• About
  • Advertise
  • Privacy & Policy
  • Contact
Wednesday, October 28, 2026
Vijaya Sakshi News
Advertisement
  • Home
  • Gadag News
  • Dharwad
  • Crime News
  • Entertainment
  • Districts
    • Bagalkot
    • Belgaum
    • Bellary
    • Bengaluru City
    • Bengaluru News
    • Bengaluru Rural
    • Bidar
    • Chamarajanagar
    • Chikkaballapur
    • Chikkamagaluru
    • Chitradurga
    • Davanagere
    • Hassan
    • Haveri
    • hubballi
    • Kalaburagi
    • Kodagu
No Result
View All Result
  • Home
  • Gadag News
  • Dharwad
  • Crime News
  • Entertainment
  • Districts
    • Bagalkot
    • Belgaum
    • Bellary
    • Bengaluru City
    • Bengaluru News
    • Bengaluru Rural
    • Bidar
    • Chamarajanagar
    • Chikkaballapur
    • Chikkamagaluru
    • Chitradurga
    • Davanagere
    • Hassan
    • Haveri
    • hubballi
    • Kalaburagi
    • Kodagu
No Result
View All Result
Vijaya Sakshi News
  • Home
  • Gadag News
  • Karnataka News
  • Crime News
  • Politics News
  • Bengaluru News
  • Entertainment
  • Life Style
  • Sports News
Home Sports News

IPL ಇತಿಹಾಸದಲ್ಲಿ ಹೊಸ ದಾಖಲೆ: ಅತಿದೊಡ್ಡ ಗುರಿ ಬೆನ್ನಟ್ಟಿ ಡೆಲ್ಲಿ ಮಣಿಸಿದ ಪಂಜಾಬ್!

Vijaya Sakshi News Desk by Vijaya Sakshi News Desk
April 25, 2026
in Sports News
0
IPL ಇತಿಹಾಸದಲ್ಲಿ ಹೊಸ ದಾಖಲೆ: ಅತಿದೊಡ್ಡ ಗುರಿ ಬೆನ್ನಟ್ಟಿ ಡೆಲ್ಲಿ ಮಣಿಸಿದ ಪಂಜಾಬ್!
0
SHARES
3
VIEWS
Share on FacebookShare on Twitter

ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧದ ಐಪಿಎಲ್ 2026 ರ 35ನೇ ಪಂದ್ಯದಲ್ಲಿ ಪಂಜಾಬ್ ಕಿಂಗ್ಸ್ ಇತಿಹಾಸ ಸೃಷ್ಟಿಸಿದೆ.

ಡೆಲ್ಲಿಯ 265 ರನ್​ಗಳ ಬೃಹತ್ ಗುರಿಯನ್ನು ಬೆನ್ನಟ್ಟಿದ ಪಂಜಾಬ್, ಐಪಿಎಲ್ ಇತಿಹಾಸದಲ್ಲೇ ಅತಿ ದೊಡ್ಡ ರನ್ ಚೇಸ್ ಮಾಡಿದ ತಂಡ ಎಂಬ ಹೆಗ್ಗಳಿಕೆಗೆ ಪಾತ್ರವಾಯಿತು.

ಟಾಸ್ ಗೆದ್ದು ಮೊದಲು ಬ್ಯಾಟಿಂಗ್ ಮಾಡಿದ ಡೆಲ್ಲಿ ಕ್ಯಾಪಿಟಲ್ಸ್ 20 ಓವರ್‌ಗಳಲ್ಲಿ 2 ವಿಕೆಟ್ ನಷ್ಟಕ್ಕೆ 264 ರನ್‌ಗಳ ಭಾರೀ ಮೊತ್ತ ಪೇರಿಸಿತು. ಕೆಎಲ್ ರಾಹುಲ್ ಅಬ್ಬರದ ಶತಕ ಸಿಡಿಸಿ 67 ಎಸೆತಗಳಲ್ಲಿ 152 ರನ್ ಗಳಿಸಿದರು. ನಿತೀಶ್ ರಾಣಾ 44 ಎಸೆತಗಳಲ್ಲಿ 91 ರನ್ ಗಳಿಸಿ ಭರ್ಜರಿ ಜೊತೆಯಾಟ ನೀಡಿದರು. ಈ ಇಬ್ಬರೂ ಸೇರಿ 200ಕ್ಕೂ ಹೆಚ್ಚು ರನ್‌ಗಳ ಜೊತೆಯಾಟ ಆಡಿದರು.

ಸವಾಲಿನ 265 ರನ್ ಗುರಿ ಬೆನ್ನಟ್ಟಿದ ಪಂಜಾಬ್ ಕಿಂಗ್ಸ್ ಆರಂಭದಲ್ಲೇ ಆಕ್ರಮಣಕಾರಿ ಆಟ ಪ್ರದರ್ಶಿಸಿತು. ಪ್ರಭುಸಿಮ್ರಾನ್ ಸಿಂಗ್ 26 ಎಸೆತಗಳಲ್ಲಿ 76 ರನ್ ಹಾಗೂ ಪ್ರಿಯಾಂಶ್ ಆರ್ಯ 17 ಎಸೆತಗಳಲ್ಲಿ 43 ರನ್ ಗಳಿಸಿ ತಂಡಕ್ಕೆ ಭರ್ಜರಿ ಆರಂಭ ನೀಡಿದರು.

ಮಧ್ಯದ ಓವರ್‌ಗಳಲ್ಲಿ ಮೂರು ವಿಕೆಟ್ ಕಳೆದುಕೊಂಡರೂ, ನಾಯಕ ಶ್ರೇಯಸ್ ಅಯ್ಯರ್ ಜವಾಬ್ದಾರಿಯುತ ಬ್ಯಾಟಿಂಗ್ ಪ್ರದರ್ಶಿಸಿದರು. ಅವರು 36 ಎಸೆತಗಳಲ್ಲಿ 71 ರನ್ ಸಿಡಿಸಿ ತಂಡವನ್ನು ಗೆಲುವಿನ ದಡಕ್ಕೆ ಕರೆದೊಯ್ದರು. ಕೂಪರ್ ಕೊನೊಲಿ 27 ರನ್ ಮತ್ತು ನೆಹಲ್ ವದೇರಾ 25 ರನ್ ಗಳಿಸಿ ಬೆಂಬಲ ನೀಡಿದರು.

ಪಂಜಾಬ್ ಕಿಂಗ್ಸ್ 18.5 ಓವರ್‌ಗಳಲ್ಲಿ 265 ರನ್ ಗಳಿಸಿ 7 ಎಸೆತಗಳು ಬಾಕಿ ಇರುವಾಗಲೇ ಗೆಲುವು ಸಾಧಿಸಿತು.

ಡೆಲ್ಲಿ ಪರ ಕುಲ್‌ದೀಪ್ ಯಾದವ್ 2 ವಿಕೆಟ್ ಪಡೆದರೆ, ಅಕ್ಷರ್ ಪಟೇಲ್ ಮತ್ತು ವಿಪ್ರಜ್ ನಿಗಮ್ ತಲಾ ಒಂದು ವಿಕೆಟ್ ಪಡೆದರು. ಪಂಜಾಬ್ ಪರ ಅರ್ಶದೀಪ್ ಸಿಂಗ್ ಮತ್ತು ಕ್ಸೇವಿಯರ್ ಬಾರ್ಟ್ಲೆಟ್ ತಲಾ ಒಂದು ವಿಕೆಟ್ ಕಿತ್ತರು.

ಈ ಗೆಲುವಿನೊಂದಿಗೆ ಪಂಜಾಬ್ ಕಿಂಗ್ಸ್ ಐಪಿಎಲ್ ಇತಿಹಾಸದಲ್ಲೇ ಅತ್ಯಂತ ದೊಡ್ಡ ರನ್ ಚೇಸ್ ಸಾಧಿಸಿದ ಪಂದ್ಯವಾಗಿ ಹೊಸ ದಾಖಲೆ ನಿರ್ಮಿಸಿದೆ.

Tags: cricketIPLkannadanewsKarnatakaSportsVijayasakshivijayasakshinews
Previous Post

ಬಳ್ಳಾರಿ| ಭೀಕರ ಅಗ್ನಿ ಅವಘಡಕ್ಕೆ ಮೂರು ಗಣಿಗಾರಿಕೆ ಲಾರಿಗಳು ಸುಟ್ಟು ಭಸ್ಮ

Next Post

Crime News: ಕುಡಿತದ ಚಟಕ್ಕೆ ದಾಸನಾಗಿದ್ದ ಮಗನನ್ನೇ ಕೊಲೆಗೈದ ಹೆತ್ತ ತಾಯಿ!

Vijaya Sakshi News Desk

Vijaya Sakshi News Desk

Vijayasakshi is a Kannada Daily News Paper Publishing From Gadag. Get Latest Gadag District News Live Updates Online In Vijayasakshi.Com Vijayasakshi Kannada Daily Newspaper Provide News On Gadag District Including Karnataka, India News In Kannada. Contact-9448326533/9019256545 E-mail-vijayasakshidaily@gmail.com

Next Post
Crime News: ಕುಡಿತದ ಚಟಕ್ಕೆ ದಾಸನಾಗಿದ್ದ ಮಗನನ್ನೇ ಕೊಲೆಗೈದ ಹೆತ್ತ ತಾಯಿ!

Crime News: ಕುಡಿತದ ಚಟಕ್ಕೆ ದಾಸನಾಗಿದ್ದ ಮಗನನ್ನೇ ಕೊಲೆಗೈದ ಹೆತ್ತ ತಾಯಿ!

Leave a Reply Cancel reply

Your email address will not be published. Required fields are marked *

Stay Connected test

  • 24k Followers
  • 99 Subscribers
  • Trending
  • Comments
  • Latest

ಪೊಲೀಸ್ ವೇಷದಲ್ಲಿ ಅಮಾಯಕರಿಗೆ ಬೆದರಿಕೆ: ಸಂಜಯ ಕೊಪ್ಪದ ಬಂಧನಕ್ಕೆ ಸರ್ಕಾರದ ಮುದ್ರೆ

October 24, 2026
ಧಾರಾಕಾರ ಮಳೆಗೆ ತತ್ತರಿಸಿದ ಗದಗ: ಸಿಡಿಲು ಬಡಿದು ಕುರಿಗಾಯಿ ಸಾವು, 5 ಆಡುಗಳು ಬಲಿ

ಧಾರಾಕಾರ ಮಳೆಗೆ ತತ್ತರಿಸಿದ ಗದಗ: ಸಿಡಿಲು ಬಡಿದು ಕುರಿಗಾಯಿ ಸಾವು, 5 ಆಡುಗಳು ಬಲಿ

October 23, 2026
Crime News: ಅರಣ್ಯ ಇಲಾಖೆ ನೌಕರ ವಿಠಲ್ ಜೋನಿ ಆತ್ಮಹತ್ಯೆ: ಕಾರಣ ನಿಗೂಢ

Crime News: ಅರಣ್ಯ ಇಲಾಖೆ ನೌಕರ ವಿಠಲ್ ಜೋನಿ ಆತ್ಮಹತ್ಯೆ: ಕಾರಣ ನಿಗೂಢ

October 25, 2026
ಗದಗದಲ್ಲಿ ಜೆಸಿಬಿ ಘರ್ಜನೆ: ಹೆದ್ದಾರಿ ಪಕ್ಕದಲ್ಲಿ ನಿರ್ಮಿಸಿದ್ದ ಬಡವರ ಅಂಗಡಿಗಳು ನೆಲಸಮ, ಅಪಘಾತಗಳ ಆತಂಕಕ್ಕೆ ಬ್ರೇಕ್‌!

ಗದಗದಲ್ಲಿ ಜೆಸಿಬಿ ಘರ್ಜನೆ: ಹೆದ್ದಾರಿ ಪಕ್ಕದಲ್ಲಿ ನಿರ್ಮಿಸಿದ್ದ ಬಡವರ ಅಂಗಡಿಗಳು ನೆಲಸಮ, ಅಪಘಾತಗಳ ಆತಂಕಕ್ಕೆ ಬ್ರೇಕ್‌!

October 23, 2026
Single Post Template – Fast News

ದೇವಸ್ಥಾನದಲ್ಲಿ 3 ಕೊಲೆ: ಹುಂಡಿಗಳ್ಳರ ಅಮಾನುಷ ಕೃತ್ಯ

0
Single Post Template – Fast News

ಕೋಡಿಹಳ್ಳಿಯವರಿಗೆ ಇಷ್ಟೊಂದು ಅಜ್ಞಾನ ಇದೆ ಅಂತ ಗೊತ್ತಿರಲಿಲ್ಲ: ಬಿ.ಸಿ.ಪಾಟೀಲ

0
Single Post Template – Fast News

ಕತ್ತಲಲ್ಲಿ ಕ್ವಾರಂಟೈನ್ ಸೆಂಟರ್; ಪರದಾಡಿದ ಕೊವಿಡ್ ರೋಗಿಗಳು!

0
Single Post Template – Fast News

ನಗರಸಭೆ ಆಯುಕ್ತರ ಕುರ್ಚಿ ಮಾರಾಟವಾಯ್ತೆ?
ಉಸ್ತುವಾರಿ ಸಚಿವರು ತಮ್ಮ ಹಠ ಸಾಧಿಸಿಯೇ ಬಿಟ್ಟರೆ?

0
ನೆಲಮಂಗಲ ಸರ್ಕಾರಿ ಆಸ್ಪತ್ರೆಯಲ್ಲಿ ವ್ಹೀಲ್ ಚೇರ್‌ನಲ್ಲಿ ಕಸ ಸಾಗಣೆ!

ನೆಲಮಂಗಲ ಸರ್ಕಾರಿ ಆಸ್ಪತ್ರೆಯಲ್ಲಿ ವ್ಹೀಲ್ ಚೇರ್‌ನಲ್ಲಿ ಕಸ ಸಾಗಣೆ!

October 28, 2026
ದೀಪಾವಳಿ, ಛತ್ ಪೂಜೆ ಪ್ರಯಾಣಿಕರಿಗೆ ವಿಶೇಷ ರೈಲು: ಅ.31ರಿಂದ ಸಂಚಾರ, ಇಲ್ಲಿದೆ ಸಂಪೂರ್ಣ ಮಾಹಿತಿ

ದೀಪಾವಳಿ, ಛತ್ ಪೂಜೆ ಪ್ರಯಾಣಿಕರಿಗೆ ವಿಶೇಷ ರೈಲು: ಅ.31ರಿಂದ ಸಂಚಾರ, ಇಲ್ಲಿದೆ ಸಂಪೂರ್ಣ ಮಾಹಿತಿ

October 28, 2026
ಟೋಲ್ ಪ್ಲಾಜಾ ಬಳಿ ವಾಸಿಸುವವರಿಗೆ ಗುಡ್ ನ್ಯೂಸ್: ವಾರ್ಷಿಕ ಪಾಸ್‌ಗೆ 1,500 ಅಥವಾ 3,000 ಶುಲ್ಕ!

ಟೋಲ್ ಪ್ಲಾಜಾ ಬಳಿ ವಾಸಿಸುವವರಿಗೆ ಗುಡ್ ನ್ಯೂಸ್: ವಾರ್ಷಿಕ ಪಾಸ್‌ಗೆ 1,500 ಅಥವಾ 3,000 ಶುಲ್ಕ!

October 28, 2026
ಎಲೆಕ್ಟ್ರಿಕ್ ವಾಹನಗಳ ತೆರಿಗೆ ಹಿಂಪಡೆದು ಜನರ ಮೇಲೆ ಬರೆ – ಕರ್ನಾಟಕ ಸರ್ಕಾರ ದಿವಾಳಿ ಸ್ಥಿತಿಯಲ್ಲಿ: ಪ್ರಹ್ಲಾದ್ ಜೋಶಿ ಕಿಡಿ

ವಿಧಾನ ಪರಿಷತ್ ಚುನಾವಣೆಯಲ್ಲಿ ಎನ್‌ಡಿಎ ಗೆಲುವು: 2028ರ ಚುನಾವಣೆಗೆ ಶುಭ ಸೂಚನೆ ಎಂದ ಪ್ರಹ್ಲಾದ್ ಜೋಶಿ

October 28, 2026

Recent News

We bring you the best Premium WordPress Themes that perfect for news, magazine, personal blog, etc. Check our landing page for details.

Browse by Category

Recent News

ನೆಲಮಂಗಲ ಸರ್ಕಾರಿ ಆಸ್ಪತ್ರೆಯಲ್ಲಿ ವ್ಹೀಲ್ ಚೇರ್‌ನಲ್ಲಿ ಕಸ ಸಾಗಣೆ!

ನೆಲಮಂಗಲ ಸರ್ಕಾರಿ ಆಸ್ಪತ್ರೆಯಲ್ಲಿ ವ್ಹೀಲ್ ಚೇರ್‌ನಲ್ಲಿ ಕಸ ಸಾಗಣೆ!

October 28, 2026
ದೀಪಾವಳಿ, ಛತ್ ಪೂಜೆ ಪ್ರಯಾಣಿಕರಿಗೆ ವಿಶೇಷ ರೈಲು: ಅ.31ರಿಂದ ಸಂಚಾರ, ಇಲ್ಲಿದೆ ಸಂಪೂರ್ಣ ಮಾಹಿತಿ

ದೀಪಾವಳಿ, ಛತ್ ಪೂಜೆ ಪ್ರಯಾಣಿಕರಿಗೆ ವಿಶೇಷ ರೈಲು: ಅ.31ರಿಂದ ಸಂಚಾರ, ಇಲ್ಲಿದೆ ಸಂಪೂರ್ಣ ಮಾಹಿತಿ

October 28, 2026
  • About
  • Advertise
  • Privacy & Policy
  • Contact

Vijaya Sakshi 2026 CREATED BY Kalahamsa Infotech. PREMIUM WEBSITE SOLUTIONS.

  • E Paper
  • WhatsApp Group
  • E Paper
  • E Paper
error: Content is protected !!
Join WhatsApp Read E-Paper
f 𝕏 WhatsApp Copy Link