ವಿಜಯಸಾಕ್ಷಿ ಸುದ್ದಿ, ಗದಗ : ಭಾರತೀಯ ಜನತಾ ಪಾರ್ಟಿಯ ಗದಗ ಜಿಲ್ಲಾ ಕಾರ್ಯಾಲಯದಲ್ಲಿ 78ನೇ ಸ್ವಾತಂತ್ರ್ಯೋತ್ಸವದ ಅಂಗವಾಗಿ ಜಿಲ್ಲಾಧ್ಯಕ್ಷ ತೋಟಪ್ಪ (ರಾಜು) ಕುರುಡಗಿ ದ್ವಜಾರೋಹಣ ನೆರವೇರಿಸಿದರು.
Advertisement
ಈ ಸಂದರ್ಭದಲ್ಲಿ ವಿಧಾನ ಪರಿಷತ್ ಸದಸ್ಯ ಎಸ್.ವಿ. ಸಂಕನೂರ, ಹಿರಿಯರಾದ ಎಂ.ಎಸ್. ಕರಿಗೌಡ್ರ, ತೊಟೊಸಾ ಭಾಂಡಗೆ, ಜಗನ್ನಾಥಸಾ ಭಾಂಡಗೆ, ಎಂ.ಎಂ. ಹಿರೇಮಠ, ರಮೇಶ ಸಜ್ಜಗಾರ, ಕೆ.ಪಿ. ಕೋಟಿಗೌಡ್ರ, ರವಿ ದಂಡಿನ, ಅಮರನಾಥ ಬೆಟಗೇರಿ, ಅಶ್ವಿನಿ ಜಗತಾಪ, ನಿರ್ಮಲಾ ಕೊಳ್ಳಿ, ಪಾರ್ವತಿ ಪಟ್ಟಣಶೆಟ್ಟಿ, ಪುಷ್ಪಾ ಪೂಜಾರ, ವಿಜಯಲಕ್ಷ್ಮಿ ಮಾನ್ವಿ, ಪದ್ಮನಿ ಮುತ್ತಲದಿನ್ನಿ, ಸ್ವಾತಿ ಅಕ್ಕಿ, ಜಯಶ್ರೀ ಉಗಲಾಟದ, ಮಂಜುನಾಥ ವಡ್ಡರ, ಮಂಜುನಾಥ ಶಾಂತಗೇರಿ, ಎಂ.ಪಿ. ಶಲವಡಿ, ರವಿ ಮಾನ್ವಿ, ಸುಜಯ ಗಲಗಲಿ, ಬೂದೇಶ ಅಣ್ಣಿಗೇರಿ, ಮಂಜುನಾಥ ಪಟ್ಟಣಶೆಟ್ಟಿ, ವಿನೋದ ಹಂಸನೂರ ಸ್ಭೆರಿದಂತೆ ಪಕ್ಷದ ಪ್ರಮುಖರು ಉಪಸ್ಥಿತರಿದ್ದರು.