ಚಿನ್ನದ ಬೆಲೆ ಸತತ ಏರಿಕೆಯಿಂದ ಕಂಗಾಲಾಗಿದ್ದ ಗೋಲ್ಡ್ ಪ್ರಿಯರಿಗೆ ಗುಡ್ ನ್ಯೂಸ್ ಒಂದು ಸಿಕ್ಕಿದೆ. ಚಿನ್ನದ ಬೆಲೆಯಲ್ಲಿ ಕೊಂಚ ಇಳಿಕೆ ಕಂಡಿದೆ. ಭಾರತದ ಮಾರುಕಟ್ಟೆಯಲ್ಲಿ ಪ್ರಸ್ತುತ ಶುದ್ಧ ಚಿನ್ನದ ಬೆಲೆ 98,000 ರೂಪಾಯಿ ಆಗಿದೆ. 22 ಕ್ಯಾರೆಟ್‌ನ 10 ಗ್ರಾಂ ಚಿನ್ನದ ಬೆಲೆ 90,040 ಆಗಿದೆ. 24 ಕ್ಯಾರೆಟ್‌ನ 10 ಗ್ರಾಂ ಚಿನ್ನದ ಬೆಲೆ 98,230 ರೂಪಾಯಿ ಆಗಿದೆ.
ಚಿನ್ನದ ಬೆಲೆ ಎಲ್ಲೆಲ್ಲಿ ಹೇಗಿದೆ!?
ಹೈದರಾಬಾದ್: 22 ಕ್ಯಾರೆಟ್‌ನ ಚಿನ್ನದ ಬೆಲೆ 90,040 ರೂ, 24 ಕ್ಯಾರೆಟ್ 10 ಗ್ರಾಂ ಚಿನ್ನದ ಬೆಲೆ 98,230 ರೂ
ವಿಶಾಖಪಟ್ಟಣ: 22 ಕ್ಯಾರೆಟ್‌ನ ಚಿನ್ನದ ಬೆಲೆ 90,040 ರೂ, 24 ಕ್ಯಾರೆಟ್‌ನ 10 ಗ್ರಾಂ ಚಿನ್ನದ ಬೆಲೆ 98,230 ರೂ
ದೆಹಲಿ: 22 ಕ್ಯಾರೆಟ್‌ನ 10 ಗ್ರಾಂ ಚಿನ್ನದ ಬೆಲೆ ರೂ. 90,190 ರೂಪಾಯಿ ಮತ್ತು 24 ಕ್ಯಾರೆಟ್‌ನ 10 ಗ್ರಾಂ 10 ಬೆಲೆ ರೂ. 98,330.
ಮುಂಬೈ: 22 ಕ್ಯಾರೆಟ್‌ನ 10 ಗ್ರಾಂ ಚಿನ್ನದ ಬೆಲೆ ರೂಪಾಯಿ 90,040 ಆಗಿದ್ದು, 24 ಕ್ಯಾರೆಟ್‌ನ 10 ಗ್ರಾಂ ಚಿನ್ನದ ಬೆಲೆ 98,230 ರೂಪಾಯಿ ಆಗಿದೆ.
ಚೆನ್ನೈ: 22 ಕ್ಯಾರೆಟ್‌ನ 10 ಗ್ರಾಂ ಚಿನ್ನದ ಬೆಲೆ 90,040 ರೂಪಾಯಿ ಮತ್ತು 24 ಕ್ಯಾರೆಟ್‌ನ ಚಿನ್ನದ ಬೆಲೆ 98,230 ರೂಪಾಯಿ ಆಗಿದೆ.
ಬೆಂಗಳೂರು: 22 ಕ್ಯಾರೆಟ್‌ನ 10 ಗ್ರಾಂ ಚಿನ್ನದ ಬೆಲೆ 90,040 ರೂಪಾಯಿ ಮತ್ತು 24 ಕ್ಯಾರೆಟ್‌ನ 10 ಗ್ರಾಮ ಚಿನ್ನದ ಬೆಲೆ 98,230 ರೂಪಾಯಿ ಆಗಿದೆ.