ಕ್ರೀಡಾಕೂಟದಲ್ಲಿ ಹೆಚ್.ಎನ್ ಗೌಡರ ತೃತೀಯ

0
kreedakoota
Spread the love

ವಿಜಯಸಾಕ್ಷಿ ಸುದ್ದಿ, ಗದಗ : ಜಿಲ್ಲಾ ಆಡಳಿತ, ಜಿಲ್ಲಾ ಪಂಚಾಯತ, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ, ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘ ಜಿಲ್ಲಾ ಶಾಖೆ ಗದಗ ಇವರ ಸಂಯುಕ್ತ ಆಶ್ರಯದಲ್ಲಿ 2023-24ನೇ ಸಾಲಿನ ಗದಗ ಜಿಲ್ಲಾ ಮಟ್ಟದ ಸರ್ಕಾರಿ ನೌಕರರ ಕ್ರೀಡಾಕೂಟ ನಗರದ ಕೆ.ಎಚ್. ಪಾಟೀಲ ಜಿಲ್ಲಾ ಕ್ರೀಡಾಂಗಣದಲ್ಲಿ ನಡೆದ ಕ್ರೀಡಾಕೂಟದಲ್ಲಿ ಮುಂಡರಗಿ ತಾಲೂಕ ಶಿಕ್ಷಣ ಇಲಾಖೆಯ ಕ್ಷೇತ್ರ ಸಂಪನ್ಮೂಲ ವ್ಯಕ್ತಿಗಳಾದ ಹೆಚ್.ಎನ್. ಗೌಡರವರು 50-60 ವಯೋಮಾನದ ವಿಭಾಗದಲ್ಲಿ 100 ಮೀ ಮತ್ತು 400 ಮೀ ಓಟದಲ್ಲಿ ತೃತೀಯ ಸ್ಥಾನ ಗಳಿಸಿದ್ದಾರೆ. ಇವರಿಗೆ ಗದಗ ಜಿಲ್ಲಾ ನೌಕರರ ಸಂಘದ ಪದಾಧಿಕಾರಿಗಳು ಅಭಿನಂದಿಸಿದ್ದಾರೆ.

Advertisement

Spread the love

LEAVE A REPLY

Please enter your comment!
Please enter your name here