IPS ಅಧಿಕಾರಿ ಶ್ರೀನಿವಾಸ್ ಗೌಡ ವರ್ಗಾವಣೆ ಮಾಡಿ ಸರ್ಕಾರ ಆದೇಶ!

0
Spread the love

ಬೆಂಗಳೂರು:– ಐಪಿಎಸ್ ಅಧಿಕಾರಿ ಶ್ರೀನಿವಾಸ್ ಗೌಡ ಅವರನ್ನು ವರ್ಗಾವಣೆ ಮಾಡಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ.

Advertisement

ಬೆಂಗಳೂರು ಡಿಸಿಪಿ ಕ್ರೈಂ-2 ಇಂದ ರಾಮನಗರ ಎಸ್ಪಿಯಾಗಿ ವರ್ಗಾವಣೆ ಮಾಡಲಾಗಿದೆ. ಶ್ರೀನಿವಾಸ್ ಗೌಡ ಅವರನ್ನು ಇತ್ತೀಚೆಗೆ ಕ್ರೈಂ 1ಗೆ ವರ್ಗಾವಣೆ ಮಾಡಲಾಗಿತ್ತು. ವರ್ಗಾವಣೆ ಆದೇಶದ ಬೆನ್ನಲ್ಲೇ ಮತ್ತೆ ಬದಲಾವಣೆ ಆಗಿತ್ತು.

ಈಗ ರಾಮನಗರ ಎಸ್ಪಿಯಾಗಿ ಶ್ರೀನಿವಾಸ್ ಗೌಡ ವರ್ಗಾವಣೆ ಮಾಡಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ.

ಇತ್ತೀಚೆಗಷ್ಟೆ ಏಳು ಐಪಿಎಸ್ ಅಧಿಕಾರಿಗಳ ವರ್ಗಾವಣೆ ಮಾಡಿದ್ದ ಸರ್ಕಾರ, ಹೊಸ ವರ್ಷಾಚರಣೆ ಸಂದರ್ಭದಲ್ಲಿ ಮತ್ತೆ ಕೆಲ ಐಪಿಎಸ್ ಅಧಿಕಾರಿಗಳಿಗೆ ಮತ್ತು 50 ಎಸ್​ಪಿಗಳಿಗೆ ಎಸ್​ಪಿಪಿಯಾಗಿ ಬಡ್ತಿ ನೀಡಿ ಆದೇಶ ಹೊರಡಿಸಿತ್ತು.


Spread the love

LEAVE A REPLY

Please enter your comment!
Please enter your name here