• About
  • Advertise
  • Privacy & Policy
  • Contact
Sunday, November 29, 2026
Vijaya Sakshi News
Advertisement
  • Home
  • Gadag News
  • Dharwad
  • Crime News
  • Entertainment
  • Districts
    • Bagalkot
    • Belgaum
    • Bellary
    • Bengaluru City
    • Bengaluru News
    • Bengaluru Rural
    • Bidar
    • Chamarajanagar
    • Chikkaballapur
    • Chikkamagaluru
    • Chitradurga
    • Davanagere
    • Hassan
    • Haveri
    • hubballi
    • Kalaburagi
    • Kodagu
  • E Paper
No Result
View All Result
  • Home
  • Gadag News
  • Dharwad
  • Crime News
  • Entertainment
  • Districts
    • Bagalkot
    • Belgaum
    • Bellary
    • Bengaluru City
    • Bengaluru News
    • Bengaluru Rural
    • Bidar
    • Chamarajanagar
    • Chikkaballapur
    • Chikkamagaluru
    • Chitradurga
    • Davanagere
    • Hassan
    • Haveri
    • hubballi
    • Kalaburagi
    • Kodagu
  • E Paper
No Result
View All Result
Vijaya Sakshi News
  • Home
  • Gadag News
  • Karnataka News
  • Crime News
  • Politics News
  • Bengaluru News
  • Entertainment
  • Life Style
  • Sports News
Home Karnataka News

ಕಳ್ಳತನದ ಚಿನ್ನ ಮಾರಾಟ ಮಾಡಿ ಮನೆ ನಿರ್ಮಾಣ? ಪೊಲೀಸರ ಬಲೆಗೆ ಬಿದ್ದ ಮೂವರು ಆರೋಪಿಗಳು

Vijaya Sakshi News Desk by Vijaya Sakshi News Desk
October 14, 2026
in Karnataka News
0
SHARES
7
VIEWS
Share on Facebook

ಕೋಲಾರ: ಹಗಲಿನಲ್ಲಿ ಹಳೆ ಪಾತ್ರೆ ಮಾರಾಟದ ನೆಪದಲ್ಲಿ ಓಡಾಡಿ, ರಾತ್ರಿ ಮಂಕಿ ಕ್ಯಾಪ್ ಧರಿಸಿ ಮನೆಗಳ್ಳತನ ಮಾಡುತ್ತಿದ್ದ ಮೂವರು ಅಂತಾರಾಜ್ಯ ಆರೋಪಿಗಳನ್ನು ಮುಳಬಾಗಿಲು ಪೊಲೀಸರು ಬಂಧಿಸಿದ್ದಾರೆ.

ತಮಿಳುನಾಡಿನ ತಿರುಪತ್ತೂರು ಮೂಲದ ಮುನಿರಾಜು, ಸತೀಶ್ ಕುಮಾರ್ ಹಾಗೂ ಪೆರುಮಾಳ್ ಬಂಧಿತ ಆರೋಪಿಗಳು. ಇವರು ಕಳೆದ ಎರಡು ವರ್ಷಗಳಿಂದ ಕೋಲಾರ ಜಿಲ್ಲೆಯ ವಿವಿಧೆಡೆ ಮನೆಗಳ್ಳತನ ಮಾಡುತ್ತಿದ್ದರು ಎನ್ನಲಾಗಿದೆ.

ಮುಳಬಾಗಿಲು ಪಟ್ಟಣದ ಟೀಚರ್ಸ್ ಕಾಲೋನಿ, ಶಿವಕೇಶವ ನಗರ ಸೇರಿದಂತೆ ಹಲವು ಪ್ರದೇಶಗಳಲ್ಲಿ ಬೀಗ ಹಾಕಿದ ಮನೆಗಳನ್ನೇ ಗುರಿಯಾಗಿಸಿಕೊಂಡು ಕಳ್ಳತನ ನಡೆಸುತ್ತಿದ್ದರು. ಹಗಲಿನಲ್ಲಿ ಹಳೆ ಪಾತ್ರೆಗಳನ್ನು ಮಾರಾಟ ಮಾಡುವ ನೆಪದಲ್ಲಿ ಜನರ ಗಮನ ಸೆಳೆಯದೆ ಓಡಾಡುತ್ತಿದ್ದ ಆರೋಪಿಗಳು, ರಾತ್ರಿ ವೇಳೆ ಮಂಕಿ ಕ್ಯಾಪ್ ಧರಿಸಿ ಕಳ್ಳತನಕ್ಕೆ ಇಳಿಯುತ್ತಿದ್ದರು.

52 ಲಕ್ಷ ರೂ. ಮೌಲ್ಯದ ಚಿನ್ನಾಭರಣ ವಶ:

ಬಂಧಿತರಿಂದ ಸುಮಾರು 52 ಲಕ್ಷ ರೂಪಾಯಿ ಮೌಲ್ಯದ 322 ಗ್ರಾಂ ಚಿನ್ನಾಭರಣ ಹಾಗೂ ಎರಡು ಕೆ.ಜಿ. ಬೆಳ್ಳಿ ಆಭರಣಗಳನ್ನು ಪೊಲೀಸರು ವಶಪಡಿಸಿಕೊಂಡಿದ್ದಾರೆ. ಜಿಲ್ಲೆಯ ವಿವಿಧ ಪೊಲೀಸ್ ಠಾಣೆಗಳ ವ್ಯಾಪ್ತಿಯಲ್ಲಿ ನಡೆದ ಸುಮಾರು 10 ಮನೆಗಳ್ಳತನ ಪ್ರಕರಣಗಳಲ್ಲಿ ಆರೋಪಿಗಳು ಭಾಗಿಯಾಗಿರುವ ಶಂಕೆಯಿದೆ.

ಕಳ್ಳತನದ ಚಿನ್ನಾಭರಣಗಳನ್ನು ಮಾರಾಟ ಮಾಡಿ ತಮಿಳುನಾಡಿನ ತಿರುಪತ್ತೂರಿನಲ್ಲಿ ಸುಮಾರು 20 ಲಕ್ಷ ರೂಪಾಯಿ ಮೌಲ್ಯದ ಮನೆ ನಿರ್ಮಿಸುತ್ತಿದ್ದ ವಿಚಾರವೂ ತನಿಖೆಯಲ್ಲಿ ಬೆಳಕಿಗೆ ಬಂದಿದೆ. ಈ ಮನೆಯನ್ನು ವಶಪಡಿಸಿಕೊಳ್ಳಲು ಪೊಲೀಸರು ಕಾನೂನು ಕ್ರಮ ಕೈಗೊಳ್ಳುತ್ತಿದ್ದಾರೆ.

ಮುಳಬಾಗಿಲು ಎಎಸ್ಪಿ ಮನೀಷಾ ಅವರ ನೇತೃತ್ವದಲ್ಲಿ ಆರೋಪಿಗಳ ಚಲನವಲನದ ಮೇಲೆ ನಿರಂತರ ನಿಗಾ ಇರಿಸಲಾಗಿತ್ತು. ಸಿಸಿಟಿವಿ ದೃಶ್ಯಗಳ ಆಧಾರದಲ್ಲಿಯೂ ತನಿಖೆ ನಡೆಸಿ ಆರೋಪಿಗಳನ್ನು ಬಂಧಿಸಲಾಗಿದೆ. ಇತರ ಕಳ್ಳತನ ಪ್ರಕರಣಗಳಲ್ಲಿನ ಅವರ ಪಾತ್ರದ ಬಗ್ಗೆಯೂ ತನಿಖೆ ಮುಂದುವರಿದಿದೆ.

ಕಳೆದುಹೋಗಿದ್ದ ಚಿನ್ನಾಭರಣ ಮರಳಿ ಸಿಗುತ್ತದೆ ಎಂಬ ನಿರೀಕ್ಷೆಯೇ ಇರಲಿಲ್ಲ ಎಂದು ಸಂತ್ರಸ್ತೆ ರೂಪ ಅವರು ಸಂತಸ ವ್ಯಕ್ತಪಡಿಸಿದ್ದಾರೆ. ಆರೋಪಿಗಳ ಬಂಧನದಿಂದ ಸ್ಥಳೀಯರು ನಿಟ್ಟುಸಿರು ಬಿಟ್ಟಿದ್ದಾರೆ.

Tags: kannadanewsKarnatakakolarnewsMonkeyCapGangMulbagalVijayasakshivijayasakshinews
ShareSendShare
Previous Post

ರಾಜಾನುಕುಂಟೆಯಲ್ಲಿ ಅಗ್ನಿ ಅವಘಡ: ಎರಡು ರೈಲು ಬೋಗಿಗಳು ಸುಟ್ಟು ಕರಕಲು!

Next Post

ಬಂಡೀಪುರದಲ್ಲಿ ಕಳ್ಳಬೇಟೆಗಾರರ ಕಾಟ? ಉರುಳಿಗೆ ಬಲಿಯಾದ ಹುಲಿ, ಆನೆಯ ದಂತಗಳು ನಾಪತ್ತೆ!

Vijaya Sakshi News Desk

Vijaya Sakshi News Desk

Vijayasakshi is a Kannada Daily News Paper Publishing From Gadag. Get Latest Gadag District News Live Updates Online In Vijayasakshi.Com Vijayasakshi Kannada Daily Newspaper Provide News On Gadag District Including Karnataka, India News In Kannada. Contact-9448326533/9019256545 E-mail-vijayasakshidaily@gmail.com

Next Post

ಬಂಡೀಪುರದಲ್ಲಿ ಕಳ್ಳಬೇಟೆಗಾರರ ಕಾಟ? ಉರುಳಿಗೆ ಬಲಿಯಾದ ಹುಲಿ, ಆನೆಯ ದಂತಗಳು ನಾಪತ್ತೆ!

Vijaya Sakshi E-Paper 29 Nov 2026
29 Nov 2026
Read E-Paper
  • Trending
  • Comments
  • Latest

ಪೊಲೀಸ್ ವೇಷದಲ್ಲಿ ಅಮಾಯಕರಿಗೆ ಬೆದರಿಕೆ: ಸಂಜಯ ಕೊಪ್ಪದ ಬಂಧನಕ್ಕೆ ಸರ್ಕಾರದ ಮುದ್ರೆ

October 24, 2026
ಗದಗದಲ್ಲಿ ಆಹಾರದ ಹೆಸರಿನಲ್ಲಿ ಜನರ ಆರೋಗ್ಯದ ಜೊತೆ ಚೆಲ್ಲಾಟ! ಖಾರದಪುಡಿ ಘಟಕ ಸೀಜ್, ಹೋಟೆಲ್‌ನಲ್ಲಿ ಕೊಳೆತ ಮೀನು ಮಾಂಸ ಪತ್ತೆ

ಗದಗದಲ್ಲಿ ಆಹಾರದ ಹೆಸರಿನಲ್ಲಿ ಜನರ ಆರೋಗ್ಯದ ಜೊತೆ ಚೆಲ್ಲಾಟ! ಖಾರದಪುಡಿ ಘಟಕ ಸೀಜ್, ಹೋಟೆಲ್‌ನಲ್ಲಿ ಕೊಳೆತ ಮೀನು ಮಾಂಸ ಪತ್ತೆ

November 19, 2026
ಲಕ್ಷ್ಮೇಶ್ವರ, ಶಿರಹಟ್ಟಿಯಲ್ಲಿ ಲೋಕಾಯುಕ್ತ ಅಧಿಕಾರಿಗಳ ದಿಢೀರ್ ಪರಿಶೀಲನೆ

ಲಕ್ಷ್ಮೇಶ್ವರ, ಶಿರಹಟ್ಟಿಯಲ್ಲಿ ಲೋಕಾಯುಕ್ತ ಅಧಿಕಾರಿಗಳ ದಿಢೀರ್ ಪರಿಶೀಲನೆ

November 4, 2026
ಧಾರಾಕಾರ ಮಳೆಗೆ ತತ್ತರಿಸಿದ ಗದಗ: ಸಿಡಿಲು ಬಡಿದು ಕುರಿಗಾಯಿ ಸಾವು, 5 ಆಡುಗಳು ಬಲಿ

ಧಾರಾಕಾರ ಮಳೆಗೆ ತತ್ತರಿಸಿದ ಗದಗ: ಸಿಡಿಲು ಬಡಿದು ಕುರಿಗಾಯಿ ಸಾವು, 5 ಆಡುಗಳು ಬಲಿ

October 23, 2026
Single Post Template – Fast News

ದೇವಸ್ಥಾನದಲ್ಲಿ 3 ಕೊಲೆ: ಹುಂಡಿಗಳ್ಳರ ಅಮಾನುಷ ಕೃತ್ಯ

0
Single Post Template – Fast News

ಕೋಡಿಹಳ್ಳಿಯವರಿಗೆ ಇಷ್ಟೊಂದು ಅಜ್ಞಾನ ಇದೆ ಅಂತ ಗೊತ್ತಿರಲಿಲ್ಲ: ಬಿ.ಸಿ.ಪಾಟೀಲ

0
Single Post Template – Fast News

ಕತ್ತಲಲ್ಲಿ ಕ್ವಾರಂಟೈನ್ ಸೆಂಟರ್; ಪರದಾಡಿದ ಕೊವಿಡ್ ರೋಗಿಗಳು!

0
Single Post Template – Fast News

ನಗರಸಭೆ ಆಯುಕ್ತರ ಕುರ್ಚಿ ಮಾರಾಟವಾಯ್ತೆ?
ಉಸ್ತುವಾರಿ ಸಚಿವರು ತಮ್ಮ ಹಠ ಸಾಧಿಸಿಯೇ ಬಿಟ್ಟರೆ?

0

23 ವರ್ಷ ದೇಶಸೇವೆ ಸಲ್ಲಿಸಿ ಡಿ.1ರಂದು ತಾಯ್ನಾಡಿಗೆ ಮರಳಲಿರುವ ವೀರಯೋಧ ಮೈಬುಸಾಬ ಹೆಬ್ಬಳ್ಳಿ

November 28, 2026
ಕೇಂದ್ರದ ಅನ್ಯಾಯದಿಂದ ರಾಜ್ಯಕ್ಕೆ ಸಾಲದ ಹೊರೆ: ಬಿಜೆಪಿ ವಿರುದ್ಧ ಪ್ರಿಯಾಂಕ್ ಖರ್ಗೆ ವಾಗ್ದಾಳಿ

ಕ್ಷೇತ್ರ ಪುನರ್ವಿಂಗಡಣೆ ಹಿಂದೆ ಮೋದಿ ರಾಜಕೀಯ ಲೆಕ್ಕಾಚಾರ? ಪ್ರಿಯಾಂಕ್ ಖರ್ಗೆ ಗಂಭೀರ ಆರೋಪ!

November 28, 2026
ಮಾಂಜಾ ದಾರದಲ್ಲಿ ಸಿಲುಕಿ ವಿದ್ಯುತ್ ತಂತಿಗೆ ನೇತಾಡಿದ ಹದ್ದು; ರೋಚಕ ಕಾರ್ಯಾಚರಣೆಯಲ್ಲಿ ರಕ್ಷಣೆ

ಮಾಂಜಾ ದಾರದಲ್ಲಿ ಸಿಲುಕಿ ವಿದ್ಯುತ್ ತಂತಿಗೆ ನೇತಾಡಿದ ಹದ್ದು; ರೋಚಕ ಕಾರ್ಯಾಚರಣೆಯಲ್ಲಿ ರಕ್ಷಣೆ

November 28, 2026
Be aware of cybercrime

ಟೆಲಿಗ್ರಾಮ್‌ನಲ್ಲಿ ಬಂದ ಮೆಸೇಜ್ ನಂಬಿದ ರೈತ; 13.78 ಲಕ್ಷ ಕಳೆದುಕೊಂಡು ಕಂಗಾಲು!

November 28, 2026

Recent News

23 ವರ್ಷ ದೇಶಸೇವೆ ಸಲ್ಲಿಸಿ ಡಿ.1ರಂದು ತಾಯ್ನಾಡಿಗೆ ಮರಳಲಿರುವ ವೀರಯೋಧ ಮೈಬುಸಾಬ ಹೆಬ್ಬಳ್ಳಿ

November 28, 2026
2
ಕೇಂದ್ರದ ಅನ್ಯಾಯದಿಂದ ರಾಜ್ಯಕ್ಕೆ ಸಾಲದ ಹೊರೆ: ಬಿಜೆಪಿ ವಿರುದ್ಧ ಪ್ರಿಯಾಂಕ್ ಖರ್ಗೆ ವಾಗ್ದಾಳಿ

ಕ್ಷೇತ್ರ ಪುನರ್ವಿಂಗಡಣೆ ಹಿಂದೆ ಮೋದಿ ರಾಜಕೀಯ ಲೆಕ್ಕಾಚಾರ? ಪ್ರಿಯಾಂಕ್ ಖರ್ಗೆ ಗಂಭೀರ ಆರೋಪ!

November 28, 2026
3
ಮಾಂಜಾ ದಾರದಲ್ಲಿ ಸಿಲುಕಿ ವಿದ್ಯುತ್ ತಂತಿಗೆ ನೇತಾಡಿದ ಹದ್ದು; ರೋಚಕ ಕಾರ್ಯಾಚರಣೆಯಲ್ಲಿ ರಕ್ಷಣೆ

ಮಾಂಜಾ ದಾರದಲ್ಲಿ ಸಿಲುಕಿ ವಿದ್ಯುತ್ ತಂತಿಗೆ ನೇತಾಡಿದ ಹದ್ದು; ರೋಚಕ ಕಾರ್ಯಾಚರಣೆಯಲ್ಲಿ ರಕ್ಷಣೆ

November 28, 2026
17
Be aware of cybercrime

ಟೆಲಿಗ್ರಾಮ್‌ನಲ್ಲಿ ಬಂದ ಮೆಸೇಜ್ ನಂಬಿದ ರೈತ; 13.78 ಲಕ್ಷ ಕಳೆದುಕೊಂಡು ಕಂಗಾಲು!

November 28, 2026
1
Vijaya Sakshi News

We bring you the best Premium WordPress Themes that perfect for news, magazine, personal blog, etc. Check our landing page for details.

Browse by Category

Recent News

23 ವರ್ಷ ದೇಶಸೇವೆ ಸಲ್ಲಿಸಿ ಡಿ.1ರಂದು ತಾಯ್ನಾಡಿಗೆ ಮರಳಲಿರುವ ವೀರಯೋಧ ಮೈಬುಸಾಬ ಹೆಬ್ಬಳ್ಳಿ

November 28, 2026
ಕೇಂದ್ರದ ಅನ್ಯಾಯದಿಂದ ರಾಜ್ಯಕ್ಕೆ ಸಾಲದ ಹೊರೆ: ಬಿಜೆಪಿ ವಿರುದ್ಧ ಪ್ರಿಯಾಂಕ್ ಖರ್ಗೆ ವಾಗ್ದಾಳಿ

ಕ್ಷೇತ್ರ ಪುನರ್ವಿಂಗಡಣೆ ಹಿಂದೆ ಮೋದಿ ರಾಜಕೀಯ ಲೆಕ್ಕಾಚಾರ? ಪ್ರಿಯಾಂಕ್ ಖರ್ಗೆ ಗಂಭೀರ ಆರೋಪ!

November 28, 2026
  • About
  • Advertise
  • Privacy & Policy
  • Contact

Vijaya Sakshi 2026 CREATED BY Kalahamsa Infotech. PREMIUM WEBSITE SOLUTIONS.

error: Content is protected !!
Join WhatsApp ▤ Read E-Paper