ಗೋಲ್ಡ್ ಪ್ರಿಯರಿಗೆ ಗುಡ್ ನ್ಯೂಸ್ ಸಿಕ್ಕಿದ್ದು, ಚಿನ್ನದ ಬೆಲೆ ಇಂದು ಭರ್ಜರಿ ಇಳಿಕೆ ಕಂಡಿದೆ. ನಿನ್ನೆ 15 ರೂನಷ್ಟು ತಗ್ಗಿದ್ದ ಚಿನ್ನದ ಬೆಲೆ ಇವತ್ತು ಇಂದು 105 ರೂನಷ್ಟು ಇಳಿದಿದೆ.
ಭಾರತದಲ್ಲಿ ಸದ್ಯ 10 ಗ್ರಾಮ್ನ 22 ಕ್ಯಾರಟ್ ಚಿನ್ನದ ಬೆಲೆ 92,000 ರುಪಾಯಿ ಇದೆ. 24 ಕ್ಯಾರಟ್ನ ಅಪರಂಜಿ ಚಿನ್ನದ ಬೆಲೆ 1,00,370 ರುಪಾಯಿ ಆಗಿದೆ. 100 ಗ್ರಾಮ್ ಬೆಳ್ಳಿ ಬೆಲೆ 11,000 ರುಪಾಯಿ ಇದೆ. ಬೆಂಗಳೂರಿನಲ್ಲಿ ಚಿನ್ನದ ಬೆಲೆ 10 ಗ್ರಾಮ್ಗೆ 92,000 ರುಪಾಯಿ ಆಗಿದೆ, ಬೆಳ್ಳಿ ಬೆಲೆ 100 ಗ್ರಾಮ್ಗೆ 11,000 ರುಪಾಯಿ ಇದೆ.
ಭಾರತದಲ್ಲಿರುವ ಚಿನ್ನ ಮತ್ತು ಬೆಳ್ಳಿ ಬೆಲೆ:
22 ಕ್ಯಾರಟ್ನ 10 ಗ್ರಾಂ ಚಿನ್ನದ ಬೆಲೆ: 92,000 ರೂ.
24 ಕ್ಯಾರಟ್ನ 10 ಗ್ರಾಂ ಚಿನ್ನದ ಬೆಲೆ: 1,00,370 ರೂ.
18 ಕ್ಯಾರಟ್ನ 10 ಗ್ರಾಂ ಚಿನ್ನದ ಬೆಲೆ: 75,280 ರೂ.
ಬೆಳ್ಳಿ ಬೆಲೆ 10 ಗ್ರಾಂಗೆ: 1,100 ರೂ.
ಬೆಂಗಳೂರಿನಲ್ಲಿ ಚಿನ್ನ, ಬೆಳ್ಳಿ ಬೆಲೆ:
22 ಕ್ಯಾರಟ್ನ 10 ಗ್ರಾಂ ಚಿನ್ನದ ಬೆಲೆ: 92,000 ರೂ.
24 ಕ್ಯಾರಟ್ನ 10 ಗ್ರಾಂ ಚಿನ್ನದ ಬೆಲೆ: 1,00,370 ರೂ.
ಬೆಳ್ಳಿ ಬೆಲೆ 10 ಗ್ರಾಂಗೆ: 1,100 ರೂ.