ಗೋಲ್ಡ್ ಪ್ರಿಯರಿಗೆ ಗುಡ್ ನ್ಯೂಸ್! ಇಂದು ಮತ್ತೆ ಚಿನ್ನದ ಬೆಲೆ ಇಳಿಕೆ – ಇಲ್ಲಿದೆ ಇಂದಿನ ದರ ವಿವರ

0
Spread the love

ಬೆಂಗಳೂರು: ಚಿನ್ನದ ಸ್ಕೀಮ್ ಮಾಡಿಸಿಕೊಂಡೋರಿಗೂ ಚಿನ್ನ ಕೊಳ್ಳಲು ಇದು ಉತ್ತಮ ಅವಕಾಶವಾಗಿದ್ದು ಬೆಲೆ ಕಡಿಮೆ ಇರುವಾಗಲೇ ಚಿನ್ನ ಖರೀದಿ ಉತ್ತಮವಾಗಿದೆ. ಹಬ್ಬದ ಚಿನ್ನದ ಶಾಪಿಂಗ್ ಮಾಡುವುದಕ್ಕೂ ಮುನ್ನ ಒಮ್ಮೆ ಬೆಲೆಯ ಬಗ್ಗೆ ತಿಳಿದುಕೊಳ್ಳೋಣ. ನಿನ್ನೆ ವ್ಯತ್ಯಯ ಕಾಣದೇ ಇದ್ದ ಚಿನ್ನದ ಬೆಲೆ ಇವತ್ತು ಅಲ್ಪ ಇಳಿಕೆ ಕಂಡಿದೆ. ಗ್ರಾಮ್​ಗೆ 40 ರೂ ಬೆಲೆ ಕಡಿಮೆ ಆಗಿದೆ. 22 ಕ್ಯಾರಟ್ ಚಿನ್ನದ ಬೆಲೆ 9,275 ರೂನಿಂದ 9,235 ರೂಗೆ ಇಳಿದಿದೆ.

Advertisement

ಭಾರತದಲ್ಲಿ ಸದ್ಯ 10 ಗ್ರಾಮ್​ನ 22 ಕ್ಯಾರಟ್ ಚಿನ್ನದ ಬೆಲೆ 92,350 ರುಪಾಯಿ ಇದೆ. 24 ಕ್ಯಾರಟ್​ನ ಅಪರಂಜಿ ಚಿನ್ನದ ಬೆಲೆ 1,00,750 ರುಪಾಯಿ ಆಗಿದೆ. 100 ಗ್ರಾಮ್ ಬೆಳ್ಳಿ ಬೆಲೆ 11,710 ರುಪಾಯಿ ಇದೆ. ಬೆಂಗಳೂರಿನಲ್ಲಿ ಚಿನ್ನದ ಬೆಲೆ 10 ಗ್ರಾಮ್​ಗೆ 92,350 ರುಪಾಯಿ ಆಗಿದೆ, ಬೆಳ್ಳಿ ಬೆಲೆ 100 ಗ್ರಾಮ್​ಗೆ 11,710 ರುಪಾಯಿಯಲ್ಲಿ ಇದೆ.

ಭಾರತದಲ್ಲಿರುವ ಚಿನ್ನ ಮತ್ತು ಬೆಳ್ಳಿ ಬೆಲೆ (ಆಗಸ್ಟ್ 19ಕ್ಕೆ)

  • 22 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ: 92,350 ರೂ
  • 24 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ: 1,00,750 ರೂ
  • 18 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ: 75,560 ರೂ
  • ಬೆಳ್ಳಿ ಬೆಲೆ 10 ಗ್ರಾಂಗೆ: 1,170 ರೂ

ಬೆಂಗಳೂರಿನಲ್ಲಿ ಚಿನ್ನ, ಬೆಳ್ಳಿ ಬೆಲೆ

  • 22 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ: 92,350 ರೂ
  • 24 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ: 1,00,750 ರೂ
  • ಬೆಳ್ಳಿ ಬೆಲೆ 10 ಗ್ರಾಂಗೆ: 1,170 ರೂ

ವಿವಿಧ ನಗರಗಳಲ್ಲಿರುವ 22 ಕ್ಯಾರಟ್ ಚಿನ್ನದ ಬೆಲೆ (10 ಗ್ರಾಮ್​ಗೆ)

  • ಬೆಂಗಳೂರು: 92,350 ರೂ
  • ಚೆನ್ನೈ: 92,350 ರೂ
  • ಮುಂಬೈ: 92,350 ರೂ
  • ದೆಹಲಿ: 92,500 ರೂ
  • ಕೋಲ್ಕತಾ: 92,350 ರೂ
  • ಕೇರಳ: 92,350 ರೂ
  • ಅಹ್ಮದಾಬಾದ್: 92,400 ರೂ
  • ಜೈಪುರ್: 92,500 ರೂ
  • ಲಕ್ನೋ: 92,500 ರೂ
  • ಭುವನೇಶ್ವರ್: 92,350 ರೂ

Spread the love

LEAVE A REPLY

Please enter your comment!
Please enter your name here