ಗದಗ ನಗರದ ವಿವೇಕಾನಂದ ಬಡಾವಣೆಯ (ರಾಜೀವಗಾಂಧಿ ನಗರ) ಶ್ರೀ ಸಾಯಿಬಾಬಾ ಮಂದಿರದ ಎದುರಿಗೆ ಹಾತಲಗೇರಿ ರಸ್ತೆ ಓಂ ಶ್ರೀ ಅಯ್ಯಪ್ಪ ಸ್ವಾಮಿ ದೇವಸ್ಥಾನದ ಎ.ನಾಗರಾಜ ಗುರುಸ್ವಾಮಿಗಳ 44 ವರ್ಷಗಳ ಅವಿಸ್ಮರಣೀಯ ಸೇವೆಯ ಹಿನ್ನೆಲೆಯಲ್ಲಿ ಶನಿವಾರ ಸಾಯಂಕಾಲ ಮಸಾರಿ ಶ್ರಿ ಸಿದ್ಧಿವಿನಾಯಕ ದೇವಸ್ಥಾನದಿಂದ ಎ. ನಾಗರಾಜ ಗುರುಸ್ವಾಮಿ ಹಾಗೂ ಶಿಷ್ಯ ಬಳಗದ ನೇತೃತ್ವದಲ್ಲಿ ಅಯ್ಯಪ್ಪಸ್ವಾಮಿಯ ಮೂರ್ತಿ ಮೆರವಣಿಗೆಯು ಜ್ಯೋತಿ ಮತ್ತು ಪೂರ್ಣ ಕುಂಭದೊಂದಿಗೆ ಶ್ರೀ ಅಯ್ಯಪ್ಪಸ್ವಾಮಿ ದೇವಸ್ಥಾನಕ್ಕೆ ತಲುಪಿತು.
Trending Now



