Gadag News ಕೆ.ಎಚ್. ಪಾಟೀಲರ ಪುತ್ಥಳಿಗೆ ಮಾಲಾರ್ಪಣೆ By Vijaya Sakshi - February 10, 2025 0 FacebookTwitterPinterestWhatsApp Spread the loveಸಹಕಾರಿ ರಂಗದ ಭೀಷ್ಮ ದಿ. ಕೆ.ಎಚ್. ಪಾಟೀಲರ 33ನೇ ಪುಣ್ಯಸ್ಮರಣೆ ಅಂಗವಾಗಿ ನಗರದ ದಿ. ಗದಗ ಕೋ-ಆಪ್ ಕಾಟನ್ ಸೇಲ್ ಸೊಸೈಟಿ ಆವರಣದಲ್ಲಿ ಕರ್ನಾಟಕ ಖನಿಜ ಅಭಿವೃದ್ಧಿ ನಿಗಮ ನಿಯಮಿತದ ಅಧ್ಯಕ್ಷರು ಹಾಗೂ ರೋಣ ಶಾಸಕರಾದ ಜಿ.ಎಸ್. ಪಾಟೀಲರು ಕೆ.ಎಚ್. ಪಾಟೀಲರ ಪುತ್ಥಳಿಗೆ ಮಾಲಾರ್ಪಣೆ ಮಾಡಿದರು. Advertisement Spread the love