• About
  • Advertise
  • Privacy & Policy
  • Contact
Friday, November 6, 2026
Vijaya Sakshi News
Advertisement
  • Home
  • Gadag News
  • Dharwad
  • Crime News
  • Entertainment
  • Districts
    • Bagalkot
    • Belgaum
    • Bellary
    • Bengaluru City
    • Bengaluru News
    • Bengaluru Rural
    • Bidar
    • Chamarajanagar
    • Chikkaballapur
    • Chikkamagaluru
    • Chitradurga
    • Davanagere
    • Hassan
    • Haveri
    • hubballi
    • Kalaburagi
    • Kodagu
  • E Paper
No Result
View All Result
  • Home
  • Gadag News
  • Dharwad
  • Crime News
  • Entertainment
  • Districts
    • Bagalkot
    • Belgaum
    • Bellary
    • Bengaluru City
    • Bengaluru News
    • Bengaluru Rural
    • Bidar
    • Chamarajanagar
    • Chikkaballapur
    • Chikkamagaluru
    • Chitradurga
    • Davanagere
    • Hassan
    • Haveri
    • hubballi
    • Kalaburagi
    • Kodagu
  • E Paper
No Result
View All Result
Vijaya Sakshi News
  • Home
  • Gadag News
  • Karnataka News
  • Crime News
  • Politics News
  • Bengaluru News
  • Entertainment
  • Life Style
  • Sports News
Home Bengaluru News

ಜೈಲಿನ ವಿಡಿಯೋ ವೈರಲ್ ಪ್ರಕರಣ: ನಟ ಧನ್ವೀರ್‌ಗೆ ಮತ್ತಷ್ಟು ಸಂಕಷ್ಟ; ಮೊಬೈಲ್‌ನಿಂದಲೇ ಸಾಕ್ಷ್ಯ ಪತ್ತೆ!

Vijaya Sakshi News Desk by Vijaya Sakshi News Desk
November 5, 2026
in Bengaluru News
ದರ್ಶನ್‌ ಹೆಸರನ್ನು ವಾಮನ ಸಿನಿಮಾದ ಪ್ರಚಾರಕ್ಕೆ ಬಳಸಿಕೊಂಡ್ರಾ ಧನ್ವೀರ್?‌
0
SHARES
1
VIEWS
Share on Facebook

ಬೆಂಗಳೂರು: ಪರಪ್ಪನ ಅಗ್ರಹಾರ ಕೇಂದ್ರ ಕಾರಾಗೃಹದಲ್ಲಿ ಕೈದಿಗಳಿಗೆ ರಾಜಾತಿಥ್ಯ ನೀಡಲಾಗುತ್ತಿದೆ ಎನ್ನಲಾದ ವಿಡಿಯೋ ವೈರಲ್ ಪ್ರಕರಣಕ್ಕೆ ಸಂಬಂಧಿಸಿದಂತೆ ನಟ ಧನ್ವೀರ್‌ಗೆ ಮತ್ತಷ್ಟು ಸಂಕಷ್ಟ ಎದುರಾಗಿದೆ.

ಧನ್ವೀರ್ ಅವರ ಮೊಬೈಲ್ ಫೋನ್‌ನಿಂದಲೇ ವಿಡಿಯೋ ವೈರಲ್ ಆಗಿರುವುದಕ್ಕೆ ಸಾಕ್ಷ್ಯ ಲಭ್ಯವಾಗಿದೆ ಎನ್ನಲಾಗಿದ್ದು, ಈ ಸಂಬಂಧ ಮೊಬೈಲ್ ರಿಟ್ರೀವ್ ವರದಿ ಸಿಸಿಬಿ ಪೊಲೀಸರ ಕೈ ಸೇರಿದೆ.

ವಿಡಿಯೋ ವೈರಲ್ ಮಾಡಿದ ಆರೋಪದ ಹಿನ್ನೆಲೆಯಲ್ಲಿ ಸಿಸಿಬಿ ಪೊಲೀಸರು ಧನ್ವೀರ್ ಅವರನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಿದ್ದರು. ಈ ವೇಳೆ ಅವರ ಮೊಬೈಲ್ ಫೋನ್‌ ಅನ್ನು ವಶಕ್ಕೆ ಪಡೆದು ಪರಿಶೀಲನೆ ನಡೆಸಿದಾಗ ಯಾವುದೇ ವಿಡಿಯೋಗಳು ಪತ್ತೆಯಾಗಿರಲಿಲ್ಲ. ಹೀಗಾಗಿ ಅಳಿಸಲಾದ ಡೇಟಾವನ್ನು ಮರುಪಡೆಯಲು ಮೊಬೈಲ್ ಫೋನ್‌ ಅನ್ನು ವಿಧಿವಿಜ್ಞಾನ ಪ್ರಯೋಗಾಲಯಕ್ಕೆ (ಎಫ್‌ಎಸ್‌ಎಲ್) ಕಳುಹಿಸಲಾಗಿತ್ತು.

ಇದೀಗ ಎಫ್‌ಎಸ್‌ಎಲ್‌ನಿಂದ ಮೊಬೈಲ್ ರಿಟ್ರೀವ್ ವರದಿ ಸಿಸಿಬಿ ಪೊಲೀಸರಿಗೆ ತಲುಪಿದೆ. ವರದಿಯಲ್ಲಿ ಧನ್ವೀರ್ ಅವರ ಮೊಬೈಲ್‌ನಿಂದಲೇ ವಿಡಿಯೋ ವೈರಲ್ ಆಗಿರುವುದಕ್ಕೆ ಸಂಬಂಧಿಸಿದ ಸಾಕ್ಷ್ಯಗಳು ಲಭ್ಯವಾಗಿವೆ ಎಂದು ಹೇಳಲಾಗಿದೆ. ಈ ಹಿನ್ನೆಲೆಯಲ್ಲಿ ನ್ಯಾಯಾಲಯಕ್ಕೆ ವರದಿ ಸಲ್ಲಿಸಿ, ಧನ್ವೀರ್ ವಿರುದ್ಧ ಬಂಧನ ವಾರಂಟ್ ಪಡೆಯಲು ಪೊಲೀಸರು ಮುಂದಾಗಿದ್ದಾರೆ ಎನ್ನಲಾಗಿದೆ.

2026ರ ನವೆಂಬರ್‌ನಲ್ಲಿ ಪರಪ್ಪನ ಅಗ್ರಹಾರ ಜೈಲಿನೊಳಗೆ ಶಂಕಿತ ಉಗ್ರ ಜುಹಾದ್ ಹಮೀದ್, ಅತ್ಯಾಚಾರ ಪ್ರಕರಣದ ಅಪರಾಧಿ ಉಮೇಶ್ ರೆಡ್ಡಿ ಹಾಗೂ ಚಿನ್ನ ಕಳ್ಳಸಾಗಣೆ ಆರೋಪಿ ತರಣ್ ಮೊಬೈಲ್ ಬಳಸುತ್ತಿರುವ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿತ್ತು. ಜೈಲಿನೊಳಗೆ ಕೈದಿಗಳಿಗೆ ವಿಶೇಷ ಸೌಲಭ್ಯ ಕಲ್ಪಿಸಲಾಗುತ್ತಿದೆ ಎಂಬ ಆರೋಪವೂ ಈ ವಿಡಿಯೋ ಮೂಲಕ ಮುನ್ನೆಲೆಗೆ ಬಂದಿತ್ತು.

ಈ ಸಂಬಂಧ ಪ್ರಕರಣ ದಾಖಲಿಸಿಕೊಂಡಿದ್ದ ಸಿಸಿಬಿ ಪೊಲೀಸರು ತನಿಖೆ ಆರಂಭಿಸಿದ್ದರು. ತನಿಖೆಯ ವೇಳೆ ನಟ ಧನ್ವೀರ್ ಪಾತ್ರದ ಬಗ್ಗೆ ಅನುಮಾನ ವ್ಯಕ್ತವಾಗಿತ್ತು. ದೇವನಹಳ್ಳಿ ವಿಮಾನ ನಿಲ್ದಾಣದ ಸಮೀಪ ಅವರನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಲಾಗಿತ್ತು.

ಸದ್ಯ ಮೊಬೈಲ್‌ನಿಂದ ಡೇಟಾ ಮರುಪಡೆಯಲಾದ ವರದಿ ಪೊಲೀಸರ ಕೈ ಸೇರಿರುವುದು ಪ್ರಕರಣಕ್ಕೆ ಹೊಸ ತಿರುವು ನೀಡಿದೆ. ಮುಂದಿನ ಹಂತದಲ್ಲಿ ಸಿಸಿಬಿ ಪೊಲೀಸರು ಯಾವ ಕ್ರಮ ಕೈಗೊಳ್ಳಲಿದ್ದಾರೆ ಎಂಬುದು ಕುತೂಹಲ ಮೂಡಿಸಿದೆ.

Tags: CCB policeDhanveer CaseJail Video ViralkannadanewsKarnatakaParappana Agrahara jailVijayasakshivijayasakshinews
ShareSendShare
Previous Post

ಲೈಟರ್ ನೆಪದಲ್ಲಿ ಯುವತಿಯ ಪರಿಚಯ, ಬಳಿಕ ಹೋಟೆಲ್‌ನಲ್ಲಿ ಅತ್ಯಾಚಾರ!? ಆರೋಪಿ ಅರೆಸ್ಟ್

Next Post

ಗೃಹಲಕ್ಷ್ಮಿಯರಿಗೆ ದೀಪಾವಳಿ ಗಿಫ್ಟ್‌: 34, 35 ಮತ್ತು 36ನೇ ಕಂತಿನ ಹಣ ಒಟ್ಟಿಗೆ ಬಿಡುಗಡೆಗೆ ಸರ್ಕಾರ ನಿರ್ಧಾರ

Vijaya Sakshi News Desk

Vijaya Sakshi News Desk

Vijayasakshi is a Kannada Daily News Paper Publishing From Gadag. Get Latest Gadag District News Live Updates Online In Vijayasakshi.Com Vijayasakshi Kannada Daily Newspaper Provide News On Gadag District Including Karnataka, India News In Kannada. Contact-9448326533/9019256545 E-mail-vijayasakshidaily@gmail.com

Next Post
2000 ಗೃಹಲಕ್ಷ್ಮಿ ಹಣ ಪಡೆಯುವವರೇ ಗಮನಿಸಿ! ಗ್ಯಾರಂಟಿ ಪಡೆಯಲು ಮತ್ತೆ ಅರ್ಜಿ ಹಾಕಿ,  ಏನೆಲ್ಲಾ ದಾಖಲೆ ಕೊಡಬೇಕು?

ಗೃಹಲಕ್ಷ್ಮಿಯರಿಗೆ ದೀಪಾವಳಿ ಗಿಫ್ಟ್‌: 34, 35 ಮತ್ತು 36ನೇ ಕಂತಿನ ಹಣ ಒಟ್ಟಿಗೆ ಬಿಡುಗಡೆಗೆ ಸರ್ಕಾರ ನಿರ್ಧಾರ

Stay Connected test

  • 24k Followers
  • 99 Subscribers
  • Trending
  • Comments
  • Latest

ಪೊಲೀಸ್ ವೇಷದಲ್ಲಿ ಅಮಾಯಕರಿಗೆ ಬೆದರಿಕೆ: ಸಂಜಯ ಕೊಪ್ಪದ ಬಂಧನಕ್ಕೆ ಸರ್ಕಾರದ ಮುದ್ರೆ

October 24, 2026
ಧಾರಾಕಾರ ಮಳೆಗೆ ತತ್ತರಿಸಿದ ಗದಗ: ಸಿಡಿಲು ಬಡಿದು ಕುರಿಗಾಯಿ ಸಾವು, 5 ಆಡುಗಳು ಬಲಿ

ಧಾರಾಕಾರ ಮಳೆಗೆ ತತ್ತರಿಸಿದ ಗದಗ: ಸಿಡಿಲು ಬಡಿದು ಕುರಿಗಾಯಿ ಸಾವು, 5 ಆಡುಗಳು ಬಲಿ

October 23, 2026
ಲಕ್ಷ್ಮೇಶ್ವರ, ಶಿರಹಟ್ಟಿಯಲ್ಲಿ ಲೋಕಾಯುಕ್ತ ಅಧಿಕಾರಿಗಳ ದಿಢೀರ್ ಪರಿಶೀಲನೆ

ಲಕ್ಷ್ಮೇಶ್ವರ, ಶಿರಹಟ್ಟಿಯಲ್ಲಿ ಲೋಕಾಯುಕ್ತ ಅಧಿಕಾರಿಗಳ ದಿಢೀರ್ ಪರಿಶೀಲನೆ

November 4, 2026
Crime News: ಅರಣ್ಯ ಇಲಾಖೆ ನೌಕರ ವಿಠಲ್ ಜೋನಿ ಆತ್ಮಹತ್ಯೆ: ಕಾರಣ ನಿಗೂಢ

Crime News: ಅರಣ್ಯ ಇಲಾಖೆ ನೌಕರ ವಿಠಲ್ ಜೋನಿ ಆತ್ಮಹತ್ಯೆ: ಕಾರಣ ನಿಗೂಢ

October 25, 2026
Single Post Template – Fast News

ದೇವಸ್ಥಾನದಲ್ಲಿ 3 ಕೊಲೆ: ಹುಂಡಿಗಳ್ಳರ ಅಮಾನುಷ ಕೃತ್ಯ

0
Single Post Template – Fast News

ಕೋಡಿಹಳ್ಳಿಯವರಿಗೆ ಇಷ್ಟೊಂದು ಅಜ್ಞಾನ ಇದೆ ಅಂತ ಗೊತ್ತಿರಲಿಲ್ಲ: ಬಿ.ಸಿ.ಪಾಟೀಲ

0
Single Post Template – Fast News

ಕತ್ತಲಲ್ಲಿ ಕ್ವಾರಂಟೈನ್ ಸೆಂಟರ್; ಪರದಾಡಿದ ಕೊವಿಡ್ ರೋಗಿಗಳು!

0
Single Post Template – Fast News

ನಗರಸಭೆ ಆಯುಕ್ತರ ಕುರ್ಚಿ ಮಾರಾಟವಾಯ್ತೆ?
ಉಸ್ತುವಾರಿ ಸಚಿವರು ತಮ್ಮ ಹಠ ಸಾಧಿಸಿಯೇ ಬಿಟ್ಟರೆ?

0
ಹೊಸೂರು ಬಳಿ ನಿರ್ಮಾಣ ಹಂತದ ಕಟ್ಟಡ ಕುಸಿತ; ಮೂವರು ಕಾರ್ಮಿಕರು ಸಾವು, ನಾಲ್ವರಿಗೆ ಗಂಭೀರ ಗಾಯ

ಹೊಸೂರು ಬಳಿ ನಿರ್ಮಾಣ ಹಂತದ ಕಟ್ಟಡ ಕುಸಿತ; ಮೂವರು ಕಾರ್ಮಿಕರು ಸಾವು, ನಾಲ್ವರಿಗೆ ಗಂಭೀರ ಗಾಯ

November 6, 2026
ಭಾಷಾವಿಜ್ಞಾನಿ ಪ್ರೊ. ಕೆ.ವಿ. ನಾರಾಯಣ ನಿಧನ; 79ನೇ ವಯಸ್ಸಿನಲ್ಲಿ ಇಹಲೋಕ ತ್ಯಜಿಸಿದ ಕನ್ನಡದ ಹಿರಿಯ ಚಿಂತಕ

ಭಾಷಾವಿಜ್ಞಾನಿ ಪ್ರೊ. ಕೆ.ವಿ. ನಾರಾಯಣ ನಿಧನ; 79ನೇ ವಯಸ್ಸಿನಲ್ಲಿ ಇಹಲೋಕ ತ್ಯಜಿಸಿದ ಕನ್ನಡದ ಹಿರಿಯ ಚಿಂತಕ

November 6, 2026
ಕಲ್ಯಾಣ ಯೋಜನೆಗಳ ಸೌಲಭ್ಯಕ್ಕೆ ಮತದಾರರ ಗುರುತಿನ ಚೀಟಿ, ಬಯೋಮೆಟ್ರಿಕ್ ಕಡ್ಡಾಯ? ಕೇಂದ್ರದ ಪ್ರಸ್ತಾವನೆಗೆ ಸಿಪಿಐ(ಎಂ) ವಿರೋಧ

ಕಲ್ಯಾಣ ಯೋಜನೆಗಳ ಸೌಲಭ್ಯಕ್ಕೆ ಮತದಾರರ ಗುರುತಿನ ಚೀಟಿ, ಬಯೋಮೆಟ್ರಿಕ್ ಕಡ್ಡಾಯ? ಕೇಂದ್ರದ ಪ್ರಸ್ತಾವನೆಗೆ ಸಿಪಿಐ(ಎಂ) ವಿರೋಧ

November 6, 2026
ಬೆಂಗಳೂರಿನಲ್ಲಿ ಬೆಚ್ಚಿಬೀಳಿಸುವ ಹತ್ಯಾಕಾಂಡ: ಪತ್ನಿ ಮೇಲಿನ ದ್ವೇಷಕ್ಕೆ ಇಡೀ ಕುಟುಂಬವನ್ನೇ ಮುಗಿಸಿದ ಪತಿ!

ಬೆಂಗಳೂರಿನಲ್ಲಿ ಬೆಚ್ಚಿಬೀಳಿಸುವ ಹತ್ಯಾಕಾಂಡ: ಪತ್ನಿ ಮೇಲಿನ ದ್ವೇಷಕ್ಕೆ ಇಡೀ ಕುಟುಂಬವನ್ನೇ ಮುಗಿಸಿದ ಪತಿ!

November 6, 2026

Recent News

We bring you the best Premium WordPress Themes that perfect for news, magazine, personal blog, etc. Check our landing page for details.

Browse by Category

Recent News

ಹೊಸೂರು ಬಳಿ ನಿರ್ಮಾಣ ಹಂತದ ಕಟ್ಟಡ ಕುಸಿತ; ಮೂವರು ಕಾರ್ಮಿಕರು ಸಾವು, ನಾಲ್ವರಿಗೆ ಗಂಭೀರ ಗಾಯ

ಹೊಸೂರು ಬಳಿ ನಿರ್ಮಾಣ ಹಂತದ ಕಟ್ಟಡ ಕುಸಿತ; ಮೂವರು ಕಾರ್ಮಿಕರು ಸಾವು, ನಾಲ್ವರಿಗೆ ಗಂಭೀರ ಗಾಯ

November 6, 2026
ಭಾಷಾವಿಜ್ಞಾನಿ ಪ್ರೊ. ಕೆ.ವಿ. ನಾರಾಯಣ ನಿಧನ; 79ನೇ ವಯಸ್ಸಿನಲ್ಲಿ ಇಹಲೋಕ ತ್ಯಜಿಸಿದ ಕನ್ನಡದ ಹಿರಿಯ ಚಿಂತಕ

ಭಾಷಾವಿಜ್ಞಾನಿ ಪ್ರೊ. ಕೆ.ವಿ. ನಾರಾಯಣ ನಿಧನ; 79ನೇ ವಯಸ್ಸಿನಲ್ಲಿ ಇಹಲೋಕ ತ್ಯಜಿಸಿದ ಕನ್ನಡದ ಹಿರಿಯ ಚಿಂತಕ

November 6, 2026
  • About
  • Advertise
  • Privacy & Policy
  • Contact

Vijaya Sakshi 2026 CREATED BY Kalahamsa Infotech. PREMIUM WEBSITE SOLUTIONS.

error: Content is protected !!
Join WhatsApp ▤ Read E-Paper