• About
  • Advertise
  • Privacy & Policy
  • Contact
Thursday, October 29, 2026
Vijaya Sakshi News
Advertisement
  • Home
  • Gadag News
  • Dharwad
  • Crime News
  • Entertainment
  • Districts
    • Bagalkot
    • Belgaum
    • Bellary
    • Bengaluru City
    • Bengaluru News
    • Bengaluru Rural
    • Bidar
    • Chamarajanagar
    • Chikkaballapur
    • Chikkamagaluru
    • Chitradurga
    • Davanagere
    • Hassan
    • Haveri
    • hubballi
    • Kalaburagi
    • Kodagu
  • E Paper
No Result
View All Result
  • Home
  • Gadag News
  • Dharwad
  • Crime News
  • Entertainment
  • Districts
    • Bagalkot
    • Belgaum
    • Bellary
    • Bengaluru City
    • Bengaluru News
    • Bengaluru Rural
    • Bidar
    • Chamarajanagar
    • Chikkaballapur
    • Chikkamagaluru
    • Chitradurga
    • Davanagere
    • Hassan
    • Haveri
    • hubballi
    • Kalaburagi
    • Kodagu
  • E Paper
No Result
View All Result
Vijaya Sakshi News
  • Home
  • Gadag News
  • Karnataka News
  • Crime News
  • Politics News
  • Bengaluru News
  • Entertainment
  • Life Style
  • Sports News
Home Crime News

ಕಲಬುರಗಿಯಲ್ಲಿ ಮತ್ತೆ ಗುಂಡಿನ ಸದ್ದು: ತಡರಾತ್ರಿ ಡಾಬಾದಲ್ಲಿ ರೌಡಿ ಶೀಟರ್ ಮೇಲೆ ಗುಂಡಿನ ದಾಳಿ!

Vijaya Sakshi News Desk by Vijaya Sakshi News Desk
September 12, 2025
in Crime News
ಕಲಬುರಗಿಯಲ್ಲಿ ಮತ್ತೆ ಗುಂಡಿನ ಸದ್ದು: ತಡರಾತ್ರಿ ಡಾಬಾದಲ್ಲಿ ರೌಡಿ ಶೀಟರ್ ಮೇಲೆ ಗುಂಡಿನ ದಾಳಿ!
0
SHARES
0
VIEWS
Share on Facebook

ಕಲಬುರಗಿ: ಕಲಬುರಗಿಯಲ್ಲಿ ಮತ್ತೆ ಗುಂಡಿನ ಸದ್ದು ಭಯದ ವಾತಾವರಣ ಮೂಡಿಸಿದೆ. ರೌಡಿಶೀಟರ್ ಶಂಕರ್ ಅಳ್ಳೊಳ್ಳಿ ಎಂಬಾಂತನ ಮೇಲೆ ಗುಂಡಿನ ದಾಳಿ ನಡೆಸಿರುವ ಘಟನೆ ಶಹಬಾದ್ ತಾಲ್ಲೂಕಿನ ಭಂಕೂರ ಕ್ರಾಸ್ ಬಳಿಯಿರುವ ಐನಾಪುರ ಡಾಬಾದಲ್ಲಿ ನಡೆದಿದೆ. ಶಂಕರ್ ಅಳ್ಳೊಳ್ಳಿ ತನ್ನ ಸ್ನೇಹಿತರೊಂದಿಗೆ ಊಟಕ್ಕೆ ಡಾಬಾಗೆ ಬಂದಿದ್ದಾಗ ಶುಭಂ ಹಾಗೂ ಆತನ ಸಂಗಡಿಗರು ಗುಂಡಿನ ದಾಳಿ ನಡೆಸಿದ್ದಾರೆ.

ಗಿರೀಶ್ ಕಂಬಾನೂರ್ ಕೊಲೆಗೆ ಪ್ರತಿಕಾರ ತೀರಿಸಿಕೊಳ್ಳಲು ನಡೆದ ಗುಂಡಿನ ದಾಳಿ ಎನ್ನಲಾಗುತ್ತಿದ್ದು, ಗುಂಡಿನ ದಾಳಿ ನಡೆದ ಕೂಡಲೇ ಶಂಕರ್ ಡಾಬಾದಿಂದ ಹೊರಬಂದು, ಸ್ವಲ್ಪ ಮುಂದೆ ನಿಂತಿದ್ದ ಪೊಲೀಸ್ ಜೀಪ್‌ನಲ್ಲಿ ಕೂತು ರಕ್ಷಣೆ ಪಡೆಯಲು ಮುಂದಾಗಿದ್ದಾನೆ. ಅದೇ ಸಮಯದಲ್ಲಿ 112 ನಲ್ಲಿದ್ದ ಪೊಲೀಸರು ಗಲಾಟೆ ವಿಚಾರ ತಿಳಿದು,  ಡಾಬಾಗೆ ಎಂಟ್ರಿ ಕೊಟ್ಟಿದ್ದಾರೆ.

ಪೊಲೀಸರು ಡಾಬಾದೊಳಗೆ ಪ್ರವೇಶಿಸುತ್ತಿದ್ದಂತೆ ಶಂಕರ್ ಪೊಲೀಸ್ ಜೀಪ್ ತೆಗೆದುಕೊಂಡು ಎಸ್ಕೇಪ್ ಆಗಿದ್ದಾನೆ. ಆದರೆ, ದಾರಿ ಮಧ್ಯೆ ಮಚ್ಚಿನಿಂದ ಬಂದವರು ಪೊಲೀಸ್ ವಾಹನದ ಮೇಲೂ ದಾಳಿ ನಡೆಸಿದ್ದಾರೆ. ಇದಾದ ಬಳಿಕ ಶಂಕರ್ ಅಳ್ಳೊಳ್ಳಿ ತಕ್ಷಣ ಪೊಲೀಸ್ ವಾಹನದಲ್ಲೇ ಎಸ್ಕೇಪ್ ಆಗಿದ್ದು, ಗಾಯಗೊಂಡ ಅವನನ್ನು ಕಲಬುರಗಿಯ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಈ ಸಂಬಂಧ ಶಹಬಾದ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Tags: BreakingNewsGun Firinggun shootkalburgiKannadaLatestNewsKarnatakaVijayasakshivijayasakshinews
ShareSendShare
Previous Post

ನಮ್ಮ ಮೇಲೆ ಬಂದಿರುವಂತಹ ಅಪವಾದಗಳು ಓಡಿ ಹೋಗುತ್ತವೆ: ಡಾ. ಡಿ.ವೀರೇಂದ್ರ ಹೆಗ್ಗಡೆ

Next Post

ಕರ್ನಾಟಕದಲ್ಲಿ ಮತ್ತೆ ಮಳೆ ಚುರುಕು: ಹಲವಾರು ಜಿಲ್ಲೆಗಳಿಗೆ ಅಲರ್ಟ್ ಘೋಷಣೆ!

Vijaya Sakshi News Desk

Vijaya Sakshi News Desk

Vijayasakshi is a Kannada Daily News Paper Publishing From Gadag. Get Latest Gadag District News Live Updates Online In Vijayasakshi.Com Vijayasakshi Kannada Daily Newspaper Provide News On Gadag District Including Karnataka, India News In Kannada. Contact-9448326533/9019256545 E-mail-vijayasakshidaily@gmail.com

Next Post
ಕರ್ನಾಟಕದ ಈ ಜಿಲ್ಲೆಗಳಲ್ಲಿ ಮುಂದಿನ ವಾರ ಭಾರೀ ಮಳೆ.. ಇಲ್ಲೆಲ್ಲಾ ಅಲರ್ಟ್ ಘೋಷಣೆ!

ಕರ್ನಾಟಕದಲ್ಲಿ ಮತ್ತೆ ಮಳೆ ಚುರುಕು: ಹಲವಾರು ಜಿಲ್ಲೆಗಳಿಗೆ ಅಲರ್ಟ್ ಘೋಷಣೆ!

Stay Connected test

  • 24k Followers
  • 99 Subscribers
  • Trending
  • Comments
  • Latest

ಪೊಲೀಸ್ ವೇಷದಲ್ಲಿ ಅಮಾಯಕರಿಗೆ ಬೆದರಿಕೆ: ಸಂಜಯ ಕೊಪ್ಪದ ಬಂಧನಕ್ಕೆ ಸರ್ಕಾರದ ಮುದ್ರೆ

October 24, 2026
ಧಾರಾಕಾರ ಮಳೆಗೆ ತತ್ತರಿಸಿದ ಗದಗ: ಸಿಡಿಲು ಬಡಿದು ಕುರಿಗಾಯಿ ಸಾವು, 5 ಆಡುಗಳು ಬಲಿ

ಧಾರಾಕಾರ ಮಳೆಗೆ ತತ್ತರಿಸಿದ ಗದಗ: ಸಿಡಿಲು ಬಡಿದು ಕುರಿಗಾಯಿ ಸಾವು, 5 ಆಡುಗಳು ಬಲಿ

October 23, 2026
Crime News: ಅರಣ್ಯ ಇಲಾಖೆ ನೌಕರ ವಿಠಲ್ ಜೋನಿ ಆತ್ಮಹತ್ಯೆ: ಕಾರಣ ನಿಗೂಢ

Crime News: ಅರಣ್ಯ ಇಲಾಖೆ ನೌಕರ ವಿಠಲ್ ಜೋನಿ ಆತ್ಮಹತ್ಯೆ: ಕಾರಣ ನಿಗೂಢ

October 25, 2026
ಗದಗದಲ್ಲಿ ಜೆಸಿಬಿ ಘರ್ಜನೆ: ಹೆದ್ದಾರಿ ಪಕ್ಕದಲ್ಲಿ ನಿರ್ಮಿಸಿದ್ದ ಬಡವರ ಅಂಗಡಿಗಳು ನೆಲಸಮ, ಅಪಘಾತಗಳ ಆತಂಕಕ್ಕೆ ಬ್ರೇಕ್‌!

ಗದಗದಲ್ಲಿ ಜೆಸಿಬಿ ಘರ್ಜನೆ: ಹೆದ್ದಾರಿ ಪಕ್ಕದಲ್ಲಿ ನಿರ್ಮಿಸಿದ್ದ ಬಡವರ ಅಂಗಡಿಗಳು ನೆಲಸಮ, ಅಪಘಾತಗಳ ಆತಂಕಕ್ಕೆ ಬ್ರೇಕ್‌!

October 23, 2026
Single Post Template – Fast News

ದೇವಸ್ಥಾನದಲ್ಲಿ 3 ಕೊಲೆ: ಹುಂಡಿಗಳ್ಳರ ಅಮಾನುಷ ಕೃತ್ಯ

0
Single Post Template – Fast News

ಕೋಡಿಹಳ್ಳಿಯವರಿಗೆ ಇಷ್ಟೊಂದು ಅಜ್ಞಾನ ಇದೆ ಅಂತ ಗೊತ್ತಿರಲಿಲ್ಲ: ಬಿ.ಸಿ.ಪಾಟೀಲ

0
Single Post Template – Fast News

ಕತ್ತಲಲ್ಲಿ ಕ್ವಾರಂಟೈನ್ ಸೆಂಟರ್; ಪರದಾಡಿದ ಕೊವಿಡ್ ರೋಗಿಗಳು!

0
Single Post Template – Fast News

ನಗರಸಭೆ ಆಯುಕ್ತರ ಕುರ್ಚಿ ಮಾರಾಟವಾಯ್ತೆ?
ಉಸ್ತುವಾರಿ ಸಚಿವರು ತಮ್ಮ ಹಠ ಸಾಧಿಸಿಯೇ ಬಿಟ್ಟರೆ?

0
ವರ್ಷಕ್ಕೊಮ್ಮೆ ದರ್ಶನ ನೀಡುವ ಹಾಸನಾಂಬೆ ಗರ್ಭಗುಡಿ ಇಂದು ಓಪನ್: ಟಿಕೆಟ್ ದರ, ಸಮಯದ ವಿವರ ಇಲ್ಲಿದೆ

ವರ್ಷಕ್ಕೊಮ್ಮೆ ದರ್ಶನ ನೀಡುವ ಹಾಸನಾಂಬೆ ಗರ್ಭಗುಡಿ ಇಂದು ಓಪನ್: ಟಿಕೆಟ್ ದರ, ಸಮಯದ ವಿವರ ಇಲ್ಲಿದೆ

October 29, 2026
ಡಿಕೆಶಿ ಪಾಲಿಗೆ ವೀರಗಂಗಾಧರ ಅಜ್ಜನೇ ಆಪತ್ಬಾಂಧವ!

ಡಿಕೆಶಿ ಪಾಲಿಗೆ ವೀರಗಂಗಾಧರ ಅಜ್ಜನೇ ಆಪತ್ಬಾಂಧವ!

October 29, 2026
ಯುವಕರಲ್ಲೂ ಹೆಚ್ಚುತ್ತಿದೆ ಸ್ಟ್ರೋಕ್ ಅಪಾಯ: ಈ ಲಕ್ಷಣಗಳನ್ನು ನಿರ್ಲಕ್ಷಿಸಬೇಡಿ!

ಯುವಕರಲ್ಲೂ ಹೆಚ್ಚುತ್ತಿದೆ ಸ್ಟ್ರೋಕ್ ಅಪಾಯ: ಈ ಲಕ್ಷಣಗಳನ್ನು ನಿರ್ಲಕ್ಷಿಸಬೇಡಿ!

October 28, 2026
ಚಂದನ್ ಶೆಟ್ಟಿ ‘ಮೈಮಾಟ’ ಹಾಡಿನ ವಿವಾದಕ್ಕೆ ಸ್ಪಷ್ಟನೆ: ವೈಯಕ್ತಿಕ ಜೀವನಕ್ಕೆ ಲಿಂಕ್ ಮಾಡಬೇಡಿ ಎಂದ ಗಾಯಕ

ಚಂದನ್ ಶೆಟ್ಟಿ ‘ಮೈಮಾಟ’ ಹಾಡಿನ ವಿವಾದಕ್ಕೆ ಸ್ಪಷ್ಟನೆ: ವೈಯಕ್ತಿಕ ಜೀವನಕ್ಕೆ ಲಿಂಕ್ ಮಾಡಬೇಡಿ ಎಂದ ಗಾಯಕ

October 28, 2026

Recent News

We bring you the best Premium WordPress Themes that perfect for news, magazine, personal blog, etc. Check our landing page for details.

Browse by Category

Recent News

ವರ್ಷಕ್ಕೊಮ್ಮೆ ದರ್ಶನ ನೀಡುವ ಹಾಸನಾಂಬೆ ಗರ್ಭಗುಡಿ ಇಂದು ಓಪನ್: ಟಿಕೆಟ್ ದರ, ಸಮಯದ ವಿವರ ಇಲ್ಲಿದೆ

ವರ್ಷಕ್ಕೊಮ್ಮೆ ದರ್ಶನ ನೀಡುವ ಹಾಸನಾಂಬೆ ಗರ್ಭಗುಡಿ ಇಂದು ಓಪನ್: ಟಿಕೆಟ್ ದರ, ಸಮಯದ ವಿವರ ಇಲ್ಲಿದೆ

October 29, 2026
ಡಿಕೆಶಿ ಪಾಲಿಗೆ ವೀರಗಂಗಾಧರ ಅಜ್ಜನೇ ಆಪತ್ಬಾಂಧವ!

ಡಿಕೆಶಿ ಪಾಲಿಗೆ ವೀರಗಂಗಾಧರ ಅಜ್ಜನೇ ಆಪತ್ಬಾಂಧವ!

October 29, 2026
  • About
  • Advertise
  • Privacy & Policy
  • Contact

Vijaya Sakshi 2026 CREATED BY Kalahamsa Infotech. PREMIUM WEBSITE SOLUTIONS.

error: Content is protected !!
Join WhatsApp ▤ Read E-Paper