HomeDharwadಚೆಕ್‌ಪೋಸ್ಟ್ ನಲ್ಲಿ ವಾಹನಗಳ ತಪಾಸಣೆ

ಚೆಕ್‌ಪೋಸ್ಟ್ ನಲ್ಲಿ ವಾಹನಗಳ ತಪಾಸಣೆ

For Dai;y Updates Join Our whatsapp Group

ವಿಜಯಸಾಕ್ಷಿ, ಧಾರವಾಡ : ಧಾರವಾಡ ಲೋಕಸಭಾ ಮತಕ್ಷೇತ್ರದ ಚುನಾವಣಾ ಮಾದರಿ ನೀತಿ ಸಂಹಿತೆ ಜಿಲ್ಲಾ ನೋಡಲ್ ಅಧಿಕಾರಿ ಮೋನಾ ರೋತ್ ಅವರು ಶುಕ್ರವಾರ ಬೆಳಿಗ್ಗೆ ಅಳ್ನಾವರ ಮತ್ತು ಗೋವಾ ರಸ್ತೆಯ ಕಡಬಗಟ್ಟಿ ಕ್ರಾಸ್ ಚೆಕ್‌ಪೊಸ್ಟ್ನಲ್ಲಿ ವಾಹನಗಳ ತಪಾಸಣೆ ಮಾಡಿ, ಚೆಕ್‌ಪೊಸ್ಟ್ ಅಧಿಕಾರಿಗಳ ಕಾರ್ಯ ಪರಿಶೀಲಿಸಿದರು.

LEAVE A REPLY

Please enter your comment!
Please enter your name here

E-Paper

E-paper

Must Read

spot_img