ್ನ 22 ಕ್ಯಾರಟ್ ಚಿನ್ನದ ಬೆಲೆ 1,33,800 ರುಪಾಯಿ ಇದೆ. 24 ಕ್ಯಾರಟ್ನ ಅಪರಂಜಿ ಚಿನ್ನದ ಬೆಲೆ 1,45,970 ರುಪಾಯಿ ಆಗಿದೆ. 100 ಗ್ರಾಮ್ ಬೆಳ್ಳಿ ಬೆಲೆ 24,500 ರುಪಾಯಿ ಇದೆ. ಬೆಂಗಳೂರಿನಲ್ಲಿ ಚಿನ್ನದ ಬೆಲೆ 10 ಗ್ರಾಮ್ಗೆ 1,33,800 ರುಪಾಯಿ ಆಗಿದೆ, ಬೆಳ್ಳಿ ಬೆಲೆ 100 ಗ್ರಾಮ್ಗೆ 24,500 ರುಪಾಯಿಯಲ್ಲಿ ಇದೆ. ತಮಿಳುನಾಡು, ಕೇರಳ ಮೊದಲಾದ ಕೆಲವೆಡೆ ಈ ಲೋಹದ ಬೆಲೆ 25,000 ರೂ ಇದೆ.
ಭಾರತದಲ್ಲಿರುವ ಚಿನ್ನ, ಬೆಳ್ಳಿ ಬೆಲೆ:-
24 ಕ್ಯಾರಟ್ನ 1 ಗ್ರಾಂ ಚಿನ್ನದ ಬೆಲೆ: 14,597 ರೂ.
22 ಕ್ಯಾರಟ್ನ 1 ಗ್ರಾಂ ಚಿನ್ನದ ಬೆಲೆ: 13,380 ರೂ.
18 ಕ್ಯಾರಟ್ನ 1 ಗ್ರಾಂ ಚಿನ್ನದ ಬೆಲೆ: 10,948 ರೂ.
ಬೆಳ್ಳಿ ಬೆಲೆ 1 ಗ್ರಾಂಗೆ: 245 ರೂ.
ಬೆಂಗಳೂರಿನಲ್ಲಿ ಚಿನ್ನ, ಬೆಳ್ಳಿ ಬೆಲೆ:-
24 ಕ್ಯಾರಟ್ನ 1 ಗ್ರಾಂ ಚಿನ್ನದ ಬೆಲೆ: 14,597 ರೂ.
22 ಕ್ಯಾರಟ್ನ 1 ಗ್ರಾಂ ಚಿನ್ನದ ಬೆಲೆ: 13,380 ರೂ.
ಬೆಳ್ಳಿ ಬೆಲೆ 1 ಗ್ರಾಂಗೆ: 245 ರೂ.



