HomeKarnataka NewsRain News: ಕರ್ನಾಟಕದ ಈ ಜಿಲ್ಲೆಗಳಲ್ಲಿ ಅ.15ರವರೆಗೆ ಭಾರೀ ಮಳೆ ಸಾಧ್ಯತೆ!

Rain News: ಕರ್ನಾಟಕದ ಈ ಜಿಲ್ಲೆಗಳಲ್ಲಿ ಅ.15ರವರೆಗೆ ಭಾರೀ ಮಳೆ ಸಾಧ್ಯತೆ!

For Dai;y Updates Join Our whatsapp Group

Spread the love

ಬೆಂಗಳೂರು:- ಕರ್ನಾಟಕದ ಸುಮಾರು 16 ಜಿಲ್ಲೆಗಳಲ್ಲಿ ಅಕ್ಟೋಬರ್ 15ರವರೆಗೆ ಭಾರೀ ಮಳೆ ಆಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ಕೊಟ್ಟಿದೆ.

ಬೆಂಗಳೂರಿನ ಈ ರಸ್ತೆಯಲ್ಲಿ ಭಾನುವಾರ ವಾಹನ ಸಂಚಾರ ನಿರ್ಬಂಧ: ಎಲ್ಲೆಲ್ಲಿ ತಿಳಿಯಿರಿ!

ಬಾಗಲಕೋಟೆ, ಬೆಳಗಾವಿ, ಧಾರವಾಡ, ಗದಗ, ಹಾವೇರಿ, ಬಳ್ಳಾರಿ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಾಮರಾಜನಗರ, ಚಿಕ್ಕಬಳ್ಳಾಪುರ, ದಾವಣಗೆರೆ, ಕೋಲಾರ, ಮಂಡ್ಯ, ಮೈಸೂರು, ರಾಮನಗರ, ಶಿವಮೊಗ್ಗ, ತುಮಕೂರು ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್​ ಘೋಷಿಸಲಾಗಿದೆ.

ವಿಜಯನಗರ, ಕೊಡಗು, ಹಾಸನ, ಚಿತ್ರದುರ್ಗ, ಚಿಕ್ಕಮಗಳೂರು, ಯಾದಗಿರಿ, ವಿಜಯಪುರ, ರಾಯಚೂರು, ಕೊಪ್ಪಳ, ಕಲಬುರಗಿ, ಉತ್ತರ ಕನ್ನಡ, ಉಡುಪಿ, ದಕ್ಷಿಣ ಕನ್ನಡ ಜಿಲ್ಲೆಗಳಲ್ಲಿ ಕೂಡ ಮಳೆಯಾಗಲಿದೆ.

ಬೆಂಗಳೂರಿನಲ್ಲಿ ಮೋಡಕವಿದ ವಾತಾವರಣವಿದ್ದು ಸಾಧಾರಣ ಮಳೆಯಾಗುತ್ತಿದೆ, ಎಚ್​ಎಎಲ್​ನಲ್ಲಿ 29.0 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 21.0 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ, ನಗರದಲ್ಲಿ 29.3ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 21.6 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಕೆಐಎಎಲ್​ನಲ್ಲಿ 31.2 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 21.3 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ, ಜಿಕೆವಿಕೆಯಲ್ಲಿ 30.0ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 19.2 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ ದಾಖಲಾಗಿದೆ.


Spread the love
Vijaya Sakshi
Vijaya Sakshi
Vijayasakshi is a Kannada Daily News Paper Publishing From Gadag. Get Latest Gadag District News Live Updates Online In Vijayasakshi.Com Vijayasakshi Kannada Daily Newspaper Provide News On Gadag District Including Karnataka, India News In Kannada. Contact-9448326533/9019256545 E-mail-vijayasakshidaily@gmail.com

LEAVE A REPLY

Please enter your comment!
Please enter your name here

E-Paper

E-paper

Must Read

spot_img
error: Content is protected !!