• About
  • Advertise
  • Privacy & Policy
  • Contact
Thursday, November 5, 2026
Vijaya Sakshi News
Advertisement
  • Home
  • Gadag News
  • Dharwad
  • Crime News
  • Entertainment
  • Districts
    • Bagalkot
    • Belgaum
    • Bellary
    • Bengaluru City
    • Bengaluru News
    • Bengaluru Rural
    • Bidar
    • Chamarajanagar
    • Chikkaballapur
    • Chikkamagaluru
    • Chitradurga
    • Davanagere
    • Hassan
    • Haveri
    • hubballi
    • Kalaburagi
    • Kodagu
  • E Paper
No Result
View All Result
  • Home
  • Gadag News
  • Dharwad
  • Crime News
  • Entertainment
  • Districts
    • Bagalkot
    • Belgaum
    • Bellary
    • Bengaluru City
    • Bengaluru News
    • Bengaluru Rural
    • Bidar
    • Chamarajanagar
    • Chikkaballapur
    • Chikkamagaluru
    • Chitradurga
    • Davanagere
    • Hassan
    • Haveri
    • hubballi
    • Kalaburagi
    • Kodagu
  • E Paper
No Result
View All Result
Vijaya Sakshi News
  • Home
  • Gadag News
  • Karnataka News
  • Crime News
  • Politics News
  • Bengaluru News
  • Entertainment
  • Life Style
  • Sports News
Home Gadag News

ಗ್ಯಾರಂಟಿ ಯೋಜನೆಗಳು ಬಡವರ ಬಾಳಿನ ಬೆಳಕು

Vijaya Sakshi News Desk by Vijaya Sakshi News Desk
May 3, 2025
in Gadag News
ಗ್ಯಾರಂಟಿ ಯೋಜನೆಗಳು ಬಡವರ ಬಾಳಿನ ಬೆಳಕು
0
SHARES
1
VIEWS
Share on Facebook

ವಿಜಯಸಾಕ್ಷಿ ಸುದ್ದಿ, ರೋಣ: ರಾಜ್ಯ ಸರಕಾರ ಜಾರಿಗೆ ತಂದಿರುವ ಪಂಚ ಗ್ಯಾರಂಟಿ ಯೋಜನೆಗಳಿಂದ ರಾಜ್ಯದ ಬಡವರ ಬದುಕು ಉಜ್ವಲಗೊಂಡಿದೆ ಎಂದು ರಾಜ್ಯ ಖನಿಜ ನಿಗಮದ ಅಧ್ಯಕ್ಷರು ಹಾಗೂ ಶಾಸಕರಾದ ಜಿ.ಎಸ್. ಪಾಟೀಲ ಹೇಳಿದರು.

ಅವರು ಶನಿವಾರ ತಾ.ಪಂ ಸಭಾಂಗಣದಲ್ಲಿ ನವೀಕೃತಗೊಂಡ ನೂತನ ಗ್ಯಾರಂಟಿ ಕಾರ್ಯಾಲಯವನ್ನು ಉದ್ಘಾಟಿಸಿ ಮಾತನಾಡುತ್ತಿದ್ದರು.

ಗ್ಯಾರಂಟಿ ಯೋಜನೆಗಳಿಗೆ ಸರಕಾರ 52 ಸಾವಿರ ಕೋಟಿರೂಗಳನ್ನು ಖರ್ಚು ಮಾಡುತ್ತಿದೆ. ಇದರಿಂದ ಬಡ ಕುಟುಂಬಗಳು ನೆಮ್ಮದಿಯ ಜೀವನ ನಡೆಸುತ್ತಿವೆ. ಮುಖ್ಯವಾಗಿ ಮಕ್ಕಳ ಶಿಕ್ಷಣಕ್ಕೆ ಹೆಚ್ಚಿನ ಒತ್ತನ್ನು ಪಾಲಕರು ನೀಡುತ್ತಿರುವುದು ಮಹತ್ವದ ಬೆಳವಣಿಗೆಯಾಗಿದ್ದು, ಇಂದು ಇಡೀ ದೇಶ ಗ್ಯಾರಂಟಿ ಯೋಜನೆಗಳತ್ತ ಮುಖ ಮಾಡಿದೆ ಎಂದರು.

ಬಿಜೆಪಿಯವರು ಬಡವರಿಗೆ ಆಸರೆಯಾಗುವ ಯೋಜನೆಗಳನ್ನು ವಿರೋಧಿಸುತ್ತ ಅಪಹಾಸ್ಯ ಮಾಡುತ್ತಿದ್ದರು. ವಿಪರ್ಯಾಸವೆಂದರೆ, ಅವರ ಪಕ್ಷದ ಪ್ರಧಾನಿಗಳೇ ಗ್ಯಾರಂಟಿ ಯೋಜನೆಗಳನ್ನು ನಕಲು ಮಾಡಿ ತಮ್ಮ ಪಕ್ಷದ ಪ್ರಣಾಳಿಕೆಯಲ್ಲಿ ಘೋಷಿಸಿದರು, ಅನೇಕ ರಾಜ್ಯಗಳಲ್ಲಿ ಜಾರಿಗೆ ತಂದರು ಎನ್ನುವುದನ್ನು ಬಿಜೆಪಿಯವರು ಮರೆಯಬಾರದು ಎಂದರು.

ವಿಶ್ವ ಸಂಸ್ಥೆ ಕೂಡ ಕರ್ನಾಟಕ ಕಾಂಗ್ರೆಸ್ ನೇತೃತ್ವದ ಸರಕಾರ ಜಾರಿಗೆ ತಂದಿರುವ ಪಂಚ ಗ್ಯಾರಂಟಿ ಯೋಜನೆಗಳ ಬಗ್ಗೆ ಪ್ರಸಂಶೆ ವ್ಯಕ್ತಪಡಿಸಿ, ಈ ಯೋಜನೆಗಳು ಬಡವರ ಬಾಳಿಗೆ ಬೆಳಕು ನೀಡಿವೆ ಎಂದಿದೆ. ಹೀಗಾಗಿ ಕಾಂಗ್ರೆಸ್ ಪಕ್ಷ ಬಡವರ ಪರವಾಗಿದೆ ಎನ್ನುವುದು ಮತ್ತೊಮ್ಮೆ ಸಾಬೀತಾಗಿದೆ ಎಂದರು.

ಗ್ಯಾರAಟಿ ಸಮಿತಿ ಅಧ್ಯಕ್ಷ ಸಂಗನಗೌಡ ಪಾಟೀಲ, ತಹಸೀಲ್ದಾರ ನಾಗರಾಜ ಕೆ, ತಾ.ಪಂ ಇಒ ಚಂದ್ರಶೇಖರ ಕಂದಕೂರ, ವಿ.ಆರ್. ಗುಡಿಸಾಗರ, ವೀರಣ್ಣ ಶೆಟ್ಟರ, ಯೂಸುಪ್ ಇಟಗಿ, ಬಸವರಾಜ ನವಲಗುಂದ, ಗೀತಾ ಮಾಡಲಗೇರಿ, ದುರ್ಗಪ್ಪ ಹಿರೇಮನಿ ಸೇರಿದಂತೆ ಪುರಸಭೆ ಹಾಗೂ ಗ್ಯಾರಂಟಿ ಸಮಿತಿಯ ಸದಸ್ಯರು ಉಪಸ್ಥಿತರಿದ್ದರು.

Tags: BreakingNewsguarantee schemesKarnatakaVijayasakshivijayasakshinews
ShareSendShare
Previous Post

ಕಾಮಗಾರಿಯ ಗುಣಮಟ್ಟಕ್ಕೆ ಆದ್ಯತೆ ನೀಡಿ

Next Post

ನಿಮ್ಮೂರಲ್ಲೇ ಉದ್ಯೋಗ ಖಾತ್ರಿ

Vijaya Sakshi News Desk

Vijaya Sakshi News Desk

Vijayasakshi is a Kannada Daily News Paper Publishing From Gadag. Get Latest Gadag District News Live Updates Online In Vijayasakshi.Com Vijayasakshi Kannada Daily Newspaper Provide News On Gadag District Including Karnataka, India News In Kannada. Contact-9448326533/9019256545 E-mail-vijayasakshidaily@gmail.com

Next Post
ನಿಮ್ಮೂರಲ್ಲೇ ಉದ್ಯೋಗ ಖಾತ್ರಿ

ನಿಮ್ಮೂರಲ್ಲೇ ಉದ್ಯೋಗ ಖಾತ್ರಿ

Stay Connected test

  • 24k Followers
  • 99 Subscribers
  • Trending
  • Comments
  • Latest

ಪೊಲೀಸ್ ವೇಷದಲ್ಲಿ ಅಮಾಯಕರಿಗೆ ಬೆದರಿಕೆ: ಸಂಜಯ ಕೊಪ್ಪದ ಬಂಧನಕ್ಕೆ ಸರ್ಕಾರದ ಮುದ್ರೆ

October 24, 2026
ಧಾರಾಕಾರ ಮಳೆಗೆ ತತ್ತರಿಸಿದ ಗದಗ: ಸಿಡಿಲು ಬಡಿದು ಕುರಿಗಾಯಿ ಸಾವು, 5 ಆಡುಗಳು ಬಲಿ

ಧಾರಾಕಾರ ಮಳೆಗೆ ತತ್ತರಿಸಿದ ಗದಗ: ಸಿಡಿಲು ಬಡಿದು ಕುರಿಗಾಯಿ ಸಾವು, 5 ಆಡುಗಳು ಬಲಿ

October 23, 2026
ಲಕ್ಷ್ಮೇಶ್ವರ, ಶಿರಹಟ್ಟಿಯಲ್ಲಿ ಲೋಕಾಯುಕ್ತ ಅಧಿಕಾರಿಗಳ ದಿಢೀರ್ ಪರಿಶೀಲನೆ

ಲಕ್ಷ್ಮೇಶ್ವರ, ಶಿರಹಟ್ಟಿಯಲ್ಲಿ ಲೋಕಾಯುಕ್ತ ಅಧಿಕಾರಿಗಳ ದಿಢೀರ್ ಪರಿಶೀಲನೆ

November 4, 2026
Crime News: ಅರಣ್ಯ ಇಲಾಖೆ ನೌಕರ ವಿಠಲ್ ಜೋನಿ ಆತ್ಮಹತ್ಯೆ: ಕಾರಣ ನಿಗೂಢ

Crime News: ಅರಣ್ಯ ಇಲಾಖೆ ನೌಕರ ವಿಠಲ್ ಜೋನಿ ಆತ್ಮಹತ್ಯೆ: ಕಾರಣ ನಿಗೂಢ

October 25, 2026
Single Post Template – Fast News

ದೇವಸ್ಥಾನದಲ್ಲಿ 3 ಕೊಲೆ: ಹುಂಡಿಗಳ್ಳರ ಅಮಾನುಷ ಕೃತ್ಯ

0
Single Post Template – Fast News

ಕೋಡಿಹಳ್ಳಿಯವರಿಗೆ ಇಷ್ಟೊಂದು ಅಜ್ಞಾನ ಇದೆ ಅಂತ ಗೊತ್ತಿರಲಿಲ್ಲ: ಬಿ.ಸಿ.ಪಾಟೀಲ

0
Single Post Template – Fast News

ಕತ್ತಲಲ್ಲಿ ಕ್ವಾರಂಟೈನ್ ಸೆಂಟರ್; ಪರದಾಡಿದ ಕೊವಿಡ್ ರೋಗಿಗಳು!

0
Single Post Template – Fast News

ನಗರಸಭೆ ಆಯುಕ್ತರ ಕುರ್ಚಿ ಮಾರಾಟವಾಯ್ತೆ?
ಉಸ್ತುವಾರಿ ಸಚಿವರು ತಮ್ಮ ಹಠ ಸಾಧಿಸಿಯೇ ಬಿಟ್ಟರೆ?

0
ವಾಹನ ಸವಾರರೇ ಗಮನಿಸಿ! ಬೆಂಗಳೂರಿನ ಏರ್‌ಪೋರ್ಟ್ ರಸ್ತೆಯಲ್ಲಿ 18 ತಿಂಗಳು ಸಂಚಾರ ನಿರ್ಬಂಧ

ವಾಹನ ಸವಾರರೇ ಗಮನಿಸಿ! ಬೆಂಗಳೂರಿನ ಏರ್‌ಪೋರ್ಟ್ ರಸ್ತೆಯಲ್ಲಿ 18 ತಿಂಗಳು ಸಂಚಾರ ನಿರ್ಬಂಧ

November 5, 2026
ಶಾಲೆ, ಆಸ್ಪತ್ರೆ, ವಸತಿ ನಿಲಯಗಳಲ್ಲಿ ಅವ್ಯವಸ್ಥೆ; ಗದಗ ಅಧಿಕಾರಿಗಳ ವಿರುದ್ಧ ಲೋಕಾಯುಕ್ತರ ಅಸಮಾಧಾನ!

ಶಾಲೆ, ಆಸ್ಪತ್ರೆ, ವಸತಿ ನಿಲಯಗಳಲ್ಲಿ ಅವ್ಯವಸ್ಥೆ; ಗದಗ ಅಧಿಕಾರಿಗಳ ವಿರುದ್ಧ ಲೋಕಾಯುಕ್ತರ ಅಸಮಾಧಾನ!

November 5, 2026
ಅನ್ನಭಾಗ್ಯ ಅಕ್ಕಿ ಮಾರಿದರೆ ರೇಷನ್ ಕಾರ್ಡ್ ರದ್ದು: ಪಾಟೀಲ ಎಚ್ಚರಿಕೆ

ಅನ್ನಭಾಗ್ಯ ಅಕ್ಕಿ ಮಾರಿದರೆ ರೇಷನ್ ಕಾರ್ಡ್ ರದ್ದು: ಪಾಟೀಲ ಎಚ್ಚರಿಕೆ

November 5, 2026
ಹಗರಿಬೊಮ್ಮನಹಳ್ಳಿ: ಮಹಿಳೆಯರ ಸಮಸ್ಯೆ ನಿರ್ಲಕ್ಷಿಸಿದ ಅಧಿಕಾರಿಗಳಿಗೆ ನಾಗಲಕ್ಷ್ಮಿ ಚೌಧರಿ ತರಾಟೆ!

ಹಗರಿಬೊಮ್ಮನಹಳ್ಳಿ: ಮಹಿಳೆಯರ ಸಮಸ್ಯೆ ನಿರ್ಲಕ್ಷಿಸಿದ ಅಧಿಕಾರಿಗಳಿಗೆ ನಾಗಲಕ್ಷ್ಮಿ ಚೌಧರಿ ತರಾಟೆ!

November 5, 2026

Recent News

We bring you the best Premium WordPress Themes that perfect for news, magazine, personal blog, etc. Check our landing page for details.

Browse by Category

Recent News

ವಾಹನ ಸವಾರರೇ ಗಮನಿಸಿ! ಬೆಂಗಳೂರಿನ ಏರ್‌ಪೋರ್ಟ್ ರಸ್ತೆಯಲ್ಲಿ 18 ತಿಂಗಳು ಸಂಚಾರ ನಿರ್ಬಂಧ

ವಾಹನ ಸವಾರರೇ ಗಮನಿಸಿ! ಬೆಂಗಳೂರಿನ ಏರ್‌ಪೋರ್ಟ್ ರಸ್ತೆಯಲ್ಲಿ 18 ತಿಂಗಳು ಸಂಚಾರ ನಿರ್ಬಂಧ

November 5, 2026
ಶಾಲೆ, ಆಸ್ಪತ್ರೆ, ವಸತಿ ನಿಲಯಗಳಲ್ಲಿ ಅವ್ಯವಸ್ಥೆ; ಗದಗ ಅಧಿಕಾರಿಗಳ ವಿರುದ್ಧ ಲೋಕಾಯುಕ್ತರ ಅಸಮಾಧಾನ!

ಶಾಲೆ, ಆಸ್ಪತ್ರೆ, ವಸತಿ ನಿಲಯಗಳಲ್ಲಿ ಅವ್ಯವಸ್ಥೆ; ಗದಗ ಅಧಿಕಾರಿಗಳ ವಿರುದ್ಧ ಲೋಕಾಯುಕ್ತರ ಅಸಮಾಧಾನ!

November 5, 2026
  • About
  • Advertise
  • Privacy & Policy
  • Contact

Vijaya Sakshi 2026 CREATED BY Kalahamsa Infotech. PREMIUM WEBSITE SOLUTIONS.

error: Content is protected !!
Join WhatsApp ▤ Read E-Paper