Homecultureಗ್ರಾಮದೇವಿ ಮೆರವಣಿಗೆ ಇಂದು

ಗ್ರಾಮದೇವಿ ಮೆರವಣಿಗೆ ಇಂದು

For Dai;y Updates Join Our whatsapp Group

Spread the love

ವಿಜಯಸಾಕ್ಷಿ ಸುದ್ದಿ, ಲಕ್ಷ್ಮೇಶ್ವರ : ತಾಲೂಕಿನ ಬಾಲೆಹೊಸೂರ ಗ್ರಾಮದಲ್ಲಿ ಗ್ರಾಮದೇವಿ ಜಾತ್ರಾಮಹೋತ್ಸವ ಅಂಗವಾಗಿ ಫೆ. 28ರಿಂದ ವಿವಿಧ ಧಾರ್ಮಿಕ ಕಾರ್ಯಕ್ರಮಗಳು ಜರುಗುತ್ತಿವೆ. ಮಾ.5ರಂದು ಸಕಲ ವಾದ್ಯವೈಭವ, ಸಿಡಿಮದ್ದುಗಳೊಂದಿಗೆ ಗ್ರಾಮದ ಪ್ರಮುಖ ಮಾರ್ಗಗಳಲ್ಲಿ ದೇವಿಮೂರ್ತಿಯ ಭವ್ಯ ಮೆರವಣಿಗೆ ಜರುಗಲಿದೆ.

ಮಾ.6ರಂದು ಉಡಿ ತುಂಬುವ ಕಾರ್ಯಕ್ರಮ, ಮಾ.7ರಂದು ಬೆಳಿಗ್ಗೆ ಹೋಮ-ಹವನ ಮತ್ತು ಸಂಜೆ 8ಕ್ಕೆ ಸಾಂಸ್ಕೃತಿಕ ಕಾರ್ಯಕ್ರಮಗಳು ಜರುಗಲಿವೆ ಎಂದು ಭಕ್ತ ಮಂಡಳಿಯ ಪ್ರಕಟಣೆ ತಿಳಿಸಿದೆ.


Spread the love

LEAVE A REPLY

Please enter your comment!
Please enter your name here

E-Paper

E-paper

Must Read

spot_img
error: Content is protected !!