ಗೋಲ್ಡ್ ಪ್ರಿಯರಿಗೆ ಗುಡ್ ನ್ಯೂಸ್; ಚಿನ್ನ, ಬೆಳ್ಳಿ ಬೆಲೆ ಮತ್ತೆ ಇಳಿಕೆ; ಇಲ್ಲಿದೆ ದರಪಟ್ಟಿ

0
Spread the love

ಗೋಲ್ಡ್ ಪ್ರಿಯರಿಗೆ ಗುಡ್ ನ್ಯೂಸ್ ಸಿಕ್ಕಿದ್ದು, ಚಿನ್ನ, ಬೆಳ್ಳಿ ಬೆಲೆ ಮತ್ತೆ ಇಳಿಕೆಯಾಗಿದೆ.

Advertisement

ಚಿನ್ನ ಮತ್ತು ಬೆಳ್ಳಿ ಬೆಲೆಗಳೆರಡೂ ಸತತ ಎರಡನೇ ದಿನ ಇಳಿಕೆ ಕಂಡಿವೆ. ಚಿನ್ನದ ಬೆಲೆ ಗ್ರಾಮ್​ಗೆ 50 ರೂ ಕಡಿಮೆ ಆಗಿದೆ. ಭಾರತದಲ್ಲಿ ಸದ್ಯ 10 ಗ್ರಾಮ್​ನ 22 ಕ್ಯಾರಟ್ ಚಿನ್ನದ ಬೆಲೆ 1,01,900 ರುಪಾಯಿ ಇದೆ. 24 ಕ್ಯಾರಟ್​ನ ಅಪರಂಜಿ ಚಿನ್ನದ ಬೆಲೆ 1,11,170 ರುಪಾಯಿ ಆಗಿದೆ. 100 ಗ್ರಾಮ್ ಬೆಳ್ಳಿ ಬೆಲೆ 13,100 ರುಪಾಯಿ ಇದೆ. ಬೆಂಗಳೂರಿನಲ್ಲಿ ಚಿನ್ನದ ಬೆಲೆ 10 ಗ್ರಾಮ್​ಗೆ 1,01,900 ರುಪಾಯಿ ಆಗಿದೆ, ಬೆಳ್ಳಿ ಬೆಲೆ 100 ಗ್ರಾಮ್​ಗೆ 13,100 ರುಪಾಯಿಯಲ್ಲಿ ಇದೆ. ತಮಿಳುನಾಡು, ಕೇರಳ ಮೊದಲಾದ ಕೆಲವೆಡೆ ಈ ಲೋಹದ ಬೆಲೆ 14,100 ರೂ ಇದೆ.

ಭಾರತದಲ್ಲಿರುವ ಚಿನ್ನ, ಬೆಳ್ಳಿ ಬೆಲೆ:

22 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ: 1,01,900 ರೂ.

24 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ: 1,11,170 ರೂ.

18 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ: 83,380 ರೂ.

ಬೆಳ್ಳಿ ಬೆಲೆ 10 ಗ್ರಾಂಗೆ: 1,310 ರೂ.

ಬೆಂಗಳೂರಿನಲ್ಲಿ ಚಿನ್ನ, ಬೆಳ್ಳಿ ಬೆಲೆ:

22 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ: 1,01,900 ರೂ.

24 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ: 1,11,170 ರೂ.

ಬೆಳ್ಳಿ ಬೆಲೆ 10 ಗ್ರಾಂಗೆ: 1,310 ರೂ.


Spread the love

LEAVE A REPLY

Please enter your comment!
Please enter your name here