HomeKarnataka Newsಕರ್ನಾಟಕದ 9 ಜಿಲ್ಲೆಗಳಲ್ಲಿ ನಾಳೆಯಿಂದ ಭಾರೀ ಮಳೆ, ಯೆಲ್ಲೋ ಅಲರ್ಟ್ ಘೋಷಣೆ!

ಕರ್ನಾಟಕದ 9 ಜಿಲ್ಲೆಗಳಲ್ಲಿ ನಾಳೆಯಿಂದ ಭಾರೀ ಮಳೆ, ಯೆಲ್ಲೋ ಅಲರ್ಟ್ ಘೋಷಣೆ!

For Dai;y Updates Join Our whatsapp Group

Spread the love

ಬೆಂಗಳೂರು:- ಕರ್ನಾಟಕದ 9 ಜಿಲ್ಲೆಗಳಲ್ಲಿ ನಾಳೆಯಿಂದ ಭಾರೀ ಮಳೆ ಆಗಲಿದ್ದು, ಹಲವು ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಣೆ ಮಾಡಲಾಗಿದೆ.

ರಾಮನಗರ, ಮೈಸೂರು, ಮಂಡ್ಯ, ಚಾಮರಾಜನಗರ, ಯಾದಗಿರಿ, ವಿಜಯಪುರ, ರಾಯಚೂರು, ಕೊಪ್ಪಳ, ಕಲಬುರಗಿ, ಬೀದರ್​​ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್​ ಘೋಷಿಸಲಾಗಿದೆ. ದಕ್ಷಿಣ ಕನ್ನಡ, ಉತ್ತರ ಕನ್ನಡ, ಉಡುಪಿ, ಬೆಳಗಾವಿ, ಧಾರವಾಡ, ಗದಗ, ಹಾವೇರಿ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ಚಿತ್ರದುರ್ಗ, ದಾವಣಗೆರೆ, ಹಾಸನ, ಕೋಲಾರ, ತುಮಕೂರು, ವಿಜಯನಗರದಲ್ಲಿ ಮಳೆಯಾಗಲಿದೆ.

ಬೆಂಗಳೂರಿನ ಎಚ್​​ಎಎಲ್​ನಲ್ಲಿ 30.5 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 20.5 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ನಗರದಲ್ಲಿ 29.2 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 20.6 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಕೆಐಎಎಲ್​ನಲ್ಲಿ 30.3 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, ಜಿಕೆವಿಕೆಯಲ್ಲಿ 29.6 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 19.8 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ ದಾಖಲಾಗಿದೆ.


Spread the love
Vijaya Sakshi
Vijaya Sakshi
Vijayasakshi is a Kannada Daily News Paper Publishing From Gadag. Get Latest Gadag District News Live Updates Online In Vijayasakshi.Com Vijayasakshi Kannada Daily Newspaper Provide News On Gadag District Including Karnataka, India News In Kannada. Contact-9448326533/9019256545 E-mail-vijayasakshidaily@gmail.com

LEAVE A REPLY

Please enter your comment!
Please enter your name here

E-Paper

E-paper

Must Read

spot_img
error: Content is protected !!