HomePolitics Newsಬಿಜೆಪಿ ಅವರು 50 ಕೋಟಿ ಅಫರ್ ನಮ್ಮ ಶಾಸಕರಿಗೆ ಮಾಡ್ತಿರೋದು ನಿಜ: ಡಿ.ಕೆ.ಶಿವಕುಮಾರ್

ಬಿಜೆಪಿ ಅವರು 50 ಕೋಟಿ ಅಫರ್ ನಮ್ಮ ಶಾಸಕರಿಗೆ ಮಾಡ್ತಿರೋದು ನಿಜ: ಡಿ.ಕೆ.ಶಿವಕುಮಾರ್

For Dai;y Updates Join Our whatsapp Group

Spread the love

ಬೆಂಗಳೂರು: ಬಿಜೆಪಿ ಅವರು 50 ಕೋಟಿ ಅಫರ್ ನಮ್ಮ ಶಾಸಕರಿಗೆ ಮಾಡ್ತಿರೋದು ನಿಜ ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ಹೇಳಿದ್ದಾರೆ. ನಗರದಲ್ಲಿ ಮಾತನಾಡಿದ ಅವರು,  ಬಿಜೆಪಿ ಅವರು 50 ಕೋಟಿ ಅಫರ್ ನಮ್ಮ ಶಾಸಕರಿಗೆ ಮಾಡ್ತಿದ್ದಾರೆ. ನಮ್ಮ ಶಾಸಕರ ಜೊತೆ ಬಿಜೆಪಿ ಅವರು ಮಾತಾಡಿದ್ದಾರೆ. ಅದನ್ನ ನಮ್ಮ ಶಾಸಕರು ಸಿಎಂಗೆ ತಿಳಿಸಿದ್ದಾರೆ. ಮಿಕ್ಕಿದ ವಿಚಾರ ನಾನು ಮುಂದೆ ತಿಳಿಸುತ್ತೇನೆ‌ ಎಂದರು‌.

ಇನ್ನೂ ಪಂಡಿತ್ ಜವಾಹರ್​ಲಾಲ್ ನೆಹರೂ ಭಾರತದ ಅಭಿವೃದ್ಧಿಗೆ ಯಾವ ರೀತಿಯ ಅಡಿಪಾಯ ಹಾಕಿದರೆನ್ನುವುದಕ್ಕೆ ಬೆಂಗಳೂರು ಮತ್ತು ಕರ್ನಾಟಕವೇ ಸಾಕ್ಷಿ, ಗುಣಮಟ್ಟದ ಶಿಕ್ಷಣ ಇಲ್ಲಿ ಸಿಗುತ್ತಿದೆ ಅನ್ನೋದನ್ನು ಮನಗಂಡಿದ್ದ ಅವರು ಟಾಟಾ ಇನ್ಸ್ಟಿಟ್ಯೂಟ್, ಹೆಚ್​ಎಎಲ್ ಸೇರಿದಂತೆ ಹಲವಾರು ಸಂಸ್ಥೆಗಳನ್ನು ಇಲ್ಲಿ ಸ್ಥಾಪಿಸಿದರು ಎಂದು ಶಿವಕುಮಾರ್ ಹೇಳಿದರು.

 


Spread the love
Vijaya Sakshi
Vijaya Sakshi
Vijayasakshi is a Kannada Daily News Paper Publishing From Gadag. Get Latest Gadag District News Live Updates Online In Vijayasakshi.Com Vijayasakshi Kannada Daily Newspaper Provide News On Gadag District Including Karnataka, India News In Kannada. Contact-9448326533/9019256545 E-mail-vijayasakshidaily@gmail.com

LEAVE A REPLY

Please enter your comment!
Please enter your name here

E-Paper

E-paper

Must Read

spot_img
error: Content is protected !!