• About
  • Advertise
  • Privacy & Policy
  • Contact
Sunday, November 8, 2026
Vijaya Sakshi News
Advertisement
  • Home
  • Gadag News
  • Dharwad
  • Crime News
  • Entertainment
  • Districts
    • Bagalkot
    • Belgaum
    • Bellary
    • Bengaluru City
    • Bengaluru News
    • Bengaluru Rural
    • Bidar
    • Chamarajanagar
    • Chikkaballapur
    • Chikkamagaluru
    • Chitradurga
    • Davanagere
    • Hassan
    • Haveri
    • hubballi
    • Kalaburagi
    • Kodagu
  • E Paper
No Result
View All Result
  • Home
  • Gadag News
  • Dharwad
  • Crime News
  • Entertainment
  • Districts
    • Bagalkot
    • Belgaum
    • Bellary
    • Bengaluru City
    • Bengaluru News
    • Bengaluru Rural
    • Bidar
    • Chamarajanagar
    • Chikkaballapur
    • Chikkamagaluru
    • Chitradurga
    • Davanagere
    • Hassan
    • Haveri
    • hubballi
    • Kalaburagi
    • Kodagu
  • E Paper
No Result
View All Result
Vijaya Sakshi News
  • Home
  • Gadag News
  • Karnataka News
  • Crime News
  • Politics News
  • Bengaluru News
  • Entertainment
  • Life Style
  • Sports News
Home News World

ಪೋಲೆಂಡ್‌ನಲ್ಲಿ ಭೀಕರ ಗುಂಡಿನ ದಾಳಿ! ಆರು ಮಂದಿ ಸಾವು, 15ಕ್ಕೂ ಹೆಚ್ಚು ಜನರಿಗೆ ಗಾಯ

Vijaya Sakshi News Desk by Vijaya Sakshi News Desk
November 8, 2026
in World
ಪೋಲೆಂಡ್‌ನಲ್ಲಿ ಭೀಕರ ಗುಂಡಿನ ದಾಳಿ! ಆರು ಮಂದಿ ಸಾವು, 15ಕ್ಕೂ ಹೆಚ್ಚು ಜನರಿಗೆ ಗಾಯ
0
SHARES
1
VIEWS
Share on Facebook

ವಾರ್ಸಾ: ಪೋಲೆಂಡ್‌ನ ಕ್ರಾಕೋವ್ ನಗರದಲ್ಲಿ ಭೀಕರ ಗುಂಡಿನ ದಾಳಿ ಸಂಭವಿಸಿದ್ದು, ಆರು ಮಂದಿ ಮೃತಪಟ್ಟಿದ್ದಾರೆ.

15ಕ್ಕೂ ಹೆಚ್ಚು ಜನರು ಗಂಭೀರವಾಗಿ ಗಾಯಗೊಂಡಿದ್ದಾರೆ ಎಂದು ವರದಿಯಾಗಿದೆ. ಮಿಲಿಟರಿ ಉಡುಪು ಧರಿಸಿದ್ದ 25 ವರ್ಷದ ಯುವಕನೊಬ್ಬ ಕಾರಿನಲ್ಲಿ ಬಂದು ಸಾರ್ವಜನಿಕರ ಮೇಲೆ ಮನಬಂದಂತೆ ಗುಂಡು ಹಾರಿಸಿದ್ದಾನೆ.

ಶನಿವಾರ ಮಧ್ಯಾಹ್ನ ಸುಮಾರು 3 ಗಂಟೆಯ ವೇಳೆಗೆ ಪ್ರವಾಸಿಗರಿಂದ ಸದಾ ತುಂಬಿರುವ ಕ್ರಾಕೋವ್‌ನ ಮುಖ್ಯ ಮಾರುಕಟ್ಟೆ ಚೌಕದ ಬಳಿ ಈ ಘಟನೆ ನಡೆದಿದೆ. ಕಾರಿನಲ್ಲೇ ಕುಳಿತಿದ್ದ ದಾಳಿಕೋರ ಏಕಾಏಕಿ ಗುಂಡಿನ ದಾಳಿ ನಡೆಸಿದ್ದಾನೆ. ಘಟನೆಯಲ್ಲಿ ನಾಲ್ವರು ಮಹಿಳೆಯರು ಹಾಗೂ ಇಬ್ಬರು ಪುರುಷರು ಮೃತಪಟ್ಟಿದ್ದಾರೆ ಎನ್ನಲಾಗಿದೆ.

ಗುಂಡಿನ ಸದ್ದು ಕೇಳುತ್ತಿದ್ದಂತೆ ಸ್ಥಳದಲ್ಲಿದ್ದ ಜನರು ದಿಕ್ಕಾಪಾಲಾಗಿ ಓಡಿದ್ದಾರೆ. ಹಲವರು ಸಮೀಪದ ರೆಸ್ಟೋರೆಂಟ್‌ಗಳು, ಕೆಫೆಗಳು ಹಾಗೂ ಪೊಲೀಸ್ ಠಾಣೆಯೊಳಗೆ ನುಗ್ಗಿ ಪ್ರಾಣ ಉಳಿಸಿಕೊಂಡಿದ್ದಾರೆ. ಗಾಯಾಳುಗಳನ್ನು ರಕ್ಷಿಸಲು ಸ್ಥಳೀಯರು ಹರಸಾಹಸ ಪಟ್ಟಿದ್ದಾರೆ. ಘಟನೆಯ ಭಯಾನಕ ದೃಶ್ಯಗಳು ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿವೆ.

ಮಾಹಿತಿ ತಿಳಿಯುತ್ತಿದ್ದಂತೆ ಸ್ಥಳಕ್ಕೆ ಧಾವಿಸಿದ ಪೊಲೀಸರು ದಾಳಿಕೋರನನ್ನು ವಶಕ್ಕೆ ಪಡೆಯಲು ಮುಂದಾಗಿದ್ದಾರೆ. ಈ ವೇಳೆ ನಡೆದ ಗುಂಡಿನ ಚಕಮಕಿಯಲ್ಲಿ ಇಬ್ಬರು ಪೊಲೀಸ್ ಅಧಿಕಾರಿಗಳಿಗೂ ಗುಂಡೇಟು ಬಿದ್ದಿದೆ. ಅಂತಿಮವಾಗಿ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ.

ದಾಳಿಕೋರನ ಕಾರಿನಲ್ಲಿ ಭಾರಿ ಪ್ರಮಾಣದ ಮಿಲಿಟರಿ ಶಸ್ತ್ರಾಸ್ತ್ರಗಳು ಪತ್ತೆಯಾಗಿವೆ. ಪ್ರಾಥಮಿಕ ತನಿಖೆಯಲ್ಲಿ ಆರೋಪಿ ತೀವ್ರಗಾಮಿ ಹಾಗೂ ಉಗ್ರ ರಾಷ್ಟ್ರೀಯತಾವಾದಿ ಸಿದ್ಧಾಂತಗಳಿಂದ ಪ್ರೇರಿತನಾಗಿದ್ದ ಎನ್ನಲಾಗಿದೆ. ಇನ್ನು ಆರೋಪಿಯ ಮನೆಯನ್ನು ಪರಿಶೀಲಿಸಿದಾಗ ಆತನ ಕುಟುಂಬದ ಮೂವರು ಸದಸ್ಯರ ಮೃತದೇಹಗಳೂ ಪತ್ತೆಯಾಗಿವೆ. ಪ್ರಕರಣದ ಕುರಿತು ಪೊಲೀಸರು ಹೆಚ್ಚಿನ ತನಿಖೆ ಮುಂದುವರಿಸಿದ್ದಾರೆ.

Tags: kannadanewsKarnatakaKrakow AttackKrakow FiringMass ShootingPoland NewsPoland ShootingVijayasakshiVijayasakshinew
ShareSendShare
Previous Post

‘ಬಿಜೆಪಿಯಲ್ಲಿ ಸಿಎಂ ಆಗುವ ಗಂಡಸರು ಇಲ್ವಾ?’; ಹೆಚ್‌ಡಿಕೆ ವಿರುದ್ಧ ಬಾಲಕೃಷ್ಣ ವಾಗ್ದಾಳಿ

Next Post

ದೀಪಾವಳಿ ಹಬ್ಬಕ್ಕೆ ಸಜ್ಜಾದ ಬೆಂಗಳೂರು; ಕೆ.ಆರ್. ಮಾರ್ಕೆಟ್‌ನಲ್ಲಿ ವ್ಯಾಪಾರ ಜೋರು!

Vijaya Sakshi News Desk

Vijaya Sakshi News Desk

Vijayasakshi is a Kannada Daily News Paper Publishing From Gadag. Get Latest Gadag District News Live Updates Online In Vijayasakshi.Com Vijayasakshi Kannada Daily Newspaper Provide News On Gadag District Including Karnataka, India News In Kannada. Contact-9448326533/9019256545 E-mail-vijayasakshidaily@gmail.com

Next Post
ದೀಪಾವಳಿ ಹಬ್ಬಕ್ಕೆ ಸಜ್ಜಾದ ಬೆಂಗಳೂರು; ಕೆ.ಆರ್. ಮಾರ್ಕೆಟ್‌ನಲ್ಲಿ ವ್ಯಾಪಾರ ಜೋರು!

ದೀಪಾವಳಿ ಹಬ್ಬಕ್ಕೆ ಸಜ್ಜಾದ ಬೆಂಗಳೂರು; ಕೆ.ಆರ್. ಮಾರ್ಕೆಟ್‌ನಲ್ಲಿ ವ್ಯಾಪಾರ ಜೋರು!

Stay Connected test

  • 24k Followers
  • 99 Subscribers
  • Trending
  • Comments
  • Latest

ಪೊಲೀಸ್ ವೇಷದಲ್ಲಿ ಅಮಾಯಕರಿಗೆ ಬೆದರಿಕೆ: ಸಂಜಯ ಕೊಪ್ಪದ ಬಂಧನಕ್ಕೆ ಸರ್ಕಾರದ ಮುದ್ರೆ

October 24, 2026
ಧಾರಾಕಾರ ಮಳೆಗೆ ತತ್ತರಿಸಿದ ಗದಗ: ಸಿಡಿಲು ಬಡಿದು ಕುರಿಗಾಯಿ ಸಾವು, 5 ಆಡುಗಳು ಬಲಿ

ಧಾರಾಕಾರ ಮಳೆಗೆ ತತ್ತರಿಸಿದ ಗದಗ: ಸಿಡಿಲು ಬಡಿದು ಕುರಿಗಾಯಿ ಸಾವು, 5 ಆಡುಗಳು ಬಲಿ

October 23, 2026
ಲಕ್ಷ್ಮೇಶ್ವರ, ಶಿರಹಟ್ಟಿಯಲ್ಲಿ ಲೋಕಾಯುಕ್ತ ಅಧಿಕಾರಿಗಳ ದಿಢೀರ್ ಪರಿಶೀಲನೆ

ಲಕ್ಷ್ಮೇಶ್ವರ, ಶಿರಹಟ್ಟಿಯಲ್ಲಿ ಲೋಕಾಯುಕ್ತ ಅಧಿಕಾರಿಗಳ ದಿಢೀರ್ ಪರಿಶೀಲನೆ

November 4, 2026
Crime News: ಅರಣ್ಯ ಇಲಾಖೆ ನೌಕರ ವಿಠಲ್ ಜೋನಿ ಆತ್ಮಹತ್ಯೆ: ಕಾರಣ ನಿಗೂಢ

Crime News: ಅರಣ್ಯ ಇಲಾಖೆ ನೌಕರ ವಿಠಲ್ ಜೋನಿ ಆತ್ಮಹತ್ಯೆ: ಕಾರಣ ನಿಗೂಢ

October 25, 2026
Single Post Template – Fast News

ದೇವಸ್ಥಾನದಲ್ಲಿ 3 ಕೊಲೆ: ಹುಂಡಿಗಳ್ಳರ ಅಮಾನುಷ ಕೃತ್ಯ

0
Single Post Template – Fast News

ಕೋಡಿಹಳ್ಳಿಯವರಿಗೆ ಇಷ್ಟೊಂದು ಅಜ್ಞಾನ ಇದೆ ಅಂತ ಗೊತ್ತಿರಲಿಲ್ಲ: ಬಿ.ಸಿ.ಪಾಟೀಲ

0
Single Post Template – Fast News

ಕತ್ತಲಲ್ಲಿ ಕ್ವಾರಂಟೈನ್ ಸೆಂಟರ್; ಪರದಾಡಿದ ಕೊವಿಡ್ ರೋಗಿಗಳು!

0
Single Post Template – Fast News

ನಗರಸಭೆ ಆಯುಕ್ತರ ಕುರ್ಚಿ ಮಾರಾಟವಾಯ್ತೆ?
ಉಸ್ತುವಾರಿ ಸಚಿವರು ತಮ್ಮ ಹಠ ಸಾಧಿಸಿಯೇ ಬಿಟ್ಟರೆ?

0
ಕೊನೇ ಕ್ಷಣದಲ್ಲಿ ವಿಮಾನ ಕ್ಯಾನ್ಸಲ್; ಕೆಂಪೇಗೌಡ ಏರ್‌ಪೋರ್ಟ್‌ನಲ್ಲಿ ರೊಚ್ಚಿಗೆದ್ದ ಪ್ರಯಾಣಿಕರು!

ಕೊನೇ ಕ್ಷಣದಲ್ಲಿ ವಿಮಾನ ಕ್ಯಾನ್ಸಲ್; ಕೆಂಪೇಗೌಡ ಏರ್‌ಪೋರ್ಟ್‌ನಲ್ಲಿ ರೊಚ್ಚಿಗೆದ್ದ ಪ್ರಯಾಣಿಕರು!

November 8, 2026
ದೀಪಾವಳಿ ಹಬ್ಬಕ್ಕೆ ಸಜ್ಜಾದ ಬೆಂಗಳೂರು; ಕೆ.ಆರ್. ಮಾರ್ಕೆಟ್‌ನಲ್ಲಿ ವ್ಯಾಪಾರ ಜೋರು!

ದೀಪಾವಳಿ ಹಬ್ಬಕ್ಕೆ ಸಜ್ಜಾದ ಬೆಂಗಳೂರು; ಕೆ.ಆರ್. ಮಾರ್ಕೆಟ್‌ನಲ್ಲಿ ವ್ಯಾಪಾರ ಜೋರು!

November 8, 2026
ಪೋಲೆಂಡ್‌ನಲ್ಲಿ ಭೀಕರ ಗುಂಡಿನ ದಾಳಿ! ಆರು ಮಂದಿ ಸಾವು, 15ಕ್ಕೂ ಹೆಚ್ಚು ಜನರಿಗೆ ಗಾಯ

ಪೋಲೆಂಡ್‌ನಲ್ಲಿ ಭೀಕರ ಗುಂಡಿನ ದಾಳಿ! ಆರು ಮಂದಿ ಸಾವು, 15ಕ್ಕೂ ಹೆಚ್ಚು ಜನರಿಗೆ ಗಾಯ

November 8, 2026
ವಿಪಕ್ಷಗಳ ಬಳಿ ದಾಖಲೆ ಇಲ್ಲ, ಅಬಕಾರಿ ಸಚಿವರ ರಾಜೀನಾಮೆಗೆ ಅವಶ್ಯಕತೆ ಇಲ್ಲ; ಶಾಸಕ ಹೆಚ್.ಸಿ. ಬಾಲಕೃಷ್ಣ

‘ಬಿಜೆಪಿಯಲ್ಲಿ ಸಿಎಂ ಆಗುವ ಗಂಡಸರು ಇಲ್ವಾ?’; ಹೆಚ್‌ಡಿಕೆ ವಿರುದ್ಧ ಬಾಲಕೃಷ್ಣ ವಾಗ್ದಾಳಿ

November 7, 2026

Recent News

We bring you the best Premium WordPress Themes that perfect for news, magazine, personal blog, etc. Check our landing page for details.

Browse by Category

Recent News

ಕೊನೇ ಕ್ಷಣದಲ್ಲಿ ವಿಮಾನ ಕ್ಯಾನ್ಸಲ್; ಕೆಂಪೇಗೌಡ ಏರ್‌ಪೋರ್ಟ್‌ನಲ್ಲಿ ರೊಚ್ಚಿಗೆದ್ದ ಪ್ರಯಾಣಿಕರು!

ಕೊನೇ ಕ್ಷಣದಲ್ಲಿ ವಿಮಾನ ಕ್ಯಾನ್ಸಲ್; ಕೆಂಪೇಗೌಡ ಏರ್‌ಪೋರ್ಟ್‌ನಲ್ಲಿ ರೊಚ್ಚಿಗೆದ್ದ ಪ್ರಯಾಣಿಕರು!

November 8, 2026
ದೀಪಾವಳಿ ಹಬ್ಬಕ್ಕೆ ಸಜ್ಜಾದ ಬೆಂಗಳೂರು; ಕೆ.ಆರ್. ಮಾರ್ಕೆಟ್‌ನಲ್ಲಿ ವ್ಯಾಪಾರ ಜೋರು!

ದೀಪಾವಳಿ ಹಬ್ಬಕ್ಕೆ ಸಜ್ಜಾದ ಬೆಂಗಳೂರು; ಕೆ.ಆರ್. ಮಾರ್ಕೆಟ್‌ನಲ್ಲಿ ವ್ಯಾಪಾರ ಜೋರು!

November 8, 2026
  • About
  • Advertise
  • Privacy & Policy
  • Contact

Vijaya Sakshi 2026 CREATED BY Kalahamsa Infotech. PREMIUM WEBSITE SOLUTIONS.

error: Content is protected !!
Join WhatsApp ▤ Read E-Paper