• About
  • Advertise
  • Privacy & Policy
  • Contact
Saturday, October 24, 2026
Vijaya Sakshi News
Advertisement
  • Home
  • Gadag News
  • Dharwad
  • Crime News
  • Entertainment
  • Districts
    • Bagalkot
    • Belgaum
    • Bellary
    • Bengaluru City
    • Bengaluru News
    • Bengaluru Rural
    • Bidar
    • Chamarajanagar
    • Chikkaballapur
    • Chikkamagaluru
    • Chitradurga
    • Davanagere
    • Hassan
    • Haveri
    • hubballi
    • Kalaburagi
    • Kodagu
No Result
View All Result
  • Home
  • Gadag News
  • Dharwad
  • Crime News
  • Entertainment
  • Districts
    • Bagalkot
    • Belgaum
    • Bellary
    • Bengaluru City
    • Bengaluru News
    • Bengaluru Rural
    • Bidar
    • Chamarajanagar
    • Chikkaballapur
    • Chikkamagaluru
    • Chitradurga
    • Davanagere
    • Hassan
    • Haveri
    • hubballi
    • Kalaburagi
    • Kodagu
No Result
View All Result
Vijaya Sakshi News
  • Home
  • Gadag News
  • Karnataka News
  • Crime News
  • Politics News
  • Bengaluru News
  • Entertainment
  • Life Style
  • Sports News
Home Karnataka News

ಕರ್ನಾಟಕದಲ್ಲಿ ಇಂದಿನಿಂದ ಮೂರು ದಿನ ರಣಭೀಕರ ಮಳೆ: ಹವಾಮಾನ ಇಲಾಖೆ ಮುನ್ಸೂಚನೆ!

Vijaya Sakshi by Vijaya Sakshi
June 13, 2025
in Karnataka News
0
ಕರ್ನಾಟಕದ ಈ ಜಿಲ್ಲೆಗಳಲ್ಲಿ ಇಂದು ಸಾಧಾರಣ ಮಳೆ ಸಾಧ್ಯತೆ: ಹವಾಮಾನ ಇಲಾಖೆ!
0
SHARES
0
VIEWS
Share on FacebookShare on Twitter

ಬೆಂಗಳೂರು:– ಕರ್ನಾಟಕದಲ್ಲಿ ಇಂದಿನಿಂದ ಮೂರು ದಿನ ರಣಭೀಕರ ಮಳೆ ಆಗುವ ಸಾಧ್ಯತೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಬೆಂಗಳೂರಿನಲ್ಲಿ ಇಂದು ಮೋಡ ಕವಿದ ವಾತಾವರಣ ಇದ್ದು, ಭಾರೀ ಮಳೆಯಾಗುವ ಸಾಧ್ಯತೆಯಿದೆ. ಈಗಾಗಲೇ ಕಳೆದ ಮೂರ್ನಾಲ್ಕು ದಿನಗಳಿಂದ ನಗರದ ಹಲವೆಡೆ ಸಾಧಾರಣ ಮಳೆಯಾಗಿದೆ. ಇನ್ನು ಮಂದಿನ ಹಲವು ದಿನಗಳ ಕಾಲ ಬೆಂಗಳೂರು ಸೇರಿದಂತೆ ರಾಜ್ಯದ ಈ ಜಿಲ್ಲೆಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆಯಿದೆ ಎನ್ನುವ ಮುನ್ಸೂಚನೆ ಇದೆ.

ಇಂದು ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ, ಕೊಡಗು, ಚಿಕ್ಕಮಗಳೂರು, ಶಿವಮೊಗ್ಗ ಜಿಲ್ಲೆಗಳಲ್ಲಿ ಧಾರಕಾರ ಮಳೆಯಾಗಲಿರುವ ಮುನ್ಸೂಚನೆ ಹಿನ್ನೆಲೆ ರೆಡ್ ಅಲರ್ಟ್ ಘೋಷಣೆ ಮಾಡಲಾಗಿದೆ. ಇನ್ನು ಹಾಸನ, ದಾವಣಗೆರೆ, ಹಾವೇರಿ, ಧಾರವಾಡ, ಗದಗ, ಬೆಳಗಾವಿ ಜಿಲ್ಲೆಗಳಿಗೆ ಆರೆಂಜ್ ಅಲರ್ಟ್ ನೀಡಲಾಗಿದ್ದು, ಉಳಿದ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.

ಜೂನ್ 14ರಂದು ಎಲ್ಲೆಲ್ಲಿ ಮಳೆ?:

ಶನಿವಾರ ಅಂದ್ರೆ ನಾಳೆ ಭಾರೀ ಮಳೆ ಮುಂದುವರೆಯುವ ಮುನ್ಸೂಚನೆ ಹಿನ್ನೆಲೆ ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ, ಕೊಡಗು, ಚಿಕ್ಕಮಗಳೂರು ಜಿಲ್ಲೆಗಳಿಗೆ ರೆಡ್ ಅಲರ್ಟ್, ಶಿವಮೊಗ್ಗ, ಹಾಸನ, ಹಾವೇರಿ, ಧಾರವಾಡ, ಗದಗ, ಬೆಳಗಾವಿ, ವಿಜಯಪುರ, ಕಲಬುರಗಿ, ಬೀದರ್ ಜಿಲ್ಲೆಗಳಿಗೆ ಆರೆಂಜ್ ಅಲರ್ಟ್ ಮತ್ತು ಉಳಿದ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಣೆ ಮಾಡಿದೆ.

ಜೂನ್‌ 15ರಂದು ಎಲ್ಲೆಲ್ಲಿ ಮಳೆ?:

ಭಾನುವಾರ ರಾಜ್ಯಾದ್ಯಂತ ವ್ಯಾಪಕವಾಗಿ ಮಳೆ ಬೀಳುವ ಸಾಧ್ಯತೆಯಿದೆ. ಭಾರೀ ಮಳೆ ಹಿನ್ನೆಲೆ ಮುಂಜಾಗ್ರತಾ ಕ್ರಮವಾಗಿ ಕರಾವಳಿ, ಕೊಡಗು, ಚಿಕ್ಕಮಗಳೂರಿಗೆ ರೆಡ್ ಅಲರ್ಟ್, ಹಾಸನ, ಹಾವೇರಿ, ಧಾರವಾಡ, ಬೆಳಗಾವಿ, ಬೀದರ್‌ಗೆ ಆರೆಂಜ್ ಅಲರ್ಟ್ ಹಾಗೂ ಉಳಿದ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ನೀಡಲಾಗಿದೆ. ಅಲ್ಲದೆ ಮುಂದಿನ ವಾರವೂ ಸಹ ಮಳೆ ಸಾಧ್ಯತೆಯಿದೆ ಅಂತ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಶಾಲಾ-ಕಾಲೇಜುಗಳಿಗೆ ರಜೆ ಘೋಷಣೆ:

ಕರ್ನಾಟಕದಲ್ಲಿ ಮುಂಗಾರು ಮಳೆ ಪ್ರಾರಂಭವಾಗಿದ್ದು, ಉಡುಪಿ, ಕೊಡಗು ಮತ್ತು ಚಿಕ್ಕಮಗಳೂರು ಜಿಲ್ಲೆಗಳಿಗೆ ಹವಾಮಾನ ಇಲಾಖೆ ರೆಡ್ ಅಲರ್ಟ್ ಘೋಷಿಸಿದೆ. ಭಾರಿ ಮಳೆಯಿಂದಾಗಿ ಶಾಲೆ ಮತ್ತು ಅಂಗನವಾಡಿಗಳಿಗೆ ರಜೆ ಘೋಷಿಸಲಾಗಿದೆ. ಜಿಲ್ಲಾಡಳಿತಗಳು ನದಿ ತೀರ ಮತ್ತು ತಗ್ಗು ಪ್ರದೇಶದ ಜನರಿಗೆ ಎಚ್ಚರಿಕೆ ನೀಡಿವೆ. ಮುಂದಿನ ದಿನಗಳಲ್ಲಿಯೂ ಭಾರಿ ಮಳೆಯಾಗುವ ಸಂಭವವಿದೆ.

Tags: BengalurukannadanewsKarnatakaRain newsVijayasakshivijayasakshinews
Previous Post

ಬಸ್‌, ಲಾರಿ ನಡುವೆ ಭೀಕರ ಅಪಘಾತ: ನಾಲ್ವರು Spot Death!

Next Post

ಏರ್‌ ಇಂಡಿಯಾ ವಿಮಾನ ಪತನ: ದುರಂತ ಸ್ಥಳಕ್ಕೆ ಇಂದು ‘ನಮೋ’ ಭೇಟಿ!

Vijaya Sakshi

Vijaya Sakshi

Vijayasakshi is a Kannada Daily News Paper Publishing From Gadag. Get Latest Gadag District News Live Updates Online In Vijayasakshi.Com Vijayasakshi Kannada Daily Newspaper Provide News On Gadag District Including Karnataka, India News In Kannada. Contact-9448326533/9019256545 E-mail-vijayasakshidaily@gmail.com

Next Post
ಹೆಣ್ಣುಮಕ್ಕಳ ಕುಂಕುಮ ಅಳಿಸಿದ್ದ ಉಗ್ರರಿಗೆ ಅವರ ನೆಲದಲ್ಲೇ ತಕ್ಕ ಪಾಠ ಕಲಿಸಿದ್ದೇವೆ: ಪ್ರಧಾನಿ ಮೋದಿ

ಏರ್‌ ಇಂಡಿಯಾ ವಿಮಾನ ಪತನ: ದುರಂತ ಸ್ಥಳಕ್ಕೆ ಇಂದು 'ನಮೋ' ಭೇಟಿ!

Leave a Reply Cancel reply

Your email address will not be published. Required fields are marked *

Stay Connected test

  • 24k Followers
  • 99 Subscribers
  • Trending
  • Comments
  • Latest
ಧಾರಾಕಾರ ಮಳೆಗೆ ತತ್ತರಿಸಿದ ಗದಗ: ಸಿಡಿಲು ಬಡಿದು ಕುರಿಗಾಯಿ ಸಾವು, 5 ಆಡುಗಳು ಬಲಿ

ಧಾರಾಕಾರ ಮಳೆಗೆ ತತ್ತರಿಸಿದ ಗದಗ: ಸಿಡಿಲು ಬಡಿದು ಕುರಿಗಾಯಿ ಸಾವು, 5 ಆಡುಗಳು ಬಲಿ

October 23, 2026
ಗದಗದಲ್ಲಿ ಜೆಸಿಬಿ ಘರ್ಜನೆ: ಹೆದ್ದಾರಿ ಪಕ್ಕದಲ್ಲಿ ನಿರ್ಮಿಸಿದ್ದ ಬಡವರ ಅಂಗಡಿಗಳು ನೆಲಸಮ, ಅಪಘಾತಗಳ ಆತಂಕಕ್ಕೆ ಬ್ರೇಕ್‌!

ಗದಗದಲ್ಲಿ ಜೆಸಿಬಿ ಘರ್ಜನೆ: ಹೆದ್ದಾರಿ ಪಕ್ಕದಲ್ಲಿ ನಿರ್ಮಿಸಿದ್ದ ಬಡವರ ಅಂಗಡಿಗಳು ನೆಲಸಮ, ಅಪಘಾತಗಳ ಆತಂಕಕ್ಕೆ ಬ್ರೇಕ್‌!

October 23, 2026
ಕೃಷಿ ಹೊಂಡದಲ್ಲಿ ಮಹಿಳೆಯ ಶವ ಪತ್ತೆ ಪ್ರಕರಣಕ್ಕೆ ಟ್ವಿಸ್ಟ್‌: ಎರಡೂವರೆ ತಿಂಗಳ ಬಳಿಕ ಆರೋಪಿ ಅರೆಸ್ಟ್‌

ಕೃಷಿ ಹೊಂಡದಲ್ಲಿ ಮಹಿಳೆಯ ಶವ ಪತ್ತೆ ಪ್ರಕರಣಕ್ಕೆ ಟ್ವಿಸ್ಟ್‌: ಎರಡೂವರೆ ತಿಂಗಳ ಬಳಿಕ ಆರೋಪಿ ಅರೆಸ್ಟ್‌

October 21, 2026
ಮತಗಟ್ಟೆ ಬಳಿ ಕಾಂಗ್ರೆಸ್ ಕಾರ್ಯಕರ್ತರು–ಪೊಲೀಸರ ನಡುವೆ ವಾಗ್ವಾದ

ಮತಗಟ್ಟೆ ಬಳಿ ಕಾಂಗ್ರೆಸ್ ಕಾರ್ಯಕರ್ತರು–ಪೊಲೀಸರ ನಡುವೆ ವಾಗ್ವಾದ

October 23, 2026
Single Post Template – Fast News

ದೇವಸ್ಥಾನದಲ್ಲಿ 3 ಕೊಲೆ: ಹುಂಡಿಗಳ್ಳರ ಅಮಾನುಷ ಕೃತ್ಯ

0
Single Post Template – Fast News

ಕೋಡಿಹಳ್ಳಿಯವರಿಗೆ ಇಷ್ಟೊಂದು ಅಜ್ಞಾನ ಇದೆ ಅಂತ ಗೊತ್ತಿರಲಿಲ್ಲ: ಬಿ.ಸಿ.ಪಾಟೀಲ

0
Single Post Template – Fast News

ಕತ್ತಲಲ್ಲಿ ಕ್ವಾರಂಟೈನ್ ಸೆಂಟರ್; ಪರದಾಡಿದ ಕೊವಿಡ್ ರೋಗಿಗಳು!

0
Single Post Template – Fast News

ನಗರಸಭೆ ಆಯುಕ್ತರ ಕುರ್ಚಿ ಮಾರಾಟವಾಯ್ತೆ?
ಉಸ್ತುವಾರಿ ಸಚಿವರು ತಮ್ಮ ಹಠ ಸಾಧಿಸಿಯೇ ಬಿಟ್ಟರೆ?

0
ಕೊನೇ ಓವರ್‌ನಲ್ಲಿ ಕಿವೀಸ್‌ಗೆ ಶಾಕ್ ಕೊಟ್ಟ ಟೀಂ ಇಂಡಿಯಾ! ತಿಲಕ್ ವರ್ಮಾ ಸ್ಫೋಟಕ ಬ್ಯಾಟಿಂಗ್ʼಗೆ ನ್ಯೂಜಿಲೆಂಡ್ ತತ್ತರ

ಕೊನೇ ಓವರ್‌ನಲ್ಲಿ ಕಿವೀಸ್‌ಗೆ ಶಾಕ್ ಕೊಟ್ಟ ಟೀಂ ಇಂಡಿಯಾ! ತಿಲಕ್ ವರ್ಮಾ ಸ್ಫೋಟಕ ಬ್ಯಾಟಿಂಗ್ʼಗೆ ನ್ಯೂಜಿಲೆಂಡ್ ತತ್ತರ

October 24, 2026
ದರ್ಶನ್ ಪತ್ನಿ ವಿಜಯಲಕ್ಷ್ಮಿ–ಧನ್ವೀರ್ ಪೋಸ್ಟ್ ವಾರ್! ಪೊಲೀಸ್ ಠಾಣೆ ಮೆಟ್ಟಿಲೇರಿದ ಸ್ಯಾಂಡಲ್ ವುಡ್ ಕಿರಿಕ್

ದರ್ಶನ್ ಜೈಲಿನಿಂದ ಹೊರಬರುವುದು ವಿಜಯಲಕ್ಷ್ಮಿಗೆ ಇಷ್ಟವಿಲ್ವಾ? ಧನ್ವೀರ್ ಸ್ನೇಹಿತನ ಜೊತೆಗಿನ ಆಡಿಯೋದಲ್ಲಿ ಸ್ಫೋಟಕ ಆರೋಪ!

October 24, 2026
ಬಿಜೆಪಿ ನಾಯಕರು ಈಗ ಏನು ಮಾತಾಡ್ತಾರೆ?” – ಚಂದ್ರು ಲಮಾಣಿ ಲಂಚ ಪ್ರಕರಣದಲ್ಲಿ ಪ್ರಿಯಾಂಕ್ ಖರ್ಗೆ ಟಾಂಗ್

ಸ್ಟಿಂಗ್ ಪ್ರಕರಣದಲ್ಲಿ ನಾಪತ್ತೆಯಾಗಿರುವವರು ಕುಮಾರಸ್ವಾಮಿ ಆಪ್ತರು: ಪ್ರಿಯಾಂಕ್ ಖರ್ಗೆ ಆರೋಪ

October 24, 2026
KPSC ನೇಮಕಾತಿ ಹಗರಣದಲ್ಲಿ ಬಿಗ್ ಟ್ವಿಸ್ಟ್: IAS ಅಧಿಕಾರಿ ಜ್ಞಾನೇಂದ್ರ ಕುಮಾರ್ ವಿರುದ್ಧ ಪ್ರಾಸಿಕ್ಯೂಷನ್ ಗೆ ಅನುಮತಿ!

KPSC ನೇಮಕಾತಿ ಹಗರಣದಲ್ಲಿ ಬಿಗ್ ಟ್ವಿಸ್ಟ್: IAS ಅಧಿಕಾರಿ ಜ್ಞಾನೇಂದ್ರ ಕುಮಾರ್ ವಿರುದ್ಧ ಪ್ರಾಸಿಕ್ಯೂಷನ್ ಗೆ ಅನುಮತಿ!

October 24, 2026

Recent News

We bring you the best Premium WordPress Themes that perfect for news, magazine, personal blog, etc. Check our landing page for details.

Browse by Category

Recent News

ಕೊನೇ ಓವರ್‌ನಲ್ಲಿ ಕಿವೀಸ್‌ಗೆ ಶಾಕ್ ಕೊಟ್ಟ ಟೀಂ ಇಂಡಿಯಾ! ತಿಲಕ್ ವರ್ಮಾ ಸ್ಫೋಟಕ ಬ್ಯಾಟಿಂಗ್ʼಗೆ ನ್ಯೂಜಿಲೆಂಡ್ ತತ್ತರ

ಕೊನೇ ಓವರ್‌ನಲ್ಲಿ ಕಿವೀಸ್‌ಗೆ ಶಾಕ್ ಕೊಟ್ಟ ಟೀಂ ಇಂಡಿಯಾ! ತಿಲಕ್ ವರ್ಮಾ ಸ್ಫೋಟಕ ಬ್ಯಾಟಿಂಗ್ʼಗೆ ನ್ಯೂಜಿಲೆಂಡ್ ತತ್ತರ

October 24, 2026
ದರ್ಶನ್ ಪತ್ನಿ ವಿಜಯಲಕ್ಷ್ಮಿ–ಧನ್ವೀರ್ ಪೋಸ್ಟ್ ವಾರ್! ಪೊಲೀಸ್ ಠಾಣೆ ಮೆಟ್ಟಿಲೇರಿದ ಸ್ಯಾಂಡಲ್ ವುಡ್ ಕಿರಿಕ್

ದರ್ಶನ್ ಜೈಲಿನಿಂದ ಹೊರಬರುವುದು ವಿಜಯಲಕ್ಷ್ಮಿಗೆ ಇಷ್ಟವಿಲ್ವಾ? ಧನ್ವೀರ್ ಸ್ನೇಹಿತನ ಜೊತೆಗಿನ ಆಡಿಯೋದಲ್ಲಿ ಸ್ಫೋಟಕ ಆರೋಪ!

October 24, 2026
  • About
  • Advertise
  • Privacy & Policy
  • Contact

Vijaya Sakshi 2026 CREATED BY Kalahamsa Infotech. PREMIUM WEBSITE SOLUTIONS.

  • E Paper
  • WhatsApp Group
  • E Paper
  • E Paper
error: Content is protected !!
Join WhatsApp Read E-Paper
f 𝕏 WhatsApp Copy Link