ವಿಜಯಸಾಕ್ಷಿ, ಧಾರವಾಡ : ಧಾರವಾಡ ಲೋಕಸಭಾ ಮತಕ್ಷೇತ್ರದ ಚುನಾವಣಾ ಮಾದರಿ ನೀತಿ ಸಂಹಿತೆ ಜಿಲ್ಲಾ ನೋಡಲ್ ಅಧಿಕಾರಿ ಮೋನಾ ರೋತ್ ಅವರು ಶುಕ್ರವಾರ ಬೆಳಿಗ್ಗೆ ಅಳ್ನಾವರ ಮತ್ತು ಗೋವಾ ರಸ್ತೆಯ ಕಡಬಗಟ್ಟಿ ಕ್ರಾಸ್ ಚೆಕ್‌ಪೊಸ್ಟ್ನಲ್ಲಿ ವಾಹನಗಳ ತಪಾಸಣೆ ಮಾಡಿ, ಚೆಕ್‌ಪೊಸ್ಟ್ ಅಧಿಕಾರಿಗಳ ಕಾರ್ಯ ಪರಿಶೀಲಿಸಿದರು.
Advertisement