ಇದು ಆನೆಗಳ ಸಾಮ್ರಾಜ್ಯ: ಗಡಿ ಗ್ರಾಮಗಳ ಜನರಿಗೆ 60 ಕಾಡಾನೆಗಳ ಆತಂಕ

0
Spread the love

ಕೋಲಾರ :- ತಮಿಳುನಾಡಿನ ಹೊಸೂರು ಅರಣ್ಯದಿಂದ 60ಕ್ಕೂ ಹೆಚ್ಚು ಕಾಡಾನೆಗಳು ಬಂಗಾರಪೇಟೆ ತಾಲೂಕಿನ ಕಾಮಸಮುದ್ರ ಅರಣ್ಯ ಪ್ರದೇಶದತ್ತ ಮುಖ ಮಾಡಿವೆ.ಈಗ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಹಾಗಿದೆ.

Advertisement

ಹೀಗಾಗಿ ಜನರು ಮನೆಯಿಂದ ಹೊರ ಬಾರದಂತೆ ಅರಣ್ಯ ಇಲಾಖೆ ಸಿಬ್ಬಂದಿ ಸೂಚನೆ ನೀಡಿದ್ದಾರೆ. ರಾತ್ರಿ ವೇಳೆಯಲ್ಲಿ ಜನರು ಮನೆಯಿಂದ ಹೊರ ಬಾರದಂತೆ ಕಾಮಸಮುದ್ರ ಪೊಲೀಸರು, ಅರಣ್ಯ ಸಿಬ್ಬಂದಿ ಮೈಕ್‌ ಮೂಲಕ ಸೂಚನೆ ನೀಡಿದ್ದಾರೆ


Spread the love

LEAVE A REPLY

Please enter your comment!
Please enter your name here