ಭಾರತದಲ್ಲಿ ಸದ್ಯ 10 ಗ್ರಾಮ್ನ 22 ಕ್ಯಾರಟ್ ಚಿನ್ನದ ಬೆಲೆ 1,18,150 ರುಪಾಯಿ ಇದೆ. 24 ಕ್ಯಾರಟ್ನ ಅಪರಂಜಿ ಚಿನ್ನದ ಬೆಲೆ 1,28,890 ರುಪಾಯಿ ಆಗಿದೆ. 100 ಗ್ರಾಮ್ ಬೆಳ್ಳಿ ಬೆಲೆ 19,000 ರುಪಾಯಿ ಇದೆ. ಬೆಂಗಳೂರಿನಲ್ಲಿ ಚಿನ್ನದ ಬೆಲೆ 10 ಗ್ರಾಮ್ಗೆ 1,18,150 ರುಪಾಯಿ ಆಗಿದೆ, ಬೆಳ್ಳಿ ಬೆಲೆ 100 ಗ್ರಾಮ್ಗೆ 19,000 ರುಪಾಯಿಯಲ್ಲಿ ಇದೆ. ತಮಿಳುನಾಡು, ಕೇರಳ ಮೊದಲಾದ ಕೆಲವೆಡೆ ಈ ಲೋಹದ ಬೆಲೆ 20,700 ರೂ ಇದೆ.

ಭಾರತದಲ್ಲಿರುವ ಚಿನ್ನ, ಬೆಳ್ಳಿ ಬೆಲೆ (ಅಕ್ಟೋಬರ್ 15ಕ್ಕೆ)
- 24 ಕ್ಯಾರಟ್ನ 1 ಗ್ರಾಂ ಚಿನ್ನದ ಬೆಲೆ: 12,889 ರೂ
- 22 ಕ್ಯಾರಟ್ನ 1 ಗ್ರಾಂ ಚಿನ್ನದ ಬೆಲೆ: 11,815 ರೂ
- 18 ಕ್ಯಾರಟ್ನ 1 ಗ್ರಾಂ ಚಿನ್ನದ ಬೆಲೆ: 9,697 ರೂ
- ಬೆಳ್ಳಿ ಬೆಲೆ 1 ಗ್ರಾಂಗೆ: 190 ರೂ
ಬೆಂಗಳೂರಿನಲ್ಲಿ ಚಿನ್ನ, ಬೆಳ್ಳಿ ಬೆಲೆ
- 24 ಕ್ಯಾರಟ್ನ 1 ಗ್ರಾಂ ಚಿನ್ನದ ಬೆಲೆ: 12,889 ರೂ
- 22 ಕ್ಯಾರಟ್ನ 1 ಗ್ರಾಂ ಚಿನ್ನದ ಬೆಲೆ: 11,815 ರೂ
- ಬೆಳ್ಳಿ ಬೆಲೆ 1 ಗ್ರಾಂಗೆ: 190 ರೂ
ವಿವಿಧ ನಗರಗಳಲ್ಲಿರುವ 22 ಕ್ಯಾರಟ್ ಚಿನ್ನದ ಬೆಲೆ (1 ಗ್ರಾಮ್ಗೆ)
- ಬೆಂಗಳೂರು: 11,815 ರೂ
- ಚೆನ್ನೈ: 11,815 ರೂ
- ಮುಂಬೈ: 11,815 ರೂ
- ದೆಹಲಿ: 11,830 ರೂ
- ಕೋಲ್ಕತಾ: 11,815 ರೂ
- ಕೇರಳ: 11,815 ರೂ
- ಅಹ್ಮದಾಬಾದ್: 11,820 ರೂ
- ಜೈಪುರ್: 11,830 ರೂ
- ಲಕ್ನೋ: 11,830 ರೂ
- ಭುವನೇಶ್ವರ್: 11,815 ರೂ










