• About
  • Advertise
  • Privacy & Policy
  • Contact
Wednesday, October 28, 2026
Vijaya Sakshi News
Advertisement
  • Home
  • Gadag News
  • Dharwad
  • Crime News
  • Entertainment
  • Districts
    • Bagalkot
    • Belgaum
    • Bellary
    • Bengaluru City
    • Bengaluru News
    • Bengaluru Rural
    • Bidar
    • Chamarajanagar
    • Chikkaballapur
    • Chikkamagaluru
    • Chitradurga
    • Davanagere
    • Hassan
    • Haveri
    • hubballi
    • Kalaburagi
    • Kodagu
  • E Paper
No Result
View All Result
  • Home
  • Gadag News
  • Dharwad
  • Crime News
  • Entertainment
  • Districts
    • Bagalkot
    • Belgaum
    • Bellary
    • Bengaluru City
    • Bengaluru News
    • Bengaluru Rural
    • Bidar
    • Chamarajanagar
    • Chikkaballapur
    • Chikkamagaluru
    • Chitradurga
    • Davanagere
    • Hassan
    • Haveri
    • hubballi
    • Kalaburagi
    • Kodagu
  • E Paper
No Result
View All Result
Vijaya Sakshi News
  • Home
  • Gadag News
  • Karnataka News
  • Crime News
  • Politics News
  • Bengaluru News
  • Entertainment
  • Life Style
  • Sports News
Home Sports News

IPL 2025: ನಾವು ಮುಂದಿನ ಪಂದ್ಯಕ್ಕಾಗಿ ಪ್ಲ್ಯಾನ್ ರೂಪಿಸುತ್ತೇವೆ: ಶ್ರೇಯಸ್ ಅಯ್ಯರ್

Vijaya Sakshi News Desk by Vijaya Sakshi News Desk
April 21, 2025
in Sports News
IPL 2025: ನಾವು ಮುಂದಿನ ಪಂದ್ಯಕ್ಕಾಗಿ ಪ್ಲ್ಯಾನ್ ರೂಪಿಸುತ್ತೇವೆ: ಶ್ರೇಯಸ್ ಅಯ್ಯರ್
0
SHARES
0
VIEWS
Share on Facebook

ಎರಡು ದಿನಗಳ ಹಿಂದೆ ಬೆಂಗಳೂರಿನಲ್ಲಿ ಪಂಜಾಬ್ ಕಿಂಗ್ಸ್ ವಿರುದ್ಧ ಸೋತಿದ್ದ ಆರ್​ಸಿಬಿ, ಇದೀಗ ಮುಲ್ಲನ್‌ಪುರದಲ್ಲಿ ನಡೆದ ಪಂಜಾಬ್ ಕಿಂಗ್ಸ್ ವಿರುದ್ಧದ ಐಪಿಎಲ್ ಪಂದ್ಯದಲ್ಲಿ 7 ವಿಕೆಟ್​ಗಳ ಭರ್ಜರಿ ಗೆಲುವು ಸಾಧಿಸಿ ಸೇಡು ತೀರಿಸಿಕೊಂಡಿದೆ. ಮೊದಲು ಬ್ಯಾಟ್ ಮಾಡಿದ ಪಂಜಾಬ್ 157 ರನ್ ಗಳಿಸಿದರೆ, ಈ ಗುರಿ ಬೆನ್ನಟ್ಟಿದ ಆರ್​ಸಿಬಿ ಇನ್ನು 7 ಎಸೆತಗಳು ಬಾಕಿ ಇರುವಂತೆಯೇ 3 ವಿಕೆಟ್ ಕಳೆದುಕೊಂಡು ಗೆಲುವಿನ ದಡ ಮುಟ್ಟಿತು.

ಈ ಸೋಲಿನ ಬಳಿಕ ಮಾತನಾಡಿದ ಶ್ರೇಯಸ್ ಅಯ್ಯರ್, ನಮ್ಮ ತಂಡದ ಹೆಚ್ಚಿನ ಬ್ಯಾಟ್ಸ್‌ಮನ್‌ಗಳು ಮೊದಲ ಎಸೆತದಿಂದಲೇ ಬಿರುಸಿನ ಬ್ಯಾಟಿಂಗ್​ಗೆ ಒತ್ತು ನೀಡುತ್ತಿದ್ದಾರೆ. ಆದರೆ  ನಾವು ಮೊದಲು ಬ್ಯಾಟ್ ಮಾಡುವಾಗ ವಿಕೆಟ್ ಅನ್ನು ನಿರ್ಣಯಿಸಲು ಕಷ್ಟಪಡುತ್ತಿದ್ದೇವೆ. ಹೀಗಾಗಿಯೇ ನಾವು ಪಡೆಯುತ್ತಿರುವ ಆರಂಭವನ್ನು ಉಳಿಸಿಕೊಳ್ಳಲು ಸಾಧ್ಯವಾಗುತ್ತಿಲ್ಲ.

ಉತ್ತಮ ಆರಂಭ ಪಡೆದರೂ ಆ ಬಳಿಕ ಸತತ ವಿಕೆಟ್ ಕಳೆದುಕೊಳ್ಳುತ್ತಿರುವುದರಿಂದ ಬೃಹತ್ ಮೊತ್ತಗಳಿಸಲು ಕಷ್ಟಪಡುತ್ತಿದ್ದೇವೆ. ಇದಾಗ್ಯೂ ಈ ಪಂದ್ಯದಲ್ಲೂ ಸಕಾರಾತ್ಮಕ ಅಂಶ ಎಂದರೆರೆ, ನಾವು ಉತ್ತಮ ಆರಂಭ ಪಡೆದಿದ್ದೇವೆ. ಬೌಲರ್‌ಗಳು ಕೂಡ ಉತ್ತಮ ಪ್ರದರ್ಶನ ನೀಡುತ್ತಿದ್ದಾರೆ ಎಂದರು.

ನಾವು ವಿಕೆಟ್‌ಗೆ ಹೊಂದಿಕೊಳ್ಳುವ ಬಗ್ಗೆ ಮಾತನಾಡುತ್ತಲೇ ಇರುತ್ತೇವೆ. ಚೆಂಡು ಹಳೆಯದಾದ ನಂತರ ಅದು ವಿಕೆಟ್‌ನಿಂದ (ಪಿಚ್​) ದೂರ ಹೋಗುವುದಿಲ್ಲ. ಅವರಿಬ್ಬರೂ (ಓಪನರ್‌ಗಳು) ಉತ್ತಮ ಸ್ಟ್ರೋಕ್‌ಮೇಕರ್‌ಗಳು. ನೀವು ಅವರಿಗೆ ನಿಧಾನವಾಗಿ ಆಡಲು ಹೇಳಿದರೆ ಅದನ್ನು ಅರ್ಥಮಾಡಿಕೊಳ್ಳುವುದು ಅವರಿಗೆ ಕಷ್ಟ. ಹೀಗಾಗಿಯೇ ಮಧ್ಯಮ ಕ್ರಮಾಂಕದ ಬ್ಯಾಟರ್​ಗಳು ಜವಾಬ್ದಾರಿಯನ್ನು ವಹಿಸಿಕೊಳ್ಳಬೇಕು ಎಂದರು.

ಈ ಪಂದ್ಯದ ಬಳಿಕ  ನಮಗೆ ಆರು ದಿನಗಳ ರಜೆ ಇದೆ. ನಾವು ಮತ್ತೆ ತರಬೇತಿಗೆ ಮರಳುವುದು ಮುಖ್ಯ, ನಾವು  ರಿಫ್ರೆಶ್ ಮಾಡಿಕೊಳ್ಳುವುದು ಸಹ ಇಲ್ಲಿ ಮುಖ್ಯವಾಗುತ್ತದೆ. ಮುಂದಿನ ಪಂದ್ಯಕ್ಕೂ ಮೊದಲು ನಾವು ಸಾಧ್ಯವಾದಷ್ಟು ಉತ್ತಮ ಸ್ಥಿತಿಯಲ್ಲಿದ್ದೇವೆ ಎಂದು ಖಚಿತಪಡಿಸಿಕೊಳ್ಳಬೇಕು. ಹೀಗಾಗಿ ಬಿಡುವಿನ ಸಮಯದಲ್ಲಿ ನಾವು ಮುಂದಿನ ಪಂದ್ಯಕ್ಕಾಗಿ ಪ್ಲ್ಯಾನ್ ರೂಪಿಸುತ್ತೇವೆ ಎಂದು ಅಯ್ಯರ್ ಹೇಳಿದ್ದಾರೆ.

Tags: BreakingNewsIPL 2025KarnatakaPBKSRCB fansshreyassVijayasakshivijayasakshinews
ShareSendShare
Previous Post

ನಿವೃತ್ತ ಐಪಿಎಸ್ ಹತ್ಯೆ ಕೇಸ್: ಪತ್ನಿಗೆ ಕಾಯಿಲೆ ಇತ್ತು ಎಂಬುದನ್ನು ಈಗಲೇ ಹೇಳಲಾಗುವುದಿಲ್ಲ – ಜಿ.ಪರಮೇಶ್ವರ್

Next Post

ಶ್ರಿಕೃಷ್ಣದೇವರಾಯ ಸಮಾಧಿಯ ಮೇಲೆ ಮಾಂಸ ಶುದ್ಧೀಕರಣ: ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಆಕ್ರೋಶ

Vijaya Sakshi News Desk

Vijaya Sakshi News Desk

Vijayasakshi is a Kannada Daily News Paper Publishing From Gadag. Get Latest Gadag District News Live Updates Online In Vijayasakshi.Com Vijayasakshi Kannada Daily Newspaper Provide News On Gadag District Including Karnataka, India News In Kannada. Contact-9448326533/9019256545 E-mail-vijayasakshidaily@gmail.com

Next Post
ಬಿಜೆಪಿ ಒಂದೇ ಒಂದು ಕುಟುಂಬದ ಪಕ್ಷ ಆಗಬಾರದು: ಬಸನಗೌಡ ಪಾಟೀಲ್ ಯತ್ನಾಳ್

ಶ್ರಿಕೃಷ್ಣದೇವರಾಯ ಸಮಾಧಿಯ ಮೇಲೆ ಮಾಂಸ ಶುದ್ಧೀಕರಣ: ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಆಕ್ರೋಶ

Stay Connected test

  • 24k Followers
  • 99 Subscribers
  • Trending
  • Comments
  • Latest

ಪೊಲೀಸ್ ವೇಷದಲ್ಲಿ ಅಮಾಯಕರಿಗೆ ಬೆದರಿಕೆ: ಸಂಜಯ ಕೊಪ್ಪದ ಬಂಧನಕ್ಕೆ ಸರ್ಕಾರದ ಮುದ್ರೆ

October 24, 2026
ಧಾರಾಕಾರ ಮಳೆಗೆ ತತ್ತರಿಸಿದ ಗದಗ: ಸಿಡಿಲು ಬಡಿದು ಕುರಿಗಾಯಿ ಸಾವು, 5 ಆಡುಗಳು ಬಲಿ

ಧಾರಾಕಾರ ಮಳೆಗೆ ತತ್ತರಿಸಿದ ಗದಗ: ಸಿಡಿಲು ಬಡಿದು ಕುರಿಗಾಯಿ ಸಾವು, 5 ಆಡುಗಳು ಬಲಿ

October 23, 2026
Crime News: ಅರಣ್ಯ ಇಲಾಖೆ ನೌಕರ ವಿಠಲ್ ಜೋನಿ ಆತ್ಮಹತ್ಯೆ: ಕಾರಣ ನಿಗೂಢ

Crime News: ಅರಣ್ಯ ಇಲಾಖೆ ನೌಕರ ವಿಠಲ್ ಜೋನಿ ಆತ್ಮಹತ್ಯೆ: ಕಾರಣ ನಿಗೂಢ

October 25, 2026
ಗದಗದಲ್ಲಿ ಜೆಸಿಬಿ ಘರ್ಜನೆ: ಹೆದ್ದಾರಿ ಪಕ್ಕದಲ್ಲಿ ನಿರ್ಮಿಸಿದ್ದ ಬಡವರ ಅಂಗಡಿಗಳು ನೆಲಸಮ, ಅಪಘಾತಗಳ ಆತಂಕಕ್ಕೆ ಬ್ರೇಕ್‌!

ಗದಗದಲ್ಲಿ ಜೆಸಿಬಿ ಘರ್ಜನೆ: ಹೆದ್ದಾರಿ ಪಕ್ಕದಲ್ಲಿ ನಿರ್ಮಿಸಿದ್ದ ಬಡವರ ಅಂಗಡಿಗಳು ನೆಲಸಮ, ಅಪಘಾತಗಳ ಆತಂಕಕ್ಕೆ ಬ್ರೇಕ್‌!

October 23, 2026
Single Post Template – Fast News

ದೇವಸ್ಥಾನದಲ್ಲಿ 3 ಕೊಲೆ: ಹುಂಡಿಗಳ್ಳರ ಅಮಾನುಷ ಕೃತ್ಯ

0
Single Post Template – Fast News

ಕೋಡಿಹಳ್ಳಿಯವರಿಗೆ ಇಷ್ಟೊಂದು ಅಜ್ಞಾನ ಇದೆ ಅಂತ ಗೊತ್ತಿರಲಿಲ್ಲ: ಬಿ.ಸಿ.ಪಾಟೀಲ

0
Single Post Template – Fast News

ಕತ್ತಲಲ್ಲಿ ಕ್ವಾರಂಟೈನ್ ಸೆಂಟರ್; ಪರದಾಡಿದ ಕೊವಿಡ್ ರೋಗಿಗಳು!

0
Single Post Template – Fast News

ನಗರಸಭೆ ಆಯುಕ್ತರ ಕುರ್ಚಿ ಮಾರಾಟವಾಯ್ತೆ?
ಉಸ್ತುವಾರಿ ಸಚಿವರು ತಮ್ಮ ಹಠ ಸಾಧಿಸಿಯೇ ಬಿಟ್ಟರೆ?

0
ರೇಣುಕಾಸ್ವಾಮಿ ಹತ್ಯೆ ಕೇಸ್‌ನಲ್ಲಿ ದರ್ಶನ್ ಹೊಸ ಕಾನೂನು ತಂತ್ರ: ಸುಪ್ರೀಂ ಕೋರ್ಟ್‌ನಲ್ಲಿ ಗಡುವು ಸಡಿಲಿಕೆಗೆ ಮನವಿ

ಜೈಲಿನಲ್ಲಿ ನಟ ದರ್ಶನ್ʼಗೆ ಮತ್ತೆ ಬೆನ್ನು ನೋವು: ಫಿಸಿಯೋಥೆರಪಿ ಚಿಕಿತ್ಸೆ ಕೊಡಿಸುವಂತೆ ನ್ಯಾಯಾಧೀಶರ ಮುಂದೆ ಮನವಿ!

October 28, 2026
‘ಮೋದಿ ಈಗ ಆಕಾಶದಲ್ಲಿದ್ದಾರೆ’: ಇಂದಿರಾ ಬಳಿಕ ಜನರನ್ನು ಸೆಳೆದ ನಾಯಕ ಎಂದ ರಾಜಣ್ಣ!

ನಾಲ್ಕೂ ಕ್ಷೇತ್ರಗಳಲ್ಲಿ ಕಾಂಗ್ರೆಸ್ ಸೋಲಿಗೆ ಕೆ.ಎನ್.ರಾಜಣ್ಣ ಬೇಸರ! ನಮ್ಮವರೇ ಸರಿಯಾಗಿ ಕೆಲಸ ಮಾಡಿಲ್ಲ ಎಂದ ಮಾಜಿ ಸಚಿವ

October 28, 2026
ಪೆಟ್ರೋಲ್ ತುಂಬಿಸಿ ಬೈಕ್ ಸ್ಟಾರ್ಟ್ ಮಾಡುತ್ತಿದ್ದಂತೆ ಬೆಂಕಿ: ಬಂಕ್ ನಲ್ಲೇ ಪಲ್ಸರ್ ಬೈಕ್ ಸುಟ್ಟು ಭಸ್ಮ

ಪೆಟ್ರೋಲ್ ತುಂಬಿಸಿ ಬೈಕ್ ಸ್ಟಾರ್ಟ್ ಮಾಡುತ್ತಿದ್ದಂತೆ ಬೆಂಕಿ: ಬಂಕ್ ನಲ್ಲೇ ಪಲ್ಸರ್ ಬೈಕ್ ಸುಟ್ಟು ಭಸ್ಮ

October 28, 2026
ಹಾಸನಾಂಬೆ ದರ್ಶನಕ್ಕೆ ಕ್ಷಣಗಣನೆ! ಗೋಲ್ಡನ್ ಪಾಸ್, ಲಡ್ಡು ಪ್ರಸಾದದ ಬೆಲೆ ಎಷ್ಟು? ಇಲ್ಲಿದೆ ಸಂಪೂರ್ಣ ಮಾಹಿತಿ

ಹಾಸನಾಂಬೆ ದರ್ಶನಕ್ಕೆ ಕ್ಷಣಗಣನೆ! ಗೋಲ್ಡನ್ ಪಾಸ್, ಲಡ್ಡು ಪ್ರಸಾದದ ಬೆಲೆ ಎಷ್ಟು? ಇಲ್ಲಿದೆ ಸಂಪೂರ್ಣ ಮಾಹಿತಿ

October 28, 2026

Recent News

We bring you the best Premium WordPress Themes that perfect for news, magazine, personal blog, etc. Check our landing page for details.

Browse by Category

Recent News

ರೇಣುಕಾಸ್ವಾಮಿ ಹತ್ಯೆ ಕೇಸ್‌ನಲ್ಲಿ ದರ್ಶನ್ ಹೊಸ ಕಾನೂನು ತಂತ್ರ: ಸುಪ್ರೀಂ ಕೋರ್ಟ್‌ನಲ್ಲಿ ಗಡುವು ಸಡಿಲಿಕೆಗೆ ಮನವಿ

ಜೈಲಿನಲ್ಲಿ ನಟ ದರ್ಶನ್ʼಗೆ ಮತ್ತೆ ಬೆನ್ನು ನೋವು: ಫಿಸಿಯೋಥೆರಪಿ ಚಿಕಿತ್ಸೆ ಕೊಡಿಸುವಂತೆ ನ್ಯಾಯಾಧೀಶರ ಮುಂದೆ ಮನವಿ!

October 28, 2026
‘ಮೋದಿ ಈಗ ಆಕಾಶದಲ್ಲಿದ್ದಾರೆ’: ಇಂದಿರಾ ಬಳಿಕ ಜನರನ್ನು ಸೆಳೆದ ನಾಯಕ ಎಂದ ರಾಜಣ್ಣ!

ನಾಲ್ಕೂ ಕ್ಷೇತ್ರಗಳಲ್ಲಿ ಕಾಂಗ್ರೆಸ್ ಸೋಲಿಗೆ ಕೆ.ಎನ್.ರಾಜಣ್ಣ ಬೇಸರ! ನಮ್ಮವರೇ ಸರಿಯಾಗಿ ಕೆಲಸ ಮಾಡಿಲ್ಲ ಎಂದ ಮಾಜಿ ಸಚಿವ

October 28, 2026
  • About
  • Advertise
  • Privacy & Policy
  • Contact

Vijaya Sakshi 2026 CREATED BY Kalahamsa Infotech. PREMIUM WEBSITE SOLUTIONS.

  • E Paper
  • WhatsApp Group
  • E Paper
  • E Paper
error: Content is protected !!