HomeEducationಎಸ್‌ಎಸ್‌ಎಲ್‌ಸಿಯಲ್ಲಿ ಉತ್ತಮ ಫಲಿತಾಂಶ

ಎಸ್‌ಎಸ್‌ಎಲ್‌ಸಿಯಲ್ಲಿ ಉತ್ತಮ ಫಲಿತಾಂಶ

For Dai;y Updates Join Our whatsapp Group

Spread the love

ವಿಜಯಸಾಕ್ಷಿ ಸುದ್ದಿ, ಮುಳಗುಂದ : ಪಟ್ಟಣ ಸಮೀಪದ ಸೊರಟೂರ ಗ್ರಾಮದ ಕರ್ನಾಟಕ ಪಬ್ಲಿಕ್ ಪ್ರೌಢಶಾಲೆ ಪ್ರಸ್ತುತ ಸಾಲಿನ ಎಸ್ಸೆಸ್ಸೆಲ್ಸಿ ಫಲಿತಾಂಶ 61.50ರಷ್ಟಾಗಿದ್ದು, ಪೃಥ್ವಿ ಕುಸ್ಲಾಪೂರ (ಶೇ.90.72) ಪ್ರಥಮ,

Good result in SSLC Good result in SSLC

ಮರಿಯಮ್ಮಾ ರಣತೂರ (ಶೇ. 87.84) ದ್ವಿತೀಯ, ಸ್ಮೃತಿ ಗುಡಿ (ಶೇ. 82.24) ತೃತೀಯ ಸ್ಥಾನ ಗಳಿಸಿ ಶಾಲೆಗೆ ಕೀರ್ತಿ ತಂದಿದ್ದು, ಪ್ರಾಚಾರ್ಯರು ಹಾಗೂ ಸಿಬ್ಬಂದಿ ವರ್ಗದವರು ವಿದ್ಯಾರ್ಥಿಗಳನ್ನು ಅಭಿನಂದಿಸಿದ್ದಾರೆ.


Spread the love

LEAVE A REPLY

Please enter your comment!
Please enter your name here

E-Paper

E-paper

Must Read

spot_img
error: Content is protected !!