ಹಾಸನ: ವಿದ್ಯುತ್ ಸ್ಪರ್ಶಿಸಿ ಕಾಡಾನೆ ಸಾವನ್ನಪ್ಪಿರುವ ಘಟನೆ ಹಾಸನ ಜಿಲ್ಲೆಯ ಸಕಲೇಶಪುರ ತಾಲೂಕಿನ ಬನವಾಸೆ ಬಳಿ ನಡೆದಿದೆ. ನಿನ್ನೆ ರಾತ್ರಿ ಗ್ರಾಮದ ಸಮೀಪಕ್ಕೆ ಆಗಮಿಸಿದ್ದ ಒಂಟಿ ಸಲಗವು ಬನವಾಸೆ ಗ್ರಾಮದ ಆಕಾಶವಾಣಿ ಟವರ್ ಬಳಿ ಎಲೆಕ್ಟ್ರಿಕಲ್ ಡಿಯೋಲ್ ಸ್ಪರ್ಶಿಸಿ ಸಾವನ್ನಪ್ಪಿದೆ.
Advertisement
ಸ್ಥಳಕ್ಕೆ ಅರಣ್ಯ ಇಲಾಖೆಯ ಅಧಿಕಾರಿಗಳ ಭೇಟಿ, ಪರಿಶೀಲನೆ ನಡೆಸಿದ್ದಾರೆ. ಸಕಲೇಶಪುರ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.