ಸಹಕಾರಿ ರಂಗದ ಭೀಷ್ಮ ದಿ. ಕೆ.ಎಚ್. ಪಾಟೀಲರ 33ನೇ ಪುಣ್ಯಸ್ಮರಣೆ ಅಂಗವಾಗಿ ನಗರದ ದಿ. ಗದಗ ಕೋ-ಆಪ್ ಕಾಟನ್ ಸೇಲ್ ಸೊಸೈಟಿ ಆವರಣದಲ್ಲಿ ಗದಗ ಜಿಲ್ಲಾ ಯುವ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಕೃಷ್ಣಗೌಡ ಎಚ್.ಪಾಟೀಲ ಅವರು ಕೆ.ಎಚ್. ಪಾಟೀಲರ ಪುತ್ಥಳಿಗೆ ಮಾಲಾರ್ಪಣೆ ಮಾಡಿದರು. ಈ ಸಂದರ್ಭದಲ್ಲಿ ನಿಕಟಪೂರ್ವ ಗದಗ ಜಿಲ್ಲಾ ಯುವ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಅಶೋಕ ಮಂದಾಲಿ ಇದ್ದರು.
Advertisement