• About
  • Advertise
  • Privacy & Policy
  • Contact
  • Home
  • Gadag News
  • Dharwad
  • Crime News
  • Entertainment
  • Districts
    • Bagalkot
    • Belgaum
    • Bellary
    • Bengaluru City
    • Bengaluru News
    • Bengaluru Rural
    • Bidar
    • Chamarajanagar
    • Chikkaballapur
    • Chikkamagaluru
    • Chitradurga
    • Davanagere
    • Hassan
    • Haveri
    • hubballi
    • Kalaburagi
    • Kodagu
No Result
View All Result
  • Home
  • Gadag News
  • Dharwad
  • Crime News
  • Entertainment
  • Districts
    • Bagalkot
    • Belgaum
    • Bellary
    • Bengaluru City
    • Bengaluru News
    • Bengaluru Rural
    • Bidar
    • Chamarajanagar
    • Chikkaballapur
    • Chikkamagaluru
    • Chitradurga
    • Davanagere
    • Hassan
    • Haveri
    • hubballi
    • Kalaburagi
    • Kodagu
No Result
View All Result
No Result
View All Result
  • Home
  • Gadag News
  • Karnataka News
  • Crime News
  • Politics News
  • Bengaluru News
  • Entertainment
  • Life Style
  • Sports News
Home Karnataka News

ಸಂಕಷ್ಟದಲ್ಲಿರುವ ಕನ್ನಡಿಗರನ್ನು ರಕ್ಷಿಸುವುದು ಸರ್ಕಾರದ ಕರ್ತವ್ಯ: ಸಿಎಂ ಸಿದ್ದರಾಮಯ್ಯ

Vijaya Sakshi by Vijaya Sakshi
April 24, 2025
in Karnataka News
0
ಸಂಕಷ್ಟದಲ್ಲಿರುವ ಕನ್ನಡಿಗರನ್ನು ರಕ್ಷಿಸುವುದು ಸರ್ಕಾರದ ಕರ್ತವ್ಯ: ಸಿಎಂ ಸಿದ್ದರಾಮಯ್ಯ
0
SHARES
0
VIEWS
Share on FacebookShare on Twitter

ಬೆಂಗಳೂರು: ಕಾಶ್ಮೀರದ ಪೆಹಲ್ಗಾಮನಲ್ಲಿ ಉಗ್ರರ ದಾಳಿಯಲ್ಲಿ ಮೃತಪಟ್ಟವರ ಕನ್ನಡಿಗರ ಕುಟುಂಬಕ್ಕೆ ತಲಾ 10 ಲಕ್ಷ ಪರಿಹಾರವನ್ನು ಘೋಷಿಸಲಾಗಿದೆ. ಸಂಕಷ್ಟದಲ್ಲಿರುವ ಕನ್ನಡಿಗರನ್ನು ರಕ್ಷಿಸುವುದು ಸರ್ಕಾರದ ಕರ್ತವ್ಯ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಅವರು ಇಂದು ಬೆಂಗಳೂರಿನ ಮತ್ತೀಕೆರೆಯಲ್ಲಿರುವ ಭರತ್ ಭೂಷಣ್ ಅವರ ನಿವಾಸಕ್ಕೆ ತೆರಳಿ ಅಂತಿಮ ನಮನ ಸಲ್ಲಿಸಿದ ನಂತರ ಮಾಧ್ಯಮದವರೊಂದಿಗೆ ಮಾತನಾಡಿದರು.

ಕಾಶ್ಮೀರದಲ್ಲಿ ನಡೆದ ಉಗ್ರರ ದಾಳಿಯಲ್ಲಿ ಮೃತರಾದ ಭರತ್ ಭೂಷಣ್ ಅವರಿಗೆ ಕನ್ನಡ ನಾಡಿನ ಸಮಸ್ತ ಕನ್ನಡಿಗರ ಪರವಾಗಿ ಶ್ರದ್ಧಾಂಜಲಿಯನ್ನು ಅರ್ಪಿಸಿದ ಮುಖ್ಯಮಂತ್ರಿಗಳು, ಉತ್ತಮ ಶಿಕ್ಷಣ ಪಡೆದಿದ್ದ ತರುಣರಾಗಿದ್ದ ಭರತ್ ಭೂಷಣ್ ಅವರು ಉಗ್ರರ ದಾಳಿಗೆ ಬಲಿಯಾಗಿರುವುದು ದುರದೃಷ್ಟಕರ. ಉಗ್ರರ ದಾಳಿ ಅಮಾನವೀಯವಾದ ಕೃತ್ಯವಾಗಿ ತೀವ್ರವಾಗಿ ಖಂಡಿಸುವುದಾಗಿ ತಿಳಿಸಿದರು.

ಅಮಾಯಕ ಜನರನ್ನು ಕೊಲ್ಲುವುದು ಹ್ಯೇಯಕೃತ್ಯ

ಉಗ್ರರನ್ನು ಸಂಪೂರ್ಣವಾಗಿ ನಿರ್ಮೂಲನೆಗೊಳಿಸುವುದು ಸರ್ಕಾರದ ಜವಾಬ್ದಾರಿಯಾಗಿದೆ. ನಮ್ಮ ಸರ್ಕಾರ ದೇಶದಲ್ಲಿ ಭಯೋತ್ಪಾದನಾ ಚಟುವಟಿಕೆಗಳನ್ನು ಸಂಪೂರ್ಣವಾಗಿ ನಿಗ್ರಹಿಸಿ,ಜ ಉಗ್ರರನ್ನು ಸದೆಬಡಿಯುವ ನಿಟ್ಟಿನಲ್ಲಿ ಕೇಂದ್ರಕ್ಕೆ ಸಂಪೂರ್ಣ ಬೆಂಬಲ ನೀಡುತ್ತದೆ. ಅಮಾಯಕ ಜನರನ್ನು ಹಾಡುಹಗಲೇ, ತಮ್ಮ ಕುಟುಂಬದವರ ಎದುರು ಕೊಲ್ಲುವುದು ಹ್ಯೇಯಕೃತ್ಯ. ಕಾಶ್ಮೀರದಲ್ಲಿ ಈ ಹಿಂದೆಯೂ ಪುಲ್ವಾಮಾ ಬಾಲಾಕೋಟ್ ಘಟನೆ ನಡೆದಿದ್ದು, ಪುನ: ಅಂತಹ ಘಟನೆ ಮರುಕಳಿಸಿದೆ. ಇಂತಹ ಘಟನೆ ನಡೆಯಲು ಕೇಂದ್ರದ ಗುಪ್ತಚರ ಇಲಾಖೆಯ ವೈಫಲ್ಯವೂ ಇರಬಹುದು ಎಂದರು.

ಕನ್ನಡಿಗರಾದ ಭರತ್ ಭೂಷಣ್ , ಮಂಜುನಾಥ್ ರಾವ್ ಹಾಗೂ ಬೆಂಗಳೂರಿನಲ್ಲಿ ನೆಲಿಸಿದ್ದ ಮಧುಸೂದನ್ ಅವರು ಮೃತಪಟ್ಟಿದ್ದಾರೆ. ಬೆಂಗಳೂರಿನ ಭರತ್ ಭೂಷಣ್ ಕುಟುಂಬದೊಂದಿಗೆ ಸಚಿವ ರಾಮಲಿಂಗಾರೆಡ್ಡಿಯವರನ್ನು ಹಾಗೂ ಶಿವಮೊಗ್ಗದ ಮಂಜುನಾಥ್ ರಾವ್ ಅವರ ಕುಟುಂಬದವರನ್ನು ಸಚಿವ ಮಧುಬಂಗಾರಪ್ಪ ಅವರು ಭೇಟಿಯಾಗಿದ್ದು, ಕುಟುಂಬಕ್ಕೆ ಸಹಕಾರ ನೀಡುವಂತೆ ಸೂಚನೆ ನೀಡಲಾಗಿದೆ. ಮೃತಪಟ್ಟವರ ಕುಟುಂಬಗಳಿಗೆ ಸರ್ಕಾರ ತಲಾ 10 ಲಕ್ಷ ರೂ. ಪರಿಹಾರವನ್ನು ಘೋಷಿಸಿದ್ದು, ಕುಟುಂಬಕ್ಕೆ ಸರ್ಕಾರದ ಬೆಂಬಲವಿದೆ ಎಂದರು.

ಕಾಶ್ಮೀರದಲ್ಲಿ ಸಿಲುಕಿರುವ ಕನ್ನಡಿಗರ ರಕ್ಷಣೆ ಹಾಗೂ ಘಟನೆಯಲ್ಲಿ ಮೃತಪಟ್ಟವರ ಪಾರ್ಥಿವ ಶರೀರವನ್ನು ರಾಜ್ಯಕ್ಕೆ ಕರೆತರುವ ವ್ಯವಸ್ಥೆಗಾಗಿ ಕಾರ್ಮಿಕ ಸಚಿವ ಸಂತೋಷ್ ಲಾಡ್ ಹಾಗೂ ಅಧಿಕಾರಿಗಳ ತಂಡವನ್ನು ಕೂಡಲೇ ಕಳುಹಿಸಿಕೊಡಲಾಗಿತ್ತು. 175 ಕನ್ನಡಿಗರನ್ನು ಸುರಕ್ಷಿತವಾಗಿ ರಾಜ್ಯಕ್ಕೆ ಕರೆತರಲಾಗುತ್ತಿದೆ.

ಸಂಕಷ್ಟದಲ್ಲಿರುವ ಕನ್ನಡಿಗರನ್ನು ರಕ್ಷಿಸುವುದು ಸರ್ಕಾರದ ಕರ್ತವ್ಯ ಎಂದರು.ಕಾಶ್ಮೀರದಲ್ಲಿ ನಡೆದ ಉಗ್ರರ ದಾಳಿಗೆ ಸಂಬಂಧಿಸಿದಂತೆ ಕೇಂದ್ರ ಸರ್ಕಾರ ಕೆಲವು ಕ್ರಮಗಳನ್ನು ಈಗಾಗಲೇ ಕೈಗೊಂಡಿದೆ. ಉಗ್ರರನ್ನು ಮಟ್ಟ ಹಾಕುವ ಇನ್ನೂ ಹೆಚ್ಚಿನ ಕ್ರಮಗಳಿಗೆ ರಾಜ್ಯಸರ್ಕಾರದ ಸಂಪೂರ್ಣ ಬೆಂಬಲವಿರಲಿದೆ ಎಂದರು.

Tags: BreakingNewsKannadaLatestNewsKarnatakaPahalgam Terror AttacksiddaramaihVijayasakshivijayasakshinews
Previous Post

I Kill You: ಟೀಮ್ ಇಂಡಿಯಾ ಕೋಚ್ ಗೌತಮ್ ಗಂಭೀರ್ ಗೆ ಜೀವ ಬೆದರಿಕೆ: ದಾಖಲಾಯ್ತು ದೂರು!

Next Post

ಪಹಲ್ಗಾಮ್ ದಾಳಿ: ನನ್ನ ದೇಶಕ್ಕೆ ನಾಚಿಕೆಯಾಗಬೇಕು ಎಂದ ಪಾಕ್ ಕ್ರಿಕೆಟಿಗ!

Vijaya Sakshi

Vijaya Sakshi

Vijayasakshi is a Kannada Daily News Paper Publishing From Gadag. Get Latest Gadag District News Live Updates Online In Vijayasakshi.Com Vijayasakshi Kannada Daily Newspaper Provide News On Gadag District Including Karnataka, India News In Kannada. Contact-9448326533/9019256545 E-mail-vijayasakshidaily@gmail.com

Next Post
ಪಹಲ್ಗಾಮ್ ದಾಳಿ: ನನ್ನ ದೇಶಕ್ಕೆ ನಾಚಿಕೆಯಾಗಬೇಕು ಎಂದ ಪಾಕ್ ಕ್ರಿಕೆಟಿಗ!

ಪಹಲ್ಗಾಮ್ ದಾಳಿ: ನನ್ನ ದೇಶಕ್ಕೆ ನಾಚಿಕೆಯಾಗಬೇಕು ಎಂದ ಪಾಕ್ ಕ್ರಿಕೆಟಿಗ!

Leave a Reply Cancel reply

Your email address will not be published. Required fields are marked *

Stay Connected test

  • 24k Followers
  • 99 Subscribers
  • Trending
  • Comments
  • Latest
ಕೃಷಿ ಹೊಂಡದಲ್ಲಿ ಮಹಿಳೆಯ ಶವ ಪತ್ತೆ ಪ್ರಕರಣಕ್ಕೆ ಟ್ವಿಸ್ಟ್‌: ಎರಡೂವರೆ ತಿಂಗಳ ಬಳಿಕ ಆರೋಪಿ ಅರೆಸ್ಟ್‌

ಕೃಷಿ ಹೊಂಡದಲ್ಲಿ ಮಹಿಳೆಯ ಶವ ಪತ್ತೆ ಪ್ರಕರಣಕ್ಕೆ ಟ್ವಿಸ್ಟ್‌: ಎರಡೂವರೆ ತಿಂಗಳ ಬಳಿಕ ಆರೋಪಿ ಅರೆಸ್ಟ್‌

October 21, 2026
Gadaga Breaking: 2.80 ಲಕ್ಷದ ಹಣಕ್ಕಾಗಿ ಸ್ನೇಹಿತನ ಹತ್ಯೆ? 11 ದಿನಗಳ ಬಳಿಕ ಬಯಲಾಯ್ತು ಕೊಲೆ ರಹಸ್ಯ!

Gadaga Breaking: 2.80 ಲಕ್ಷದ ಹಣಕ್ಕಾಗಿ ಸ್ನೇಹಿತನ ಹತ್ಯೆ? 11 ದಿನಗಳ ಬಳಿಕ ಬಯಲಾಯ್ತು ಕೊಲೆ ರಹಸ್ಯ!

October 21, 2026

ದಸರಾ ಹಬ್ಬದ ದಿನವೇ ಖಾಸಗಿ ಶಾಲಾ ಶಿಕ್ಷಕಿ ಸಾವು! ತುಂಗಭದ್ರಾ ಹಿನ್ನೀರಿನಲ್ಲಿ ಮೃತದೇಹ ಪತ್ತೆ

October 20, 2026

ಸೊಲ್ಲಾಪುರದಿಂದ ಗಾಂಜಾ ಪೂರೈಕೆ, ಗದಗದಲ್ಲಿ ಮಾರಾಟ: ಗಂಗಿಮಡಿಯ ಇಬ್ಬರು ಸೇರಿ ನಾಲ್ವರ ಬಂಧನ

October 18, 2026
Single Post Template – Fast News

ದೇವಸ್ಥಾನದಲ್ಲಿ 3 ಕೊಲೆ: ಹುಂಡಿಗಳ್ಳರ ಅಮಾನುಷ ಕೃತ್ಯ

0
Single Post Template – Fast News

ಕೋಡಿಹಳ್ಳಿಯವರಿಗೆ ಇಷ್ಟೊಂದು ಅಜ್ಞಾನ ಇದೆ ಅಂತ ಗೊತ್ತಿರಲಿಲ್ಲ: ಬಿ.ಸಿ.ಪಾಟೀಲ

0
Single Post Template – Fast News

ಕತ್ತಲಲ್ಲಿ ಕ್ವಾರಂಟೈನ್ ಸೆಂಟರ್; ಪರದಾಡಿದ ಕೊವಿಡ್ ರೋಗಿಗಳು!

0
Single Post Template – Fast News

ನಗರಸಭೆ ಆಯುಕ್ತರ ಕುರ್ಚಿ ಮಾರಾಟವಾಯ್ತೆ?
ಉಸ್ತುವಾರಿ ಸಚಿವರು ತಮ್ಮ ಹಠ ಸಾಧಿಸಿಯೇ ಬಿಟ್ಟರೆ?

0
ದುರ್ಗಾ ಮೂರ್ತಿ ವಿಸರ್ಜನೆ ವೇಳೆ ಭೀಕರ ದುರಂತ: ವಿದ್ಯುತ್ ತಂತಿ ತಗುಲಿ ಮೂವರು ಸಾವು

ದುರ್ಗಾ ಮೂರ್ತಿ ವಿಸರ್ಜನೆ ವೇಳೆ ಭೀಕರ ದುರಂತ: ವಿದ್ಯುತ್ ತಂತಿ ತಗುಲಿ ಮೂವರು ಸಾವು

October 21, 2026
ದಸರಾ ರಜೆ ಮುಗಿಸಿ ಬೆಂಗಳೂರಿಗೆ ವಾಪಸ್: ನೆಲಮಂಗಲ ಬೈಪಾಸ್‌ನಲ್ಲಿ ಕಿಲೋಮೀಟರ್‌ಗಟ್ಟಲೆ ಟ್ರಾಫಿಕ್ ಜಾಮ್!

ದಸರಾ ರಜೆ ಮುಗಿಸಿ ಬೆಂಗಳೂರಿಗೆ ವಾಪಸ್: ನೆಲಮಂಗಲ ಬೈಪಾಸ್‌ನಲ್ಲಿ ಕಿಲೋಮೀಟರ್‌ಗಟ್ಟಲೆ ಟ್ರಾಫಿಕ್ ಜಾಮ್!

October 21, 2026
ದಸರಾ ರಜೆ ವಿಸ್ತರಣೆ: ದಕ್ಷಿಣ ಕನ್ನಡ ಜಿಲ್ಲೆಯ ಶಾಲೆಗಳಿಗೆ ನಾಳೆ ರಜೆ ಘೋಷಣೆ!

ದಸರಾ ರಜೆ ವಿಸ್ತರಣೆ: ದಕ್ಷಿಣ ಕನ್ನಡ ಜಿಲ್ಲೆಯ ಶಾಲೆಗಳಿಗೆ ನಾಳೆ ರಜೆ ಘೋಷಣೆ!

October 21, 2026
ಕೃಷಿ ಹೊಂಡದಲ್ಲಿ ಮಹಿಳೆಯ ಶವ ಪತ್ತೆ ಪ್ರಕರಣಕ್ಕೆ ಟ್ವಿಸ್ಟ್‌: ಎರಡೂವರೆ ತಿಂಗಳ ಬಳಿಕ ಆರೋಪಿ ಅರೆಸ್ಟ್‌

ಕೃಷಿ ಹೊಂಡದಲ್ಲಿ ಮಹಿಳೆಯ ಶವ ಪತ್ತೆ ಪ್ರಕರಣಕ್ಕೆ ಟ್ವಿಸ್ಟ್‌: ಎರಡೂವರೆ ತಿಂಗಳ ಬಳಿಕ ಆರೋಪಿ ಅರೆಸ್ಟ್‌

October 21, 2026

Recent News

Vijaya Sakshi News

We bring you the best Premium WordPress Themes that perfect for news, magazine, personal blog, etc. Check our landing page for details.

Browse by Category

Recent News

ದುರ್ಗಾ ಮೂರ್ತಿ ವಿಸರ್ಜನೆ ವೇಳೆ ಭೀಕರ ದುರಂತ: ವಿದ್ಯುತ್ ತಂತಿ ತಗುಲಿ ಮೂವರು ಸಾವು

ದುರ್ಗಾ ಮೂರ್ತಿ ವಿಸರ್ಜನೆ ವೇಳೆ ಭೀಕರ ದುರಂತ: ವಿದ್ಯುತ್ ತಂತಿ ತಗುಲಿ ಮೂವರು ಸಾವು

October 21, 2026
ದಸರಾ ರಜೆ ಮುಗಿಸಿ ಬೆಂಗಳೂರಿಗೆ ವಾಪಸ್: ನೆಲಮಂಗಲ ಬೈಪಾಸ್‌ನಲ್ಲಿ ಕಿಲೋಮೀಟರ್‌ಗಟ್ಟಲೆ ಟ್ರಾಫಿಕ್ ಜಾಮ್!

ದಸರಾ ರಜೆ ಮುಗಿಸಿ ಬೆಂಗಳೂರಿಗೆ ವಾಪಸ್: ನೆಲಮಂಗಲ ಬೈಪಾಸ್‌ನಲ್ಲಿ ಕಿಲೋಮೀಟರ್‌ಗಟ್ಟಲೆ ಟ್ರಾಫಿಕ್ ಜಾಮ್!

October 21, 2026
  • About
  • Advertise
  • Privacy & Policy
  • Contact

Vijaya Sakshi 2026 CREATED BY Kalahamsa Infotech. PREMIUM WEBSITE SOLUTIONS.

  • E Paper
  • WhatsApp Group
  • E Paper
  • E Paper
error: Content is protected !!
Join WhatsApp Read E-Paper