HomePolitics Newsಸಿದ್ದರಾಮಯ್ಯ ಅದು ಹೇಗೆ ಈ ಅಪಮಾನ ಸಹಿಸಿಕೊಂಡ್ರೋ ಗೊತ್ತಿಲ್ಲ: ಸಿಟಿ ರವಿ ವ್ಯಂಗ್ಯ

ಸಿದ್ದರಾಮಯ್ಯ ಅದು ಹೇಗೆ ಈ ಅಪಮಾನ ಸಹಿಸಿಕೊಂಡ್ರೋ ಗೊತ್ತಿಲ್ಲ: ಸಿಟಿ ರವಿ ವ್ಯಂಗ್ಯ

For Dai;y Updates Join Our whatsapp Group

Spread the love

ಬೆಂಗಳೂರು: ಸಿದ್ದರಾಮಯ್ಯ ಅದು ಹೇಗೆ ಈ ಅಪಮಾನ ಸಹಿಸಿಕೊಂಡ್ರೋ ಗೊತ್ತಿಲ್ಲ ಎಂದು ಬಿಜೆಪಿ ವಿಧಾನ ಪರಿಷತ್ ಸದಸ್ಯ ಸಿಟಿ ರವಿ  ವ್ಯಂಗ್ಯವಾಡಿದ್ದಾರೆ. ಬೆಂಗಳೂರಿನಲ್ಲಿ ಸಿಎಂ ಸಿದ್ದರಾಮಯ್ಯ ಎದುದು ಕಾಂಗ್ರೆಸ್ ಕಾರ್ಯಕರ್ತರು ಡಿಕೆ ಶಿವಕುಮಾರ್ ಮುಂದಿನ ಸಿಎಂ ಎಂಬ ಘೋಷಣೆ ಕೂಗಿರುವುದಕ್ಕೆ ಪ್ರತಿಕ್ರಿಯೆ ನೀಡಿದ ಅವರು,

ಸಿದ್ದರಾಮಯ್ಯ ಅವರನ್ನು ಎದುರು ಕೂರಿಸಿಕೊಂಡೇ ಅಪಮಾನ ಮಾಡಿದ್ದಾರಲ್ಲ, ಸಿದ್ದರಾಮಯ್ಯರನ್ನು ಸ್ವಾಭಿಮಾನಿ ಅಂತ ನಾನು ಭಾವಿಸಿದ್ದೆ, ಅವರದ್ದು ಸ್ವಾಭಿಮಾನದ ರಾಜಕಾರಣ ಅನ್ಕೊಂಡಿದ್ದೆ.

ನನ್ನಂಥವನು ಸಿಎಂ ಆಗಿ ಹೀಗೆಲ್ಲ ಆಗಿದ್ದಿದ್ರೆ ನಾನು ಒಂದು ಕ್ಷಣವೂ ಅಪಮಾನ ಸಹಿಸ್ತಿರಲಿಲ್ಲ. ಸಿದ್ದರಾಮಯ್ಯ ಅದು ಹೇಗೆ ಈ ಅಪಮಾನ ಸಹಿಸಿಕೊಂಡ್ರೋ ಗೊತ್ತಿಲ್ಲ, ಇದು ನನಗೆ ಈಗಲೂ ಅರ್ಥವಾಗ್ತಿಲ್ಲ ಎಂದು ಸಿಎಂ ಸಿದ್ದರಾಮಯ್ಯ ವಿರುದ್ದ ಸಿಟಿ ರವಿ ವ್ಯಂಗ್ಯವಾಡಿದ್ದಾರೆ.


Spread the love
Vijaya Sakshi
Vijaya Sakshi
Vijayasakshi is a Kannada Daily News Paper Publishing From Gadag. Get Latest Gadag District News Live Updates Online In Vijayasakshi.Com Vijayasakshi Kannada Daily Newspaper Provide News On Gadag District Including Karnataka, India News In Kannada. Contact-9448326533/9019256545 E-mail-vijayasakshidaily@gmail.com

LEAVE A REPLY

Please enter your comment!
Please enter your name here

E-Paper

E-paper

Must Read

spot_img
error: Content is protected !!