ಬೆಂಗಳೂರು: ಭಾರತದಂತಹ ದೇಶದಲ್ಲಿ ಚಿನ್ನಕ್ಕೆ ವಿಶಿಷ್ಟವಾದ ಸ್ಥಾನವಿದೆ. ಇಲ್ಲಿ ಚಿನ್ನವನ್ನು ಸಮೃದ್ಧಿ ಹಾಗೂ ಐಶ್ವರ್ಯದ ಪ್ರತೀಕ ಎಂದು ಪರಿಗಣಿಸಲಾಗುತ್ತದೆ. ಹಾಗಾಗಿ ಹಬ್ಬ ಹರಿದಿನ, ಮದುವೆ ಮತ್ತಿತರ ಶುಭ ಕಾರ್ಯಕ್ರಮಗಳಲ್ಲಿ ಚಿನ್ನದ ಖರೀದಿ ಸಾಮಾನ್ಯವಾಗಿರುತ್ತದೆ. ಹೀಗಾಗಿ ಇಂದು ಚಿನ್ನ ಬೆಳ್ಳಿ ದರ ಎಷ್ಟಿದೆ ಅನ್ನೋದನ್ನು ಇಲ್ಲಿ ಕೊಡಲಾಗಿದೆ.
ಇಂದು ಆಭರಣ ಚಿನ್ನದ ಬೆಲೆ ಗ್ರಾಮ್ಗೆ 25 ರೂಗಳಷ್ಟು ಇಳಿದಿದೆ. ವಿದೇಶಗಳಲ್ಲಿ ಹೆಚ್ಚಿನ ಕಡೆ ಚಿನ್ನದ ಬೆಲೆ ಯಥಾಸ್ಥಿತಿಯಲ್ಲಿದೆ. ಬೆಳ್ಳಿ ಬೆಲೆಯೂ ಇವತ್ತು ಯಥಾಸ್ಥಿತಿ ಕಾಯ್ದುಕೊಂಡಿದೆ.
ಭಾರತದಲ್ಲಿ ಸದ್ಯ 10 ಗ್ರಾಮ್ನ 22 ಕ್ಯಾರಟ್ ಚಿನ್ನದ ಬೆಲೆ 89,550 ರುಪಾಯಿ ಇದೆ. 24 ಕ್ಯಾರಟ್ನ ಅಪರಂಜಿ ಚಿನ್ನದ ಬೆಲೆ 97,690 ರುಪಾಯಿ ಆಗಿದೆ. 100 ಗ್ರಾಮ್ ಬೆಳ್ಳಿ ಬೆಲೆ 10,700 ರುಪಾಯಿ ಇದೆ. ಬೆಂಗಳೂರಿನಲ್ಲಿ ಚಿನ್ನದ ಬೆಲೆ 10 ಗ್ರಾಮ್ಗೆ 89,550 ರುಪಾಯಿ ಆಗಿದೆ, ಬೆಳ್ಳಿ ಬೆಲೆ 100 ಗ್ರಾಮ್ಗೆ 10,700 ರುಪಾಯಿಯಲ್ಲಿ ಇದೆ.
ಭಾರತದಲ್ಲಿರುವ ಚಿನ್ನ ಮತ್ತು ಬೆಳ್ಳಿ ಬೆಲೆ (ಜೂನ್ 9ಕ್ಕೆ)
- 22 ಕ್ಯಾರಟ್ನ 10 ಗ್ರಾಂ ಚಿನ್ನದ ಬೆಲೆ: 89,550 ರೂ
- 24 ಕ್ಯಾರಟ್ನ 10 ಗ್ರಾಂ ಚಿನ್ನದ ಬೆಲೆ: 97,690 ರೂ
- 18 ಕ್ಯಾರಟ್ನ 10 ಗ್ರಾಂ ಚಿನ್ನದ ಬೆಲೆ: 73,270 ರೂ
- ಬೆಳ್ಳಿ ಬೆಲೆ 10 ಗ್ರಾಂಗೆ: 1,070 ರೂ
ಬೆಂಗಳೂರಿನಲ್ಲಿ ಚಿನ್ನ, ಬೆಳ್ಳಿ ಬೆಲೆ
- 22 ಕ್ಯಾರಟ್ನ 10 ಗ್ರಾಂ ಚಿನ್ನದ ಬೆಲೆ: 89,550 ರೂ
- 24 ಕ್ಯಾರಟ್ನ 10 ಗ್ರಾಂ ಚಿನ್ನದ ಬೆಲೆ: 97,690 ರೂ
- ಬೆಳ್ಳಿ ಬೆಲೆ 10 ಗ್ರಾಂಗೆ: 1,070 ರೂ
ವಿವಿಧ ನಗರಗಳಲ್ಲಿರುವ 22 ಕ್ಯಾರಟ್ ಚಿನ್ನದ ಬೆಲೆ (10 ಗ್ರಾಮ್ಗೆ)
- ಬೆಂಗಳೂರು: 89,550 ರೂ
- ಚೆನ್ನೈ: 89,550 ರೂ
- ಮುಂಬೈ: 89,550 ರೂ
- ದೆಹಲಿ: 89,700 ರೂ
- ಕೋಲ್ಕತಾ: 89,550 ರೂ
- ಕೇರಳ: 89,550 ರೂ
- ಅಹ್ಮದಾಬಾದ್: 89,600 ರೂ
- ಜೈಪುರ್: 89,700 ರೂ
- ಲಕ್ನೋ: 89,700 ರೂ
- ಭುವನೇಶ್ವರ್: 89,550 ರೂ