ಬೆಳಗಾವಿ: ಬೆಳಗಾವಿ ಅಂಬೋಲಿ ಮಾರ್ಗ ಮಧ್ಯೆ ನಿರಂತರ ಮಳೆ ಬೃಹತ್ ಗಾತ್ರದ ಬಂಡೆಗಲ್ಲು ರಸ್ತೆಗೆ ಉರುಳಿ ಬಿದ್ದಿದೆ ಗೋವಾ, ಕರ್ನಾಟಕ, ಮಹಾರಾಷ್ಟ್ರ ಬೆಸೆಯುವ ಅಂಬೋಲಿ ಸಾವಂತವಾಡಿ ಹೆದ್ದಾರಿ ಇದಾಗಿದ್ದು,
Advertisement
ಅದೃಷ್ಟವಷಾತ್ ಘಟನೆಯಲ್ಲಿ ಯಾವುದೇ ಅವಘಡ ಸಂಭವಿಸಿಲ್ಲ. ಬೆಳಗ್ಗಿನಿಂದಲೇ ಬಂಡೆಗಲ್ಲು ತೆರವುಗೊಳಿಸುವ ಕೆಲಸದಲ್ಲಿ ಅಧಿಕಾರಿಗಳು ಬ್ಯುಸಿಯಾಗಿದ್ದಾರೆ. ಮಹಾರಾಷ್ಟ್ರ ಲೋಕೋಪಯೋಗಿ ಹಾಗೂ ಪೊಲೀಸರ ನೇತೃತ್ವದಲ್ಲಿ ಬಂಡೆ ತೆರವು ಕಾರ್ಯಾಚರಣೆ ನಡೆಯುತ್ತಿದೆ.