ಬೆಳಗಾವಿ: ಹಿಂದೂಗಳ ಹೋರಾಟವನ್ನು ಹತ್ತಿಕ್ಕುವ ಪ್ರಯತ್ನ ಸರ್ಕಾರದಿಂದ ನಡೆದಿದೆ ಎಂದು ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಹೇಳಿದ್ದಾರೆ. ಬೆಳಗಾವಿಯಲ್ಲಿ ಮಾತನಾಡಿದ ಅವರು, ಳಗಾವಿಯಲ್ಲಿ ಪಂಚಮಸಾಲಿ ಮೀಸಲಾತಿ ಹೋರಾಟಕ್ಕೆ ಅವಕಾಶ ನೀಡಲಾಗದು ಎಂದಿರುವ ಜಿಲ್ಲಾಧಿಕಾರಿಯವರನ್ನು ಭೇಟಿಯಾಗುತ್ತೇನೆ.
Advertisement
ನಾವು ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿದ್ದೀವಾ ಅಥವಾ ಇನ್ಯಾವುದಾದರೂ ಯುಗದಲ್ಲಿ ವಾಸವಾಗಿದ್ದೀವಾ ಅಂತ ಅವರನ್ನು ಕೇಳಬೇಕಿದೆ. ಅದಲ್ಲದೆ ಹಿಂದೂಗಳ ಹೋರಾಟವನ್ನು ಹತ್ತಿಕ್ಕುವ ಪ್ರಯತ್ನ ಸರ್ಕಾರದಿಂದ ನಡೆದಿದೆ ಎಂದು ಹೇಳಿದರು.