• About
  • Advertise
  • Privacy & Policy
  • Contact
Wednesday, November 4, 2026
Vijaya Sakshi News
Advertisement
  • Home
  • Gadag News
  • Dharwad
  • Crime News
  • Entertainment
  • Districts
    • Bagalkot
    • Belgaum
    • Bellary
    • Bengaluru City
    • Bengaluru News
    • Bengaluru Rural
    • Bidar
    • Chamarajanagar
    • Chikkaballapur
    • Chikkamagaluru
    • Chitradurga
    • Davanagere
    • Hassan
    • Haveri
    • hubballi
    • Kalaburagi
    • Kodagu
  • E Paper
No Result
View All Result
  • Home
  • Gadag News
  • Dharwad
  • Crime News
  • Entertainment
  • Districts
    • Bagalkot
    • Belgaum
    • Bellary
    • Bengaluru City
    • Bengaluru News
    • Bengaluru Rural
    • Bidar
    • Chamarajanagar
    • Chikkaballapur
    • Chikkamagaluru
    • Chitradurga
    • Davanagere
    • Hassan
    • Haveri
    • hubballi
    • Kalaburagi
    • Kodagu
  • E Paper
No Result
View All Result
Vijaya Sakshi News
  • Home
  • Gadag News
  • Karnataka News
  • Crime News
  • Politics News
  • Bengaluru News
  • Entertainment
  • Life Style
  • Sports News
Home Politics News

ಆರ್‌ಸಿಬಿ ವಿಜಯೋತ್ಸವ ಸಂಭ್ರಮಿಸುವ ಬದಲು ಬೆಟ್ಟು ತೋರಿಸುವ ಪ್ರಕ್ರಿಯೆ ಸಲ್ಲದು: ಕಾಲ್ತುಳಿತಕ್ಕೆ ಮೊಯ್ಲಿ ಬೇಸರ!

Vijaya Sakshi News Desk by Vijaya Sakshi News Desk
June 13, 2025
in Politics News
ಆರ್‌ಸಿಬಿ ವಿಜಯೋತ್ಸವ ಸಂಭ್ರಮಿಸುವ ಬದಲು ಬೆಟ್ಟು ತೋರಿಸುವ ಪ್ರಕ್ರಿಯೆ ಸಲ್ಲದು: ಕಾಲ್ತುಳಿತಕ್ಕೆ ಮೊಯ್ಲಿ ಬೇಸರ!
0
SHARES
0
VIEWS
Share on Facebook

ಬೆಂಗಳೂರು:- ಆರ್‌ಸಿಬಿ ವಿಜಯೋತ್ಸವ ಸಂಭ್ರಮಿಸುವ ಬದಲು ಬೆಟ್ಟು ತೋರಿಸುವ ಪ್ರಕ್ರಿಯೆ ಸರಿಯಲ್ಲ ಎಂದು ಬೆಂಗಳೂರಿನಲ್ಲಿ ನಡೆದಿದ್ದ ಕಾಲ್ತುಳಿತ ಪ್ರಕರಣಕ್ಕೆ ವೀರಪ್ಪ ಮೊಯ್ಲಿ ಬೇಸರ ಹೊರ ಹಾಕಿದ್ದಾರೆ.

ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಎಂ ಸಿದ್ದರಾಮಯ್ಯಗೆ ಪತ್ರ ಬರೆದಿರುವ ವೀರಪ್ಪ ಮೊಯ್ಲಿ, ಆರ್‌ಸಿಬಿ ವಿಜಯೋತ್ಸವ ಸಂದರ್ಭದಲ್ಲಿ ಸಂಭವಿಸಿದ ಕಾಲ್ತುಳಿತ ಪ್ರಕರಣ ಸಂಬಂಧ ವಿವಿಧ ತನಿಖೆ ನಡೆಸುವ ಬದಲು ನಿವೃತ್ತ ನ್ಯಾಯಾಧೀಶರಿಂದ ಒಂದೇ ತನಿಖೆ ನಡೆಸಬೇಕು. ವರದಿ ತರಿಸಿ ಸಾರ್ವಜನಿಕರು ಮತ್ತು ಕ್ರಿಕೆಟ್ ಪ್ರೇಮಿಗಳಲ್ಲಿ ವಿಶ್ವಾಸ ಮೂಡಿಸಲು ಸರಕಾರ ಕ್ರಮ ವಹಿಸಬೇಕು. ಕಾಲ್ತುಳಿತ ಪ್ರಕರಣ ಸಂಬಂಧ ಜಿಲ್ಲಾಧಿಕಾರಿ, ಸಿಐಡಿ ಹಾಗೂ ನಿವೃತ್ತ ನ್ಯಾಯಾಧೀಶರ ನೇತೃತ್ವದಲ್ಲಿ ಮೂರು ತನಿಖೆ ನಡೆಸಲಾಗುವುದು ಎಂದು ಪ್ರಕಟಿಸಿರುವುದು ಸರಿಯಲ್ಲ. ಇದರಿಂದ ಸರಕಾರದ ಆಡಳಿತಕ್ಕೆ ಕೆಟ್ಟ ಹೆಸರು ಬರುವ ಸಾಧ್ಯತೆಗಳಿವೆ. ಹೀಗಾಗಿ ಈ ಬಗ್ಗೆ ಪುನರ್ ಪರಿಶೀಲನೆ ನಡೆಸಬೇಕು’ ಎಂದು ಮನವಿ ಮಾಡಿದ್ದಾರೆ.

ಕಾಲ್ತುಳಿತದ ಆಕಸ್ಮಿಕ ಘಟನೆಯಿಂದ ಅನೇಕ ದಶಕಗಳಿಂದ ಗಳಿಸಿದ ಕಾಂಗ್ರೆಸ್ ಪಕ್ಷದ ವರ್ಚಸ್ಸನ್ನು ಅಳಿಸಿಹಾಕಬಾರದು. ಈ ಬಗ್ಗೆ ವಿಶೇಷವಾದ ಎಚ್ಚರಿಕೆಯಿಂದ ಕ್ರಮ ಕೈಗೊಳ್ಳುವ ಅನಿವಾರ್ಯತೆಯಿದೆ. ದುರ್ಘಟನೆ ಹಿನ್ನೆಲೆಯಲ್ಲಿ ರಾಷ್ಟ್ರ ಮತ್ತು ಅಂತರರಾಷ್ಟ್ರೀಯ ಮಟ್ಟದಲ್ಲಿ ಬೆಂಗಳೂರಿನ ಕ್ರಿಕೆಟ್ ವ್ಯವಸ್ಥೆಯ ಮೇಲೆಯೇ ಕೆಟ್ಟ ಹೆಸರು ಬಂದಿದೆ. ಆ ಕೆಟ್ಟ ಹೆಸರನ್ನು ಅಳಿಸಿಹಾಕಬೇಕು’ ಎಂದು ವೀರಪ್ಪ ಮೊಯ್ಲಿ ಸಲಹೆ ನೀಡಿದ್ದಾರೆ. ಆರ್‌ಸಿಬಿ ವಿಜಯೋತ್ಸವವನ್ನು ಸಂಭ್ರಮಿಸುವ ಬದಲು ಬೆಟ್ಟು ತೋರಿಸುವ ಪ್ರಕ್ರಿಯೆ ನಡೆದಿದೆ, ಇದು ಸಲ್ಲದು. ಕಾಲ್ತುಳಿತದಲ್ಲಿ ಅಸುನೀಗಿದವರ ಕುಟುಂಬದ ಸದಸ್ಯರು ಹಾಗೂ ಗಾಯಾಳುಗಳಲ್ಲಿ ವಿಶ್ವಾಸ ಮೂಡಿಸಬೇಕು. ಅಲ್ಲದೆ, ಕ್ರಿಕೆಟ್ ಪ್ರೇಮಿಗಳಲ್ಲಿಯೂ ಸುರಕ್ಷತೆಯ ವಾತಾವರಣ ನಿರ್ಮಿಸುವ ನಿಟ್ಟಿನಲ್ಲಿ ಕ್ಷಿಪ್ರ ಗತಿಯಲ್ಲಿ ಪ್ರಕರಣದ ತನಿಖೆ ನಡೆಸಿ ಕ್ರಮ ಕೈಗೊಳ್ಳಬೇಕು’ ಎಂದು ವೀರಪ್ಪ ಮೊಯ್ಲಿ ಕೋರಿದ್ದಾರೆ

Tags: BengalurucricketIPLkannadanewsKarnatakaVijayasakshivijayasakshinewsVirappa Mohli
ShareSendShare
Previous Post

ಜೂ. 16ರಿಂದ ಬೈಕ್ ಟ್ಯಾಕ್ಸಿ ಸೇವೆ ಸ್ಥಗಿತ: ಓಲಾ, ಊಬರ್, ರಾಪಿಡೋಗೆ ಶಾಕ್ ಕೊಟ್ಟ ಹೈಕೋರ್ಟ್!

Next Post

ಮಲೇರಿಯಾ ವಿರೋಧಿ ಮಾಸಾಚರಣೆ

Vijaya Sakshi News Desk

Vijaya Sakshi News Desk

Vijayasakshi is a Kannada Daily News Paper Publishing From Gadag. Get Latest Gadag District News Live Updates Online In Vijayasakshi.Com Vijayasakshi Kannada Daily Newspaper Provide News On Gadag District Including Karnataka, India News In Kannada. Contact-9448326533/9019256545 E-mail-vijayasakshidaily@gmail.com

Next Post
ಮಲೇರಿಯಾ ವಿರೋಧಿ ಮಾಸಾಚರಣೆ

ಮಲೇರಿಯಾ ವಿರೋಧಿ ಮಾಸಾಚರಣೆ

Stay Connected test

  • 24k Followers
  • 99 Subscribers
  • Trending
  • Comments
  • Latest

ಪೊಲೀಸ್ ವೇಷದಲ್ಲಿ ಅಮಾಯಕರಿಗೆ ಬೆದರಿಕೆ: ಸಂಜಯ ಕೊಪ್ಪದ ಬಂಧನಕ್ಕೆ ಸರ್ಕಾರದ ಮುದ್ರೆ

October 24, 2026
ಧಾರಾಕಾರ ಮಳೆಗೆ ತತ್ತರಿಸಿದ ಗದಗ: ಸಿಡಿಲು ಬಡಿದು ಕುರಿಗಾಯಿ ಸಾವು, 5 ಆಡುಗಳು ಬಲಿ

ಧಾರಾಕಾರ ಮಳೆಗೆ ತತ್ತರಿಸಿದ ಗದಗ: ಸಿಡಿಲು ಬಡಿದು ಕುರಿಗಾಯಿ ಸಾವು, 5 ಆಡುಗಳು ಬಲಿ

October 23, 2026
Crime News: ಅರಣ್ಯ ಇಲಾಖೆ ನೌಕರ ವಿಠಲ್ ಜೋನಿ ಆತ್ಮಹತ್ಯೆ: ಕಾರಣ ನಿಗೂಢ

Crime News: ಅರಣ್ಯ ಇಲಾಖೆ ನೌಕರ ವಿಠಲ್ ಜೋನಿ ಆತ್ಮಹತ್ಯೆ: ಕಾರಣ ನಿಗೂಢ

October 25, 2026
ಗದಗದಲ್ಲಿ ಜೆಸಿಬಿ ಘರ್ಜನೆ: ಹೆದ್ದಾರಿ ಪಕ್ಕದಲ್ಲಿ ನಿರ್ಮಿಸಿದ್ದ ಬಡವರ ಅಂಗಡಿಗಳು ನೆಲಸಮ, ಅಪಘಾತಗಳ ಆತಂಕಕ್ಕೆ ಬ್ರೇಕ್‌!

ಗದಗದಲ್ಲಿ ಜೆಸಿಬಿ ಘರ್ಜನೆ: ಹೆದ್ದಾರಿ ಪಕ್ಕದಲ್ಲಿ ನಿರ್ಮಿಸಿದ್ದ ಬಡವರ ಅಂಗಡಿಗಳು ನೆಲಸಮ, ಅಪಘಾತಗಳ ಆತಂಕಕ್ಕೆ ಬ್ರೇಕ್‌!

October 23, 2026
Single Post Template – Fast News

ದೇವಸ್ಥಾನದಲ್ಲಿ 3 ಕೊಲೆ: ಹುಂಡಿಗಳ್ಳರ ಅಮಾನುಷ ಕೃತ್ಯ

0
Single Post Template – Fast News

ಕೋಡಿಹಳ್ಳಿಯವರಿಗೆ ಇಷ್ಟೊಂದು ಅಜ್ಞಾನ ಇದೆ ಅಂತ ಗೊತ್ತಿರಲಿಲ್ಲ: ಬಿ.ಸಿ.ಪಾಟೀಲ

0
Single Post Template – Fast News

ಕತ್ತಲಲ್ಲಿ ಕ್ವಾರಂಟೈನ್ ಸೆಂಟರ್; ಪರದಾಡಿದ ಕೊವಿಡ್ ರೋಗಿಗಳು!

0
Single Post Template – Fast News

ನಗರಸಭೆ ಆಯುಕ್ತರ ಕುರ್ಚಿ ಮಾರಾಟವಾಯ್ತೆ?
ಉಸ್ತುವಾರಿ ಸಚಿವರು ತಮ್ಮ ಹಠ ಸಾಧಿಸಿಯೇ ಬಿಟ್ಟರೆ?

0
ಆಂಧ್ರಪ್ರದೇಶದಲ್ಲಿ ಮುರಸು ಚಂಡಮಾರುತದ ಅಬ್ಬರ; ಇಬ್ಬರು ಸಾವು, 344 ಕೋಟಿ ರೂ. ನಷ್ಟ

ಆಂಧ್ರಪ್ರದೇಶದಲ್ಲಿ ಮುರಸು ಚಂಡಮಾರುತದ ಅಬ್ಬರ; ಇಬ್ಬರು ಸಾವು, 344 ಕೋಟಿ ರೂ. ನಷ್ಟ

November 4, 2026
ಸಿಲಿಂಡರ್ ಡೆಲಿವರಿ ಮಾಡುತ್ತಿದ್ದಾಗಲೇ ಬೆಂಕಿ ಅವಘಡ; ಕೂದಲೆಳೆ ಅಂತರದಲ್ಲಿ ಪಾರಾದ ಡೆಲಿವರಿ ಬಾಯ್!

ಸಿಲಿಂಡರ್ ಡೆಲಿವರಿ ಮಾಡುತ್ತಿದ್ದಾಗಲೇ ಬೆಂಕಿ ಅವಘಡ; ಕೂದಲೆಳೆ ಅಂತರದಲ್ಲಿ ಪಾರಾದ ಡೆಲಿವರಿ ಬಾಯ್!

November 4, 2026
ಒಲಿಂಪಿಕ್ಸ್‌ನಲ್ಲಿ ಚಿನ್ನ ಗೆದ್ದ ಕ್ರೀಡಾಪಟುವಿನ ಮನೆಗೆ ಕನ್ನ; ಪದಕಗಳನ್ನೇ ಕದ್ದ ಖದೀಮರು!

ಒಲಿಂಪಿಕ್ಸ್‌ನಲ್ಲಿ ಚಿನ್ನ ಗೆದ್ದ ಕ್ರೀಡಾಪಟುವಿನ ಮನೆಗೆ ಕನ್ನ; ಪದಕಗಳನ್ನೇ ಕದ್ದ ಖದೀಮರು!

November 4, 2026
ಚಿತ್ರದುರ್ಗದಲ್ಲಿ ಚಿರತೆ ದಾಳಿಗೆ ವ್ಯಕ್ತಿ ಬಲಿ; ಮೇಕೆ ರಕ್ಷಿಸಲು ಹೋದಾಗ ದುರಂತ!

ಚಿತ್ರದುರ್ಗದಲ್ಲಿ ಚಿರತೆ ದಾಳಿಗೆ ವ್ಯಕ್ತಿ ಬಲಿ; ಮೇಕೆ ರಕ್ಷಿಸಲು ಹೋದಾಗ ದುರಂತ!

November 4, 2026

Recent News

We bring you the best Premium WordPress Themes that perfect for news, magazine, personal blog, etc. Check our landing page for details.

Browse by Category

Recent News

ಆಂಧ್ರಪ್ರದೇಶದಲ್ಲಿ ಮುರಸು ಚಂಡಮಾರುತದ ಅಬ್ಬರ; ಇಬ್ಬರು ಸಾವು, 344 ಕೋಟಿ ರೂ. ನಷ್ಟ

ಆಂಧ್ರಪ್ರದೇಶದಲ್ಲಿ ಮುರಸು ಚಂಡಮಾರುತದ ಅಬ್ಬರ; ಇಬ್ಬರು ಸಾವು, 344 ಕೋಟಿ ರೂ. ನಷ್ಟ

November 4, 2026
ಸಿಲಿಂಡರ್ ಡೆಲಿವರಿ ಮಾಡುತ್ತಿದ್ದಾಗಲೇ ಬೆಂಕಿ ಅವಘಡ; ಕೂದಲೆಳೆ ಅಂತರದಲ್ಲಿ ಪಾರಾದ ಡೆಲಿವರಿ ಬಾಯ್!

ಸಿಲಿಂಡರ್ ಡೆಲಿವರಿ ಮಾಡುತ್ತಿದ್ದಾಗಲೇ ಬೆಂಕಿ ಅವಘಡ; ಕೂದಲೆಳೆ ಅಂತರದಲ್ಲಿ ಪಾರಾದ ಡೆಲಿವರಿ ಬಾಯ್!

November 4, 2026
  • About
  • Advertise
  • Privacy & Policy
  • Contact

Vijaya Sakshi 2026 CREATED BY Kalahamsa Infotech. PREMIUM WEBSITE SOLUTIONS.

error: Content is protected !!
Join WhatsApp ▤ Read E-Paper