ಕಲಬುರಗಿ:- ಇಂದು ಬಿಜೆಪಿ ಮುಖಂಡ ಮಣಿಕಂಠ ರಾಠೋಡ್ ಮೇಲೆ ಕೈ ಕಾರ್ಯಕರ್ತರು ಹಲ್ಲೆಗೆ ಯತ್ನಿಸಿರೋ ಘಟನೆ ನಡೆದಿದೆ. ನಗರದ ಪತ್ರಿಕಾ ಭವನದಲ್ಲಿ ಸುದ್ದಿಗೋಷ್ಠಿ ನಡೆಸಿ ವಾಪಾಸ ಆಗ್ತಿದ್ದ ವೇಳೆ ಕೈ ಕಾರ್ಯಕರ್ತರು ಮುತ್ತಿಗೆ ಹಾಕಿ ಹಲ್ಲೆಗೆ ಯತ್ನಿಸಿದ್ದಾರೆ. ಕೂಡಲೇ ಮಧ್ಯಪ್ರವೇಶ ಮಾಡಿದ ಪೋಲೀಸ್ರು ನಂತ್ರ ಮಣಿಕಂಠಗೆ ಕಾರಲ್ಲಿ ಹೊರಡಲು ಅನುವು ಮಾಡಿಕೊಟ್ಟರು ಎಂದು ತಿಳಿದು ಬಂದಿದೆ.
Advertisement