ಗೋಲ್ಡ್ ಪ್ರಿಯರಿಗೆ ಭರ್ಜರಿ ಸುದ್ದಿ ಸಿಕ್ಕಿದ್ದು, ಚಿನ್ನ, ಬೆಳ್ಳಿ ಬೆಲೆ ಇವತ್ತೂ ಇಳಿಕೆ ಆಗಿದೆ. ಚಿನ್ನದ ಬೆಲೆ ಗ್ರಾಮ್ಗೆ 20 ರೂನಷ್ಟು ಅಲ್ಪ ಇಳಿಕೆಯಾಗಿದೆ. ಬೆಳ್ಳಿ ಬೆಲೆ ಬರೋಬ್ಬರಿ 2 ರೂ ಕಡಿಮೆ ಆಗಿದೆ. ಅಪರಂಜಿ ಚಿನ್ನದ ಬೆಲೆ 10,000 ರೂಗಿಂತ ಒಳಗೆ ಬಂದಿದೆ.
ಭಾರತದಲ್ಲಿ ಸದ್ಯ 10 ಗ್ರಾಮ್ನ 22 ಕ್ಯಾರಟ್ ಚಿನ್ನದ ಬೆಲೆ 91,500 ರುಪಾಯಿ ಇದೆ. 24 ಕ್ಯಾರಟ್ನ ಅಪರಂಜಿ ಚಿನ್ನದ ಬೆಲೆ 99,820 ರುಪಾಯಿ ಆಗಿದೆ. 100 ಗ್ರಾಮ್ ಬೆಳ್ಳಿ ಬೆಲೆ 11,300 ರುಪಾಯಿ ಇದೆ. ಬೆಂಗಳೂರಿನಲ್ಲಿ ಚಿನ್ನದ ಬೆಲೆ 10 ಗ್ರಾಮ್ಗೆ 91,500 ರುಪಾಯಿ ಆಗಿದೆ, ಬೆಳ್ಳಿ ಬೆಲೆ 100 ಗ್ರಾಮ್ಗೆ 11,300 ರುಪಾಯಿಯಲ್ಲಿ ಇದೆ.
ಭಾರತದಲ್ಲಿರುವ ಚಿನ್ನ ಮತ್ತು ಬೆಳ್ಳಿ ಬೆಲೆ (ಆಗಸ್ಟ್ 1ಕ್ಕೆ):
22 ಕ್ಯಾರಟ್ನ 10 ಗ್ರಾಂ ಚಿನ್ನದ ಬೆಲೆ: 91,500 ರೂ.
24 ಕ್ಯಾರಟ್ನ 10 ಗ್ರಾಂ ಚಿನ್ನದ ಬೆಲೆ: 99,820 ರೂ
18 ಕ್ಯಾರಟ್ನ 10 ಗ್ರಾಂ ಚಿನ್ನದ ಬೆಲೆ: 74,870 ರೂ
ಬೆಳ್ಳಿ ಬೆಲೆ 10 ಗ್ರಾಂಗೆ: 1,130 ರೂ
ಬೆಂಗಳೂರಿನಲ್ಲಿ ಚಿನ್ನ, ಬೆಳ್ಳಿ ಬೆಲೆ:
22 ಕ್ಯಾರಟ್ನ 10 ಗ್ರಾಂ ಚಿನ್ನದ ಬೆಲೆ: 91,500 ರೂ
24 ಕ್ಯಾರಟ್ನ 10 ಗ್ರಾಂ ಚಿನ್ನದ ಬೆಲೆ: 99,820 ರೂ
ಬೆಳ್ಳಿ ಬೆಲೆ 10 ಗ್ರಾಂಗೆ: 1,130 ರೂ