• About
  • Advertise
  • Privacy & Policy
  • Contact
Wednesday, October 28, 2026
Vijaya Sakshi News
Advertisement
  • Home
  • Gadag News
  • Dharwad
  • Crime News
  • Entertainment
  • Districts
    • Bagalkot
    • Belgaum
    • Bellary
    • Bengaluru City
    • Bengaluru News
    • Bengaluru Rural
    • Bidar
    • Chamarajanagar
    • Chikkaballapur
    • Chikkamagaluru
    • Chitradurga
    • Davanagere
    • Hassan
    • Haveri
    • hubballi
    • Kalaburagi
    • Kodagu
  • E Paper
No Result
View All Result
  • Home
  • Gadag News
  • Dharwad
  • Crime News
  • Entertainment
  • Districts
    • Bagalkot
    • Belgaum
    • Bellary
    • Bengaluru City
    • Bengaluru News
    • Bengaluru Rural
    • Bidar
    • Chamarajanagar
    • Chikkaballapur
    • Chikkamagaluru
    • Chitradurga
    • Davanagere
    • Hassan
    • Haveri
    • hubballi
    • Kalaburagi
    • Kodagu
  • E Paper
No Result
View All Result
Vijaya Sakshi News
  • Home
  • Gadag News
  • Karnataka News
  • Crime News
  • Politics News
  • Bengaluru News
  • Entertainment
  • Life Style
  • Sports News
Home Sports News

IPL 2025: KKR vs PBKS ಪಂದ್ಯ ರದ್ದು: ಲಾಭ ಆಗಿದ್ದು ಯಾರಿಗೆ?

Vijaya Sakshi News Desk by Vijaya Sakshi News Desk
April 27, 2025
in Sports News
IPL 2025: KKR vs PBKS ಪಂದ್ಯ ರದ್ದು: ಲಾಭ ಆಗಿದ್ದು ಯಾರಿಗೆ?
0
SHARES
0
VIEWS
Share on Facebook

ಭಾರೀ ಮಳೆಯ ಕಾರಣದಿಂದ ಕೊಲ್ಕತ್ತಾದ ಈಡನ್ ಗಾರ್ಡನ್ಸ್‌ನಲ್ಲಿ ಶನಿವಾರ ನಡೆಯಬೇಕಿದ್ದ ಪಂಜಾಬ್ ಕಿಂಗ್ಸ್ ಹಾಗೂ ಕೋಲ್ಕತ್ತಾ ನೈಟ್ ರೈಡರ್ಸ್ ನಡುವಿನ IPL ಪಂದ್ಯ ರದ್ದಾಗಿದೆ. ಮಳೆಗೂ ಮುನ್ನ ಮೊದಲು ಟಾಸ್ ಗೆದ್ದ ಪಂಜಾಬ್, ಬ್ಯಾಟಿಂಗ್ ಆಯ್ದುಕೊಂಡಿತು. ಅದರಂತೆ ಶ್ರೇಯಸ್ ಪಡೆ ಕಷ್ಟಕರವಾಗಿದ್ದ ಪಿಚ್​ನಲ್ಲಿ 201 ರನ್​ ಕಲೆಹಾಕುವಲ್ಲಿ ಯಶಸ್ವಿಯಾಗಿದ್ದರು. ಆ ಬಳಿಕ ಇನಿಂಗ್ಸ್ ಆರಂಭಿಸಿದ ಕೊಲ್ಕತ್ತಾ ನೈಟ್ ರೈಡರ್ಸ್ ಒಂದು ಓವರ್​ನಲ್ಲಿ 7 ರನ್​ ಕಲೆಹಾಕಿತು. ಈ ವೇಳೆ ಸುರಿಯಾಲಾರಂಭಿಸಿದ ಮಳೆಗೆ ಇಡೀ ಪಂದ್ಯವನ್ನು ರದ್ದುಗೊಳಿಸಲಾಯಿತು. ಪಂದ್ಯ ರದ್ದಾದ ಕಾರಣ ಉಭಯ ತಂಡಗಳು ತಲಾ ಒಂದೊಂದು ಅಂಕಗಳನ್ನು ಹಂಚಿಕೊಂಡಿದೆ.

ಒಂದು ವೇಳೆ ಈ ಪಂದ್ಯವು ನಡೆದಿದ್ದರೆ ಪಂಜಾಬ್ ಕಿಂಗ್ಸ್ ತಂಡಕ್ಕೆ ಗೆಲ್ಲುವ ಅವಕಾಶ ಹೆಚ್ಚಿತ್ತು. ಏಕೆಂದರೆ ಈ ಬಾರಿಯ ಐಪಿಎಲ್​ನಲ್ಲಿ ಕೆಕೆಆರ್ ತಂಡವು ಅತ್ಯಂತ ಕಳಪೆ ಪ್ರದರ್ಶನ ನೀಡುತ್ತಿದೆ. ಅದರಲ್ಲೂ ಬೃಹತ್ ಮೊತ್ತವನ್ನು ಚೇಸ್ ಮಾಡಿ ಒಂದೇ ಒಂದು ಪಂದ್ಯವನ್ನು ಗೆದ್ದಿಲ್ಲ. ಹೀಗಾಗಿ ಈ ಪಂದ್ಯದಲ್ಲಿ ಪಂಜಾಬ್ ಕಿಂಗ್ಸ್ ತಂಡವು ಗೆಲ್ಲುವ ವಿಶ್ವಾಸದಲ್ಲಿತ್ತು. ಆದರೆ ಮಳೆಯಿಂದಾಗಿ ಇದೀಗ ಪಂಜಾಬ್ ಪಡೆ ಒಂದು ಅಂಕವನ್ನು ಕಳೆದುಕೊಂಡಿದೆ. ಪಂಜಾಬ್ ಕಿಂಗ್ಸ್ ಹಾಗೂ ಕೊಲ್ಕತ್ತಾ ನೈಟ್ ರೈಡರ್ಸ್ ನಡುವಣ ಪಂದ್ಯ ರದ್ದಾಗಿದ್ದರಿಂದ ಯಾರಿಗೆ ಲಾಭ ಎಂಬ ಪ್ರಶ್ನೆಯೊಂದು ಹುಟ್ಟಿಕೊಂಡಿದೆ. ಈ ಪ್ರಶ್ನೆಗೆ ಉತ್ತರ ಮುಂಬೈ ಇಂಡಿಯನ್ಸ್ ಹಾಗೂ ಲಕ್ನೋ ಸೂಪರ್ ಜೈಂಟ್ಸ್ ತಂಡಗಳು. ಏಕೆಂದರೆ ಇತ್ತ ಪಂಜಾಬ್ ಕಿಂಗ್ಸ್ ತಂಡವು 9 ಪಂದ್ಯಗಳಿಂದ 11 ಅಂಕಗಳನ್ನು ಕಲೆಹಾಕಿದರೆ, ಅತ್ತ ಮುಂಬೈ ಇಂಡಿಯನ್ಸ್ ಹಾಗೂ ಲಕ್ನೋ ಸೂಪರ್ ಜೈಂಟ್ಸ್ 9 ಪಂದ್ಯಗಳಿಂದ 10 ಅಂಕಗಳನ್ನು ಗಳಿಸಿದೆ.

ಈ ಎರಡು ತಂಡಗಳಿಗೆ ಮುಂದಿನ ಪಂದ್ಯಗಳ ಮೂಲಕ ಪಂಜಾಬ್ ಕಿಂಗ್ಸ್ ತಂಡವನ್ನು ಹಿಂದಿಕ್ಕಲು ಉತ್ತಮ ಅವಕಾಶವಿದೆ. ಅಂದರೆ ಪ್ರಸ್ತುತ ಅಂಕಪಟ್ಟಿಯಲ್ಲಿ ಪಂಜಾಬ್ ಕಿಂಗ್ಸ್ 4ನೇ ಸ್ಥಾನದಲ್ಲಿದ್ದರೆ, ಮುಂಬೈ ಹಾಗೂ ಲಕ್ನೋ ಕ್ರಮವಾಗಿ 5ನೇ ಮತ್ತು 6ನೇ ಸ್ಥಾನಗಳಲ್ಲಿದೆ. ಇಲ್ಲಿ ಪಂಜಾಬ್ ಕಿಂಗ್ಸ್ ತಂಡದ ನೆಟ್ ರನ್ ರೇಟ್ +0.177 ಇದ್ದು, ಇದೇ ವೇಳೆ ಮುಂಬೈ ಇಂಡಿಯನ್ಸ್ ತಂಡದ ನೆಟ್ ರನ್ ರೇಟ್ +0.673 ಇದೆ. ಒಂದು ವೇಳೆ ಕೆಕೆಆರ್ ವಿರುದ್ಧ ಪಂಜಾಬ್ ಕಿಂಗ್ಸ್ ಗೆದ್ದಿದ್ದರೆ ನೆಟ್ ರನ್ ರೇಟ್ ಉತ್ತಮಗೊಳ್ಳುತ್ತಿತ್ತು. ಆದರೆ ಇದೀಗ ಪಂಜಾಬ್ ಕಿಂಗ್ಸ್ ತಂಡವನ್ನು ಮುಂದಿನ ಪಂದ್ಯಗಳ ಮೂಲಕ ಹಿಂದಿಕ್ಕುವಲ್ಲಿ ಮುಂಬೈ ಇಂಡಿಯನ್ಸ್ ಹಾಗೂ ಲಕ್ನೋ ಸೂಪರ್ ಜೈಂಟ್ಸ್ ತಂಡಗಳಿಗೆ ಉತ್ತಮ ಅವಕಾಶವಿದೆ.

Tags: cricketIPLkannadanewsKarnatakaKKRPPKSVijayasakshivijayasakshinews
ShareSendShare
Previous Post

ಪುಷ್ಪಾವತಿ ಬಳ್ಳಾರಿಗೆ ಗೌರವ ಡಾಕ್ಟರೇಟ್ ಪ್ರದಾನ

Next Post

ಪಾಕ್ ಮಾಧ್ಯಮಗಳಲ್ಲಿ ಬ್ರೇಕಿಂಗ್ ಸುದ್ದಿಯಾದ ಸಿದ್ದರಾಮಯ್ಯ: ಕರ್ನಾಟಕ ಸಿಎಂ ಈಗ ವರ್ಲ್ಡ್ ಫೇಮಸ್!

Vijaya Sakshi News Desk

Vijaya Sakshi News Desk

Vijayasakshi is a Kannada Daily News Paper Publishing From Gadag. Get Latest Gadag District News Live Updates Online In Vijayasakshi.Com Vijayasakshi Kannada Daily Newspaper Provide News On Gadag District Including Karnataka, India News In Kannada. Contact-9448326533/9019256545 E-mail-vijayasakshidaily@gmail.com

Next Post
ಪಾಕ್ ಮಾಧ್ಯಮಗಳಲ್ಲಿ ಬ್ರೇಕಿಂಗ್ ಸುದ್ದಿಯಾದ ಸಿದ್ದರಾಮಯ್ಯ: ಕರ್ನಾಟಕ ಸಿಎಂ ಈಗ ವರ್ಲ್ಡ್ ಫೇಮಸ್!

ಪಾಕ್ ಮಾಧ್ಯಮಗಳಲ್ಲಿ ಬ್ರೇಕಿಂಗ್ ಸುದ್ದಿಯಾದ ಸಿದ್ದರಾಮಯ್ಯ: ಕರ್ನಾಟಕ ಸಿಎಂ ಈಗ ವರ್ಲ್ಡ್ ಫೇಮಸ್!

Stay Connected test

  • 24k Followers
  • 99 Subscribers
  • Trending
  • Comments
  • Latest

ಪೊಲೀಸ್ ವೇಷದಲ್ಲಿ ಅಮಾಯಕರಿಗೆ ಬೆದರಿಕೆ: ಸಂಜಯ ಕೊಪ್ಪದ ಬಂಧನಕ್ಕೆ ಸರ್ಕಾರದ ಮುದ್ರೆ

October 24, 2026
ಧಾರಾಕಾರ ಮಳೆಗೆ ತತ್ತರಿಸಿದ ಗದಗ: ಸಿಡಿಲು ಬಡಿದು ಕುರಿಗಾಯಿ ಸಾವು, 5 ಆಡುಗಳು ಬಲಿ

ಧಾರಾಕಾರ ಮಳೆಗೆ ತತ್ತರಿಸಿದ ಗದಗ: ಸಿಡಿಲು ಬಡಿದು ಕುರಿಗಾಯಿ ಸಾವು, 5 ಆಡುಗಳು ಬಲಿ

October 23, 2026
Crime News: ಅರಣ್ಯ ಇಲಾಖೆ ನೌಕರ ವಿಠಲ್ ಜೋನಿ ಆತ್ಮಹತ್ಯೆ: ಕಾರಣ ನಿಗೂಢ

Crime News: ಅರಣ್ಯ ಇಲಾಖೆ ನೌಕರ ವಿಠಲ್ ಜೋನಿ ಆತ್ಮಹತ್ಯೆ: ಕಾರಣ ನಿಗೂಢ

October 25, 2026
ಗದಗದಲ್ಲಿ ಜೆಸಿಬಿ ಘರ್ಜನೆ: ಹೆದ್ದಾರಿ ಪಕ್ಕದಲ್ಲಿ ನಿರ್ಮಿಸಿದ್ದ ಬಡವರ ಅಂಗಡಿಗಳು ನೆಲಸಮ, ಅಪಘಾತಗಳ ಆತಂಕಕ್ಕೆ ಬ್ರೇಕ್‌!

ಗದಗದಲ್ಲಿ ಜೆಸಿಬಿ ಘರ್ಜನೆ: ಹೆದ್ದಾರಿ ಪಕ್ಕದಲ್ಲಿ ನಿರ್ಮಿಸಿದ್ದ ಬಡವರ ಅಂಗಡಿಗಳು ನೆಲಸಮ, ಅಪಘಾತಗಳ ಆತಂಕಕ್ಕೆ ಬ್ರೇಕ್‌!

October 23, 2026
Single Post Template – Fast News

ದೇವಸ್ಥಾನದಲ್ಲಿ 3 ಕೊಲೆ: ಹುಂಡಿಗಳ್ಳರ ಅಮಾನುಷ ಕೃತ್ಯ

0
Single Post Template – Fast News

ಕೋಡಿಹಳ್ಳಿಯವರಿಗೆ ಇಷ್ಟೊಂದು ಅಜ್ಞಾನ ಇದೆ ಅಂತ ಗೊತ್ತಿರಲಿಲ್ಲ: ಬಿ.ಸಿ.ಪಾಟೀಲ

0
Single Post Template – Fast News

ಕತ್ತಲಲ್ಲಿ ಕ್ವಾರಂಟೈನ್ ಸೆಂಟರ್; ಪರದಾಡಿದ ಕೊವಿಡ್ ರೋಗಿಗಳು!

0
Single Post Template – Fast News

ನಗರಸಭೆ ಆಯುಕ್ತರ ಕುರ್ಚಿ ಮಾರಾಟವಾಯ್ತೆ?
ಉಸ್ತುವಾರಿ ಸಚಿವರು ತಮ್ಮ ಹಠ ಸಾಧಿಸಿಯೇ ಬಿಟ್ಟರೆ?

0
ನೆಲಮಂಗಲದಲ್ಲಿ ಲೋಕಾ ಕಾರ್ಯಾಚರಣೆ! ರೈತನಿಂದ ಹಣ ಪಡೆಯುವಾಗ ರೆಡ್‌ಹ್ಯಾಂಡ್‌ ಆಗಿ ಸಿಕ್ಕಿಬಿದ್ದ ಸರ್ವೆಯರ್

ನೆಲಮಂಗಲದಲ್ಲಿ ಲೋಕಾ ಕಾರ್ಯಾಚರಣೆ! ರೈತನಿಂದ ಹಣ ಪಡೆಯುವಾಗ ರೆಡ್‌ಹ್ಯಾಂಡ್‌ ಆಗಿ ಸಿಕ್ಕಿಬಿದ್ದ ಸರ್ವೆಯರ್

October 28, 2026
ಪದೇಪದೇ ಮರೆವು ಕಾಡುತ್ತಿದೆಯೇ? ವಿಟಮಿನ್ ಬಿ12 ಕೊರತೆಯ ಈ ಲಕ್ಷಣಗಳನ್ನು ನಿರ್ಲಕ್ಷಿಸಬೇಡಿ

ಪದೇಪದೇ ಮರೆವು ಕಾಡುತ್ತಿದೆಯೇ? ವಿಟಮಿನ್ ಬಿ12 ಕೊರತೆಯ ಈ ಲಕ್ಷಣಗಳನ್ನು ನಿರ್ಲಕ್ಷಿಸಬೇಡಿ

October 28, 2026
ಸಾಕ್ಷಿಗೆ ಬೆದರಿಕೆ ಕೇಸ್‌ನಲ್ಲಿ ಬಿಗ್ ಟ್ವಿಸ್ಟ್: ರೇಣುಕಾಸ್ವಾಮಿ ಪ್ರಕರಣದ ಮೂವರು ಆರೋಪಿಗಳಿಗೆ ಜಾಮೀನು

ರೇಣುಕಾಸ್ವಾಮಿ ಕೊಲೆ ಪ್ರಕರಣ; ಕೋರ್ಟ್‌ನಲ್ಲಿ ಉಲ್ಟಾ ಹೊಡೆದ ಪ್ರತ್ಯಕ್ಷ ಸಾಕ್ಷಿ ಪುನೀತ್

October 28, 2026
ಅರಮನೆ ಸರ್ಕಾರದ್ದು, ಉಳಿದುಕೊಳ್ಳಲು ಜಾಗ ಕೊಟ್ಟಿದ್ದೇವೆ ಅಷ್ಟೇ: ಪ್ರಮೋದಾದೇವಿ ಒಡೆಯರ್ ಪತ್ರಕ್ಕೆ ಯತೀಂದ್ರ ಸಿದ್ದರಾಮಯ್ಯ ತಿರುಗೇಟು!

ರಾಜಮಾತೆ ಪ್ರಮೋದಾದೇವಿಗೆ ಕ್ಷಮೆ ಕೇಳುವ ಪ್ರಶ್ನೆಯೇ ಇಲ್ಲ: ಯತೀಂದ್ರ ಸಿದ್ದರಾಮಯ್ಯ

October 28, 2026

Recent News

We bring you the best Premium WordPress Themes that perfect for news, magazine, personal blog, etc. Check our landing page for details.

Browse by Category

Recent News

ನೆಲಮಂಗಲದಲ್ಲಿ ಲೋಕಾ ಕಾರ್ಯಾಚರಣೆ! ರೈತನಿಂದ ಹಣ ಪಡೆಯುವಾಗ ರೆಡ್‌ಹ್ಯಾಂಡ್‌ ಆಗಿ ಸಿಕ್ಕಿಬಿದ್ದ ಸರ್ವೆಯರ್

ನೆಲಮಂಗಲದಲ್ಲಿ ಲೋಕಾ ಕಾರ್ಯಾಚರಣೆ! ರೈತನಿಂದ ಹಣ ಪಡೆಯುವಾಗ ರೆಡ್‌ಹ್ಯಾಂಡ್‌ ಆಗಿ ಸಿಕ್ಕಿಬಿದ್ದ ಸರ್ವೆಯರ್

October 28, 2026
ಪದೇಪದೇ ಮರೆವು ಕಾಡುತ್ತಿದೆಯೇ? ವಿಟಮಿನ್ ಬಿ12 ಕೊರತೆಯ ಈ ಲಕ್ಷಣಗಳನ್ನು ನಿರ್ಲಕ್ಷಿಸಬೇಡಿ

ಪದೇಪದೇ ಮರೆವು ಕಾಡುತ್ತಿದೆಯೇ? ವಿಟಮಿನ್ ಬಿ12 ಕೊರತೆಯ ಈ ಲಕ್ಷಣಗಳನ್ನು ನಿರ್ಲಕ್ಷಿಸಬೇಡಿ

October 28, 2026
  • About
  • Advertise
  • Privacy & Policy
  • Contact

Vijaya Sakshi 2026 CREATED BY Kalahamsa Infotech. PREMIUM WEBSITE SOLUTIONS.

error: Content is protected !!
Join WhatsApp ▤ Read E-Paper