• About
  • Advertise
  • Privacy & Policy
  • Contact
Friday, October 30, 2026
Vijaya Sakshi News
Advertisement
  • Home
  • Gadag News
  • Dharwad
  • Crime News
  • Entertainment
  • Districts
    • Bagalkot
    • Belgaum
    • Bellary
    • Bengaluru City
    • Bengaluru News
    • Bengaluru Rural
    • Bidar
    • Chamarajanagar
    • Chikkaballapur
    • Chikkamagaluru
    • Chitradurga
    • Davanagere
    • Hassan
    • Haveri
    • hubballi
    • Kalaburagi
    • Kodagu
  • E Paper
No Result
View All Result
  • Home
  • Gadag News
  • Dharwad
  • Crime News
  • Entertainment
  • Districts
    • Bagalkot
    • Belgaum
    • Bellary
    • Bengaluru City
    • Bengaluru News
    • Bengaluru Rural
    • Bidar
    • Chamarajanagar
    • Chikkaballapur
    • Chikkamagaluru
    • Chitradurga
    • Davanagere
    • Hassan
    • Haveri
    • hubballi
    • Kalaburagi
    • Kodagu
  • E Paper
No Result
View All Result
Vijaya Sakshi News
  • Home
  • Gadag News
  • Karnataka News
  • Crime News
  • Politics News
  • Bengaluru News
  • Entertainment
  • Life Style
  • Sports News
Home Bengaluru City

ನಾನಿನ್ನೂ ಪತ್ರಿಕೋದ್ಯಮದಿಂದ ಹೊರ ಬಂದಿಲ್ಲ: ಕೆ. ಶಿವಕುಮಾರ್

Vijaya Sakshi News Desk by Vijaya Sakshi News Desk
October 26, 2025
in Bengaluru City
ನಾನಿನ್ನೂ ಪತ್ರಿಕೋದ್ಯಮದಿಂದ ಹೊರ ಬಂದಿಲ್ಲ: ಕೆ. ಶಿವಕುಮಾರ್
0
SHARES
0
VIEWS
Share on Facebook

ವಿಜಯಸಾಕ್ಷಿ ಸುದ್ದಿ, ಬೆಂಗಳೂರು: ಕರ್ನಾಟಕ ಮಾಧ್ಯಮ ಅಕಾಡೆಮಿಯಲ್ಲಿ ಹಿರಿಯ ಪತ್ರಕರ್ತ ಟಿ.ಜೆ.ಎಸ್ ಜಾರ್ಜ್ ಅವರ ಹೆಸರಿನಲ್ಲಿ ರಾಷ್ಟ್ರೀಯ ಮಟ್ಟದಲ್ಲಿ ಮಾಧ್ಯಮ ಸಂಸ್ಥೆಗಳ ಸಂಪಾದಕರಿಗೆ ದತ್ತಿ ಪ್ರಶಸ್ತಿ ಸ್ಥಾಪಿಸಲಾಗುವುದು ಎಂದು ವಿಧಾನ ಪರಿಷತ್ ಸದಸ್ಯ ಕೆ. ಶಿವಕುಮಾರ್ ಘೋಷಿಸಿದರು.

ಅವರು ಶನಿವಾರ ಕರ್ನಾಟಕ ಮಾಧ್ಯಮ ಅಕಾಡೆಮಿಯಲ್ಲಿ ಸನ್ಮಾನ ಸ್ವೀಕರಿಸಿ ಮಾತನಾಡಿದರು. ಕರ್ನಾಟಕ ಮಾಧ್ಯಮ ಅಕಾಡೆಮಿಯಲ್ಲಿ ತಾವು ಈಗಾಗಲೇ ಸಾಮಾಜಿಕ ನ್ಯಾಯದ ಕುರಿತು ಬರೆಯುವ ಅಂಕಣಕಾರರಿಗೆ `ಡಾ. ಬಿ.ಆರ್. ಅಂಬೇಡ್ಕರ್ ದತ್ತಿ ಪ್ರಶಸ್ತಿ’ಯನ್ನು ಸ್ಥಾಪಿಸಿದ್ದು, ಇತ್ತೀಚೆಗೆ ನಿಧನರಾದ ಹಿರಿಯ ಪತ್ರಕರ್ತ ಟಿ.ಜೆ.ಎಸ್. ಜಾರ್ಜ್ ಅವರು ನಿಷ್ಪಕ್ಷಪಾತ ಪತ್ರಕರ್ತರಾಗಿದ್ದರು. ಅವರು ಸ್ವತಃ ಪತ್ರಕರ್ತರ ವರದಿಗಳನ್ನು ತಿದ್ದಿ, ಮಾರ್ಗದರ್ಶನ ನೀಡುತ್ತಿದ್ದರು. ಅವರ ಹೆಸರಿನಲ್ಲಿ ರಾಷ್ಟ್ರೀಯ ಮಟ್ಟದಲ್ಲಿ ನಿಷ್ಪಕ್ಷಪಾತವಾಗಿ ಕಾರ್ಯನಿರ್ವಹಿಸುವ ಪತ್ರಕರ್ತರನ್ನು ಗುರುತಿಸುವ ಸಲುವಾಗಿ 1.5 ಲಕ್ಷ ರೂ.ಗಳ ದತ್ತಿನಿಧಿ ಸ್ಥಾಪಿಸುವುದಾಗಿ ತಿಳಿಸಿದರು.

ತಾವು ಇನ್ನೂ ಪತ್ರಿಕೋದ್ಯಮದಿಂದ ಹೊರ ಬಂದಿಲ್ಲ. ಸದನದಲ್ಲಿಯೂ ಪತ್ರಕರ್ತರು ಹಾಗೂ ಪತ್ರಿಕೋದ್ಯಮ ಕ್ಷೇತ್ರದ ಕುರಿತು ದನಿ ಎತ್ತುವುದಾಗಿ ಅವರು ತಿಳಿಸಿದರು. ತಮ್ಮ ಪತ್ರಕರ್ತ ವೃತ್ತಿ ಜೀವನ ಹಾಗೂ ಅಕಾಡೆಮಿಯ ಸದಸ್ಯರಾಗಿ ಕಾರ್ಯನಿರ್ವಹಣೆಯ ಸಂದರ್ಭಗಳನ್ನು ಮೆಲುಕು ಹಾಕಿದ ಶಿವಕುಮಾರ್, ಅಕಾಡೆಮಿಯ ಚಟುವಟಿಕೆಗಳಿಗೆ ಸದಾ ಬೆಂಬಲ ನೀಡುವುದಾಗಿ ತಿಳಿಸಿದರು.

ಈ ಸಂದರ್ಭದಲ್ಲಿ ಮಾತನಾಡಿದ ಅಕಾಡೆಮಿಯ ಅಧ್ಯಕ್ಷೆ ಆಯೇಶಾ ಖಾನಂ, ಶಿವಕುಮಾರ್ ಅವರು ಮೂರು ದಶಕಗಳಿಂದ ಪತ್ರಕರ್ತರಾಗಿ ಕಾರ್ಯನಿರ್ವಹಿಸಿದ್ದು, ತಮ್ಮ ನಿಷ್ಠುರ ವರದಿಗಳಿಗಾಗಿ ಹೆಸರುವಾಸಿಯಾಗಿದ್ದಾರೆ. ಅವರು ಇಂದು ವಿಧಾನ ಪರಿಷತ್ತಿನ ಸದಸ್ಯರಾಗಿ ಆಯ್ಕೆಯಾಗಿರುವುದು ಪತ್ರಕರ್ತರಿಗೆಲ್ಲ ಹೆಮ್ಮೆಯ ವಿಷಯ. ಅವರು ಅಕಾಡೆಮಿಯೊಂದಿಗೆ ಅವಿನಾಭಾವ ಸಂಬಂಧ ಹೊಂದಿದ್ದು, ಅವರ ಬೆಂಬಲ ಪತ್ರಕರ್ತರಿಗೆ ಸದಾ ಇರುವುದೆಂಬ ವಿಶ್ವಾಸ ವ್ಯಕ್ತಪಡಿಸಿದರು.

ಸದಸ್ಯರಾದ ಕೆ. ನಿಂಗಜ್ಜ, ಕೆ. ವೆಂಕಟೇಶ್, ಶಿವಾನಂದ ತಗಡೂರು, ಅಬ್ಬಾಸ್ ಮುಲ್ಲಾ ಮೊದಲಾದವರು ಶಿವಕುಮಾರ್ ಅವರ ಕುರಿತು ಮಾತನಾಡಿದರು.

Tags: BreakingNewsgadagnewsK. ShivakumarKarnatakaVijayasakshivijayasakshinews
ShareSendShare
Previous Post

ಕಿತ್ತೂರು ಚೆನ್ನಮ್ಮಳ ನಾಣ್ಯ ಬಿಡುಗಡೆಗೆ ಹರ್ಷ

Next Post

ಚೆನ್ನಮ್ಮಳ ದೇಶಪ್ರೇಮ ಯುವ ಪೀಳಿಗೆಗೆ ಆದರ್ಶ: ಶ್ರೀ ಚನ್ನವೀರ ಮಹಾಸ್ವಾಮಿಗಳು

Vijaya Sakshi News Desk

Vijaya Sakshi News Desk

Vijayasakshi is a Kannada Daily News Paper Publishing From Gadag. Get Latest Gadag District News Live Updates Online In Vijayasakshi.Com Vijayasakshi Kannada Daily Newspaper Provide News On Gadag District Including Karnataka, India News In Kannada. Contact-9448326533/9019256545 E-mail-vijayasakshidaily@gmail.com

Next Post
ಚೆನ್ನಮ್ಮಳ ದೇಶಪ್ರೇಮ ಯುವ ಪೀಳಿಗೆಗೆ ಆದರ್ಶ: ಶ್ರೀ ಚನ್ನವೀರ ಮಹಾಸ್ವಾಮಿಗಳು

ಚೆನ್ನಮ್ಮಳ ದೇಶಪ್ರೇಮ ಯುವ ಪೀಳಿಗೆಗೆ ಆದರ್ಶ: ಶ್ರೀ ಚನ್ನವೀರ ಮಹಾಸ್ವಾಮಿಗಳು

Stay Connected test

  • 24k Followers
  • 99 Subscribers
  • Trending
  • Comments
  • Latest

ಪೊಲೀಸ್ ವೇಷದಲ್ಲಿ ಅಮಾಯಕರಿಗೆ ಬೆದರಿಕೆ: ಸಂಜಯ ಕೊಪ್ಪದ ಬಂಧನಕ್ಕೆ ಸರ್ಕಾರದ ಮುದ್ರೆ

October 24, 2026
ಧಾರಾಕಾರ ಮಳೆಗೆ ತತ್ತರಿಸಿದ ಗದಗ: ಸಿಡಿಲು ಬಡಿದು ಕುರಿಗಾಯಿ ಸಾವು, 5 ಆಡುಗಳು ಬಲಿ

ಧಾರಾಕಾರ ಮಳೆಗೆ ತತ್ತರಿಸಿದ ಗದಗ: ಸಿಡಿಲು ಬಡಿದು ಕುರಿಗಾಯಿ ಸಾವು, 5 ಆಡುಗಳು ಬಲಿ

October 23, 2026
Crime News: ಅರಣ್ಯ ಇಲಾಖೆ ನೌಕರ ವಿಠಲ್ ಜೋನಿ ಆತ್ಮಹತ್ಯೆ: ಕಾರಣ ನಿಗೂಢ

Crime News: ಅರಣ್ಯ ಇಲಾಖೆ ನೌಕರ ವಿಠಲ್ ಜೋನಿ ಆತ್ಮಹತ್ಯೆ: ಕಾರಣ ನಿಗೂಢ

October 25, 2026
ಗದಗದಲ್ಲಿ ಜೆಸಿಬಿ ಘರ್ಜನೆ: ಹೆದ್ದಾರಿ ಪಕ್ಕದಲ್ಲಿ ನಿರ್ಮಿಸಿದ್ದ ಬಡವರ ಅಂಗಡಿಗಳು ನೆಲಸಮ, ಅಪಘಾತಗಳ ಆತಂಕಕ್ಕೆ ಬ್ರೇಕ್‌!

ಗದಗದಲ್ಲಿ ಜೆಸಿಬಿ ಘರ್ಜನೆ: ಹೆದ್ದಾರಿ ಪಕ್ಕದಲ್ಲಿ ನಿರ್ಮಿಸಿದ್ದ ಬಡವರ ಅಂಗಡಿಗಳು ನೆಲಸಮ, ಅಪಘಾತಗಳ ಆತಂಕಕ್ಕೆ ಬ್ರೇಕ್‌!

October 23, 2026
Single Post Template – Fast News

ದೇವಸ್ಥಾನದಲ್ಲಿ 3 ಕೊಲೆ: ಹುಂಡಿಗಳ್ಳರ ಅಮಾನುಷ ಕೃತ್ಯ

0
Single Post Template – Fast News

ಕೋಡಿಹಳ್ಳಿಯವರಿಗೆ ಇಷ್ಟೊಂದು ಅಜ್ಞಾನ ಇದೆ ಅಂತ ಗೊತ್ತಿರಲಿಲ್ಲ: ಬಿ.ಸಿ.ಪಾಟೀಲ

0
Single Post Template – Fast News

ಕತ್ತಲಲ್ಲಿ ಕ್ವಾರಂಟೈನ್ ಸೆಂಟರ್; ಪರದಾಡಿದ ಕೊವಿಡ್ ರೋಗಿಗಳು!

0
Single Post Template – Fast News

ನಗರಸಭೆ ಆಯುಕ್ತರ ಕುರ್ಚಿ ಮಾರಾಟವಾಯ್ತೆ?
ಉಸ್ತುವಾರಿ ಸಚಿವರು ತಮ್ಮ ಹಠ ಸಾಧಿಸಿಯೇ ಬಿಟ್ಟರೆ?

0
ಸೌಜನ್ಯ ಕೇಸ್ ಗೆ ಹೊಸ SIT ಸಾರಥಿ: ಶಶಿಕುಮಾರ್ ಔಟ್, ಚೇತನ್ ಸಿಂಗ್ ರಾಥೋಡ್ʼಗೆ ತನಿಖೆಯ ಹೊಣೆ!

ಸೌಜನ್ಯ ಕೇಸ್ ಗೆ ಹೊಸ SIT ಸಾರಥಿ: ಶಶಿಕುಮಾರ್ ಔಟ್, ಚೇತನ್ ಸಿಂಗ್ ರಾಥೋಡ್ʼಗೆ ತನಿಖೆಯ ಹೊಣೆ!

October 30, 2026
ಚಿನ್ನದ ಬೆಲೆಯಲ್ಲಿ ಮತ್ತೆ ಇಳಿಕೆ: ಸೆ.14ರಂದು 22 ಕ್ಯಾರಟ್ ಚಿನ್ನದ ದರ ಎಷ್ಟಿದೆ?

ಚಿನ್ನ ಖರೀದಿಸುವವರಿಗೆ ಗುಡ್ ನ್ಯೂಸ್! ಒಂದೇ ದಿನ 10 ಗ್ರಾಂ ಚಿನ್ನದ ಬೆಲೆ ₹1,690 ಕುಸಿತ, ಬೆಳ್ಳಿ ದರದಲ್ಲೂ ಭಾರಿ ಇಳಿಕೆ

October 30, 2026
ಅರ್ನಾಬ್ ಚಂಡಮಾರುತಕ್ಕೆ ತತ್ತರಿಸಿದ ಆಂಧ್ರಪ್ರದೇಶ: ಮೃತರ ಕುಟುಂಬಗಳಿಗೆ ₹5 ಲಕ್ಷ ಪರಿಹಾರ, ಬೆಳೆ ಹಾನಿಯಿಂದ ರೈತರು ಸಂಕಷ್ಟಕ್ಕೆ!

ಅರ್ನಾಬ್ ಚಂಡಮಾರುತಕ್ಕೆ ತತ್ತರಿಸಿದ ಆಂಧ್ರಪ್ರದೇಶ: ಮೃತರ ಕುಟುಂಬಗಳಿಗೆ ₹5 ಲಕ್ಷ ಪರಿಹಾರ, ಬೆಳೆ ಹಾನಿಯಿಂದ ರೈತರು ಸಂಕಷ್ಟಕ್ಕೆ!

October 30, 2026
ರಾಜ್ಯದಲ್ಲಿ ಹೊಸ ಖಾಸಗಿ ಪಿಯು ಕಾಲೇಜುಗಳಿಗೆ ಬ್ರೇಕ್! ಮೂರು ವರ್ಷ ಅನುಮತಿ ನೀಡದಿರಲು ಸರ್ಕಾರದ ನಿರ್ಧಾರ

ರಾಜ್ಯದಲ್ಲಿ ಹೊಸ ಖಾಸಗಿ ಪಿಯು ಕಾಲೇಜುಗಳಿಗೆ ಬ್ರೇಕ್! ಮೂರು ವರ್ಷ ಅನುಮತಿ ನೀಡದಿರಲು ಸರ್ಕಾರದ ನಿರ್ಧಾರ

October 30, 2026

Recent News

We bring you the best Premium WordPress Themes that perfect for news, magazine, personal blog, etc. Check our landing page for details.

Browse by Category

Recent News

ಸೌಜನ್ಯ ಕೇಸ್ ಗೆ ಹೊಸ SIT ಸಾರಥಿ: ಶಶಿಕುಮಾರ್ ಔಟ್, ಚೇತನ್ ಸಿಂಗ್ ರಾಥೋಡ್ʼಗೆ ತನಿಖೆಯ ಹೊಣೆ!

ಸೌಜನ್ಯ ಕೇಸ್ ಗೆ ಹೊಸ SIT ಸಾರಥಿ: ಶಶಿಕುಮಾರ್ ಔಟ್, ಚೇತನ್ ಸಿಂಗ್ ರಾಥೋಡ್ʼಗೆ ತನಿಖೆಯ ಹೊಣೆ!

October 30, 2026
ಚಿನ್ನದ ಬೆಲೆಯಲ್ಲಿ ಮತ್ತೆ ಇಳಿಕೆ: ಸೆ.14ರಂದು 22 ಕ್ಯಾರಟ್ ಚಿನ್ನದ ದರ ಎಷ್ಟಿದೆ?

ಚಿನ್ನ ಖರೀದಿಸುವವರಿಗೆ ಗುಡ್ ನ್ಯೂಸ್! ಒಂದೇ ದಿನ 10 ಗ್ರಾಂ ಚಿನ್ನದ ಬೆಲೆ ₹1,690 ಕುಸಿತ, ಬೆಳ್ಳಿ ದರದಲ್ಲೂ ಭಾರಿ ಇಳಿಕೆ

October 30, 2026
  • About
  • Advertise
  • Privacy & Policy
  • Contact

Vijaya Sakshi 2026 CREATED BY Kalahamsa Infotech. PREMIUM WEBSITE SOLUTIONS.

error: Content is protected !!
Join WhatsApp ▤ Read E-Paper