ಕಲಬುರಗಿ: ಹೃದಯಾಘಾತಕ್ಕೆ ಮತ್ತೊಂದು ಬಲಿ: ಉಪ ಪ್ರಾಂಶುಪಾಲ ಸಾವು..!

0
Spread the love

ಕಲಬುರಗಿ: ಕಲಬುರಗಿಯಲ್ಲಿ ಹೃದಯಾಘಾತಕ್ಕೆ ಮತ್ತೊಂದು ಬಲಿಯಾಗಿದ್ದು, ಕೋಹಿನೂರು ಪದವಿ ಕಾಲೇಜಿನ ಉಪ ಪ್ರಾಂಶುಪಾಲರಾಗಿದ್ದ ಗುರುಬಸಯ್ಯ ಸಾಲಿಮಠ್ (53) ಹೃದಯಾಘಾತದಿಂದ ಮೃತಪಟ್ಟಿದ್ದಾರೆ.

Advertisement

ಕಲಬುರಗಿ ನಗರದ ಬಿದ್ದಾಪುರ ಕಾಲೋನಿಯ ನಿವಾಸಿಯಾಗಿರುವ ಗುರುಬಸಯ್ಯ ಅವರು, ಬೆಳಗ್ಗೆ ವಾಕಿಂಗ್ ಮುಗಿಸಿಕೊಂಡು ಮನೆಗೆ ಬಂದು ನೀರು ಕುಡಿದು ಕುಳಿತ್ತಿದ್ದರು. ಈ ವೇಳೆ ವಾಂತಿಯಾಗಿ ತೀವ್ರ ಹೃದಯಾಘಾತದಿಂದ ಸಾವನ್ನಪ್ಪಿದ್ದಾರೆ.


Spread the love

LEAVE A REPLY

Please enter your comment!
Please enter your name here