• About
  • Advertise
  • Privacy & Policy
  • Contact
Thursday, November 12, 2026
Vijaya Sakshi News
Advertisement
  • Home
  • Gadag News
  • Dharwad
  • Crime News
  • Entertainment
  • Districts
    • Bagalkot
    • Belgaum
    • Bellary
    • Bengaluru City
    • Bengaluru News
    • Bengaluru Rural
    • Bidar
    • Chamarajanagar
    • Chikkaballapur
    • Chikkamagaluru
    • Chitradurga
    • Davanagere
    • Hassan
    • Haveri
    • hubballi
    • Kalaburagi
    • Kodagu
  • E Paper
No Result
View All Result
  • Home
  • Gadag News
  • Dharwad
  • Crime News
  • Entertainment
  • Districts
    • Bagalkot
    • Belgaum
    • Bellary
    • Bengaluru City
    • Bengaluru News
    • Bengaluru Rural
    • Bidar
    • Chamarajanagar
    • Chikkaballapur
    • Chikkamagaluru
    • Chitradurga
    • Davanagere
    • Hassan
    • Haveri
    • hubballi
    • Kalaburagi
    • Kodagu
  • E Paper
No Result
View All Result
Vijaya Sakshi News
  • Home
  • Gadag News
  • Karnataka News
  • Crime News
  • Politics News
  • Bengaluru News
  • Entertainment
  • Life Style
  • Sports News
Home Karnataka News

ಹಾಲಿನ ಬೆಲೆ ಏರಿಕೆಗೆ ಕೌಂಟ್ ಡೌನ್ ಶುರು? ಇಂದು ನಡೆಯುವ ಸಭೆಯಲ್ಲಿ ದರ ಹೆಚ್ಚಳಕ್ಕೆ ಬೀಳುತ್ತಾ ಅಧಿಕೃತ ಮುದ್ರೆ!

graochandan1@gmail.com by graochandan1@gmail.com
September 26, 2026
in Karnataka News
ಚಿಕ್ಕಬಳ್ಳಾಪುರ ಹಾಲು ಉತ್ಪಾದಕರಿಗೆ ಸಿಹಿ ಸುದ್ದಿ: ಲೀಟರ್‌ಗೆ 50 ಪೈಸೆ ಹೆಚ್ಚಳ!
0
SHARES
4
VIEWS
Share on Facebook

ಬೆಂಗಳೂರು: ರಾಜ್ಯದಲ್ಲಿ ನಂದಿನಿ ಹಾಲಿನ ದರ (Milk Price) ಮತ್ತೆ ಏರಿಕೆಯಾಗುವ ಸಾಧ್ಯತೆಯಿದ್ದು, ದರ ಪರಿಷ್ಕರಣೆಗೆ ಸಂಬಂಧಿಸಿದಂತೆ ಹಾಲು ಒಕ್ಕೂಟಗಳ ಪ್ರತಿನಿಧಿಗಳು ಇಂದು (ಸೆ.26) ಮುಖ್ಯಮಂತ್ರಿ ಅವರನ್ನು ಭೇಟಿ ಮಾಡಿ ಮನವಿ ಸಲ್ಲಿಸಲಿದ್ದಾರೆ.

₹10 ದರ ಏರಿಕೆಗೆ ಪ್ರಸ್ತಾವನೆ: ಬಮುಲ್ (BAMUL) ಅಧ್ಯಕ್ಷ ಡಿ.ಕೆ. ಸುರೇಶ್ ಹಾಗೂ ಕೆಎಂಎಫ್ (KMF) ಮಾಜಿ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ನೇತೃತ್ವದ ನಿಯೋಗ ಇಂದು ಸಿಎಂ ಡಿ.ಕೆ. ಶಿವಕುಮಾರ್ ಅವರನ್ನು ಭೇಟಿಯಾಗಲಿದೆ.

ಈ ವೇಳೆ ಪ್ರತಿ ಲೀಟರ್ ಹಾಲಿನ ಮೇಲೆ ₹10 ಹೆಚ್ಚಳ ಮಾಡಲು ಪ್ರಸ್ತಾವನೆ ಸಲ್ಲಿಕೆ ಮಾಡಲಿದ್ದಾರೆ. ಹಾಲಿನ ದರ ಮಾತ್ರವಲ್ಲದೆ ಮೊಸರು, ಬೆಣ್ಣೆ ಹಾಗೂ ತುಪ್ಪದ ಬೆಲೆ ಏರಿಕೆಗೂ ಒಕ್ಕೂಟಗಳು ಮನವಿ ಮಾಡಲಿವೆ. ಈಗಾಗಲೇ ಹಾಲು ಒಕ್ಕೂಟಗಳೊಂದಿಗೆ ಸಭೆ ನಡೆದಿದ್ದು, ಸರ್ಕಾರ ಇಂದೇ ಅಂತಿಮ ನಿರ್ಧಾರ ಕೈಗೊಳ್ಳುವ ಸಾಧ್ಯತೆಯಿದೆ.

ಸಂಭಾವ್ಯ ಪರಿಷ್ಕೃತ ದರಗಳ ಪಟ್ಟಿ:

  • ಟೋನ್ಡ್ ಹಾಲು (Toned Milk): ₹46 ರಿಂದ ₹50
  • ಶುಭಂ ಹಾಲು (Shubham Milk): ₹52 ರಿಂದ ₹56
  • ಸಮೃದ್ಧಿ ಹಾಲು (Samruddhi Milk): ₹55 ರಿಂದ ₹59
  • ಸ್ಪೆಷಲ್ ಹಾಲು (Special Milk): ₹52 ರಿಂದ ₹56
  • ಡಬಲ್ ಟೋನ್ಡ್ ಹಾಲು (Double Toned Milk): ₹43 ರಿಂದ ₹47
  • ಆರೆಂಜ್ ಹಾಲು (Orange Milk): ₹50 ರಿಂದ ₹54
  • ಗ್ರೀನ್ ಸ್ಪೆಷಲ್ ಹಾಲು (Green Special Milk): ₹50 ರಿಂದ ₹54
Tags: BalachandraJarkiholiBreakingNewsdksureshKarnatakaMilkPriceHikeNandiniMilkNewsHeadlinesVijayasakshivijayasakshinews
ShareSendShare
Previous Post

ಗದಗ KRIDL AEE ನಾಪತ್ತೆ; ಆತ್ಮಹತ್ಯೆ ಪತ್ರ ಪತ್ತೆ, ಕುಟುಂಬ ಕಂಗಾಲು

Next Post

ಗಣಪತಿ ವಿಸರ್ಜನೆ ಮುಗಿಸಿ ವಾಪಸ್ ಬರುವಾಗ ದುರಂತ; ಸ್ನೇಹಿತರ ಕಣ್ಣೆದುರೇ ಕೆರೆಯಲ್ಲಿ ಮುಳುಗಿ ಯುವಕ ಸಾವು

graochandan1@gmail.com

graochandan1@gmail.com

Next Post

ಗಣಪತಿ ವಿಸರ್ಜನೆ ಮುಗಿಸಿ ವಾಪಸ್ ಬರುವಾಗ ದುರಂತ; ಸ್ನೇಹಿತರ ಕಣ್ಣೆದುರೇ ಕೆರೆಯಲ್ಲಿ ಮುಳುಗಿ ಯುವಕ ಸಾವು

Stay Connected test

  • 24k Followers
  • 99 Subscribers
  • Trending
  • Comments
  • Latest

ಪೊಲೀಸ್ ವೇಷದಲ್ಲಿ ಅಮಾಯಕರಿಗೆ ಬೆದರಿಕೆ: ಸಂಜಯ ಕೊಪ್ಪದ ಬಂಧನಕ್ಕೆ ಸರ್ಕಾರದ ಮುದ್ರೆ

October 24, 2026
ಲಕ್ಷ್ಮೇಶ್ವರ, ಶಿರಹಟ್ಟಿಯಲ್ಲಿ ಲೋಕಾಯುಕ್ತ ಅಧಿಕಾರಿಗಳ ದಿಢೀರ್ ಪರಿಶೀಲನೆ

ಲಕ್ಷ್ಮೇಶ್ವರ, ಶಿರಹಟ್ಟಿಯಲ್ಲಿ ಲೋಕಾಯುಕ್ತ ಅಧಿಕಾರಿಗಳ ದಿಢೀರ್ ಪರಿಶೀಲನೆ

November 4, 2026
ಧಾರಾಕಾರ ಮಳೆಗೆ ತತ್ತರಿಸಿದ ಗದಗ: ಸಿಡಿಲು ಬಡಿದು ಕುರಿಗಾಯಿ ಸಾವು, 5 ಆಡುಗಳು ಬಲಿ

ಧಾರಾಕಾರ ಮಳೆಗೆ ತತ್ತರಿಸಿದ ಗದಗ: ಸಿಡಿಲು ಬಡಿದು ಕುರಿಗಾಯಿ ಸಾವು, 5 ಆಡುಗಳು ಬಲಿ

October 23, 2026
Crime News: ಅರಣ್ಯ ಇಲಾಖೆ ನೌಕರ ವಿಠಲ್ ಜೋನಿ ಆತ್ಮಹತ್ಯೆ: ಕಾರಣ ನಿಗೂಢ

Crime News: ಅರಣ್ಯ ಇಲಾಖೆ ನೌಕರ ವಿಠಲ್ ಜೋನಿ ಆತ್ಮಹತ್ಯೆ: ಕಾರಣ ನಿಗೂಢ

October 25, 2026
Single Post Template – Fast News

ದೇವಸ್ಥಾನದಲ್ಲಿ 3 ಕೊಲೆ: ಹುಂಡಿಗಳ್ಳರ ಅಮಾನುಷ ಕೃತ್ಯ

0
Single Post Template – Fast News

ಕೋಡಿಹಳ್ಳಿಯವರಿಗೆ ಇಷ್ಟೊಂದು ಅಜ್ಞಾನ ಇದೆ ಅಂತ ಗೊತ್ತಿರಲಿಲ್ಲ: ಬಿ.ಸಿ.ಪಾಟೀಲ

0
Single Post Template – Fast News

ಕತ್ತಲಲ್ಲಿ ಕ್ವಾರಂಟೈನ್ ಸೆಂಟರ್; ಪರದಾಡಿದ ಕೊವಿಡ್ ರೋಗಿಗಳು!

0
Single Post Template – Fast News

ನಗರಸಭೆ ಆಯುಕ್ತರ ಕುರ್ಚಿ ಮಾರಾಟವಾಯ್ತೆ?
ಉಸ್ತುವಾರಿ ಸಚಿವರು ತಮ್ಮ ಹಠ ಸಾಧಿಸಿಯೇ ಬಿಟ್ಟರೆ?

0
ಲಕ್ಷ್ಮೀ ಪೂಜೆ ಮಾಡಿದ್ರೆ ಹಣದ ಮಳೆ ಸುರಿಯುತ್ತೆಂದು ಯುವತಿಯರಿಗೆ ಬಲೆ: ಹೈಟೆಕ್ ವೇಶ್ಯಾವಾಟಿಕೆ ಜಾಲ ಬಯಲು; 11 ಮಂದಿ ಬಂಧನ!

ಲಕ್ಷ್ಮೀ ಪೂಜೆ ಮಾಡಿದ್ರೆ ಹಣದ ಮಳೆ ಸುರಿಯುತ್ತೆಂದು ಯುವತಿಯರಿಗೆ ಬಲೆ: ಹೈಟೆಕ್ ವೇಶ್ಯಾವಾಟಿಕೆ ಜಾಲ ಬಯಲು; 11 ಮಂದಿ ಬಂಧನ!

November 12, 2026
ಅಪಾರ್ಟ್ ಮೆಂಟ್ ನಿವಾಸಿಗಳ ಹಕ್ಕು ರಕ್ಷಣೆಗೆ ಸರ್ಕಾರ ಬದ್ಧವಾಗಿದೆ: ಸಿಎಂ ಡಿ ಕೆ ಶಿವಕುಮಾರ್

KPSC ಪರೀಕ್ಷಾರ್ಥಿಗಳಿಗೆ ಮಹತ್ವದ ಸೂಚನೆ: 319 ಹುದ್ದೆಗಳ ಪರೀಕ್ಷೆಗೆ ಹೊಸ ನಿಯಮ; OMRನಲ್ಲಿ 5ನೇ ಆಯ್ಕೆ ಕಡ್ಡಾಯ

November 12, 2026
KSRTC ಮಹಿಳಾ ಮೆಕ್ಯಾನಿಕ್ ಮೇಲೆ ಚಾಕುವಿನಿಂದ ಹಲ್ಲೆ: ಸಾಕ್ಷಿ ಹೇಳಿದ್ದಕ್ಕೆ ಸೇಡು ಆರೋಪ, ಆರೋಪಿ ಪರಾರಿ

KSRTC ಮಹಿಳಾ ಮೆಕ್ಯಾನಿಕ್ ಮೇಲೆ ಚಾಕುವಿನಿಂದ ಹಲ್ಲೆ: ಸಾಕ್ಷಿ ಹೇಳಿದ್ದಕ್ಕೆ ಸೇಡು ಆರೋಪ, ಆರೋಪಿ ಪರಾರಿ

November 12, 2026
ಗ್ಯಾನೇಂದ್ರ ಕುಮಾರ್ ‘ಓಡಿ ಹೋಗಿಲ್ಲ, ರಜೆ ಪತ್ರ ನೀಡಿದ್ದಾರೆ’: ಪ್ರಿಯಾಂಕ್ ಖರ್ಗೆ

ಜೀವ ಹೋದ್ರೂ ‘ಮೋದಿ ಹೈ ತೋ ಮುಮ್ಕಿನ್ ಹೈ’ ಅಂತಾರೆ: ಬಿಜೆಪಿ ವಿರುದ್ಧ ಪ್ರಿಯಾಂಕ್ ಖರ್ಗೆ ಕಿಡಿ

November 12, 2026

Recent News

We bring you the best Premium WordPress Themes that perfect for news, magazine, personal blog, etc. Check our landing page for details.

Browse by Category

Recent News

ಲಕ್ಷ್ಮೀ ಪೂಜೆ ಮಾಡಿದ್ರೆ ಹಣದ ಮಳೆ ಸುರಿಯುತ್ತೆಂದು ಯುವತಿಯರಿಗೆ ಬಲೆ: ಹೈಟೆಕ್ ವೇಶ್ಯಾವಾಟಿಕೆ ಜಾಲ ಬಯಲು; 11 ಮಂದಿ ಬಂಧನ!

ಲಕ್ಷ್ಮೀ ಪೂಜೆ ಮಾಡಿದ್ರೆ ಹಣದ ಮಳೆ ಸುರಿಯುತ್ತೆಂದು ಯುವತಿಯರಿಗೆ ಬಲೆ: ಹೈಟೆಕ್ ವೇಶ್ಯಾವಾಟಿಕೆ ಜಾಲ ಬಯಲು; 11 ಮಂದಿ ಬಂಧನ!

November 12, 2026
ಅಪಾರ್ಟ್ ಮೆಂಟ್ ನಿವಾಸಿಗಳ ಹಕ್ಕು ರಕ್ಷಣೆಗೆ ಸರ್ಕಾರ ಬದ್ಧವಾಗಿದೆ: ಸಿಎಂ ಡಿ ಕೆ ಶಿವಕುಮಾರ್

KPSC ಪರೀಕ್ಷಾರ್ಥಿಗಳಿಗೆ ಮಹತ್ವದ ಸೂಚನೆ: 319 ಹುದ್ದೆಗಳ ಪರೀಕ್ಷೆಗೆ ಹೊಸ ನಿಯಮ; OMRನಲ್ಲಿ 5ನೇ ಆಯ್ಕೆ ಕಡ್ಡಾಯ

November 12, 2026
  • About
  • Advertise
  • Privacy & Policy
  • Contact

Vijaya Sakshi 2026 CREATED BY Kalahamsa Infotech. PREMIUM WEBSITE SOLUTIONS.

error: Content is protected !!
Join WhatsApp ▤ Read E-Paper