ಸಿಎಂ ಪ್ರಾಸಿಕ್ಯೂಷನ್’ಗೆ ಅನುಮತಿ: ಸರ್ಕಾರವನ್ನು ಅಸ್ಥಿರಗೊಳಿಸುವ ಹುನ್ನಾರ – ಈಶ್ವರ ಖಂಡ್ರೆ

0
Spread the love

ಬೆಂಗಳೂರು: ರಾಜಕೀಯ ದ್ವೇಷ ಮತ್ತು ಒತ್ತಡಕ್ಕೆ ಮಣಿದು ರಾಜ್ಯಪಾಲರು ಅನುಮತಿ ನೀಡಿರುವುದು ಸರಿಯಾದ ಕ್ರಮವಲ್ಲ. ಇದು ಸರ್ಕಾರವನ್ನು ಅಸ್ಥಿರಗೊಳಿಸುವ ಹುನ್ನಾರ ಎಂದು ಅರಣ್ಯ ಸಚಿವ ಈಶ್ವರ ಖಂಡ್ರೆ ಹೇಳಿದ್ದಾರೆ. ನಗರದಲ್ಲಿ ಮಾತನಾಡಿದ ಅವರು, ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ಬಿಜೆಪಿ ರಾಜಕೀಯ ಪ್ರೇರಿತವಾಗಿ ಮಾಡಿರುವ ಆರೋಪವನ್ನೇ ಆಧಾರವಾಗಿಟ್ಟುಕೊಂಡು ಪ್ರಾಸಿಕ್ಯೂಷನ್​ಗೆ ಅನುಮತಿ ನೀಡಿರುವುದು ಸರಿಯಲ್ಲ.

Advertisement

ರಾಜಕೀಯ ದ್ವೇಷ ಮತ್ತು ಒತ್ತಡಕ್ಕೆ ಮಣಿದು ರಾಜ್ಯಪಾಲರು ಅನುಮತಿ ನೀಡಿರುವುದು ಸರಿಯಾದ ಕ್ರಮವಲ್ಲ. ಇದು ಸರ್ಕಾರವನ್ನು ಅಸ್ಥಿರಗೊಳಿಸುವ ಹುನ್ನಾರ ಎಂದು ಕಿಡಿಕಾರಿದರು. ಪ್ರಜಾಸತ್ತಾತ್ಮಕ ವ್ಯವಸ್ಥೆಯಲ್ಲಿ ನಂಬಿಕೆ ಇಲ್ಲದ ಬಿಜೆಪಿ, ಚುನಾಯಿತ ಸರ್ಕಾರಗಳನ್ನು ಬೀಳಿಸುವ ಕೆಲಸ ಮಾಡುತ್ತಿದೆ. ಕರ್ನಾಟಕದಲ್ಲಿ ಎರಡು ಬಾರಿ ವಾಮ ಮಾರ್ಗದಿಂದ ಆಡಳಿತಕ್ಕೆ ಬಂದ ಬಿಜೆಪಿ ಮತ್ತೆ ತನ್ನ ಹಳೇ ಚಾಳಿ ಮುಂದುವರೆಸಿದೆ. ಇದು ಪ್ರಜಾಪ್ರಭುತ್ವ ವ್ಯವಸ್ಥೆಗೆ ಮಾರಕ” ಎಂದು ಖಂಡ್ರೆ ಹೇಳಿದ್ದಾರೆ.

 


Spread the love

LEAVE A REPLY

Please enter your comment!
Please enter your name here