ನೂತನ ಪದಾಧಿಕಾರಿಗಳಿಗೆ ಸನ್ಮಾನ

0
Spread the love

ವಿಜಯಸಾಕ್ಷಿ ಸುದ್ದಿ, ಲಕ್ಮೇಶ್ವರ: ಕೃಷಿಕ ಸಮಾಜದ ಜಿಲ್ಲಾಧ್ಯಕ್ಷರಾಗಿ ಆಯ್ಕೆಯಾದ ವೀರೇಂದ್ರ ಪಾಟೀಲ, ತಾಲೂಕಾಧ್ಯಕ್ಷ ಮಹೇಶ ಹೊಗೆಸೊಪ್ಪಿನ ಹಾಗೂ ನೂತನ ಪದಾಧಿಕಾರಿಗಳನ್ನು ಲಕ್ಮೇಶ್ವರದಲ್ಲಿ ಕೃಷಿ ಇಲಾಖೆ ವತಿಯಿಂದ ಸನ್ಮಾನಿಸಲಾಯಿತು.

Advertisement

ಈ ವೇಳೆ ಕೃಷಿ ಇಲಾಖೆ ನಿರ್ದೇಶಕ ರೇವಣಪ್ಪ ಮನಗೂಳಿ, ರೈತ ಸಂಪರ್ಕ ಕೇಂದ್ರ ಕೃಷಿ ಅಧಿಕಾರಿ ಚಂದ್ರಶೇಖರಗೌಡ ನರಸಮ್ಮನವರ, ಕೃಷಿಕ ಸಮಾಜದ ನೂತನ ಪದಾಧಿಕಾರಿಗಳಾದ ಪಕ್ಕೀರಗೌಡ ಅಜ್ಜನಗೌಡ್ರ, ಎಮ್.ಎಸ್. ದೊಡ್ಡಗೌಡ್ರ, ಬಸವರಾಜೆಂದ್ರಪ್ಪ ಇಟಗಿ, ರಾಜೀವ ಕುಂಬಿ, ನಿಂಗಪ್ಪ ಬನ್ನಿ, ಶಿವಯೋಗಿ ಮಾನ್ವಿ, ವಿರೂಪಾಕ್ಷಪ್ಪ ಪಡಗೇರಿ, ಅಶೋಕ ನೀರಾಲೋಟಿ, ರಮೇಶ ಉಪನಾಳ, ಶಿದ್ದು ರಗಟಿ, ಶೇಖಣ್ಣ ಕರಿನಾಗಣ್ಣವರ, ಶಿವಾನಂದ ಲಿಂಗಶೆಟ್ಟಿ, ಮುದಕಣ್ಣ ಗದ್ದಿ ಹಾಗೂ ಕೃಷಿ ಕೇಂದ್ರದ ಸಿಬ್ಬಂದಿಗಳು, ರೈತರು ಇದ್ದರು.


Spread the love

LEAVE A REPLY

Please enter your comment!
Please enter your name here